Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಳಿ ತಡೆಯೋಕೆ ಆಗದೆ ನಿದ್ದೆ ಬರ್ತಿಲ್ಲ: ಬೆಡ್‌ಶೀಟ್ ಕೊಡಿಸುವಂತೆ ಕೋರ್ಟ್‌ನಲ್ಲಿ ದರ್ಶನ್ ಬೇಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಚಳಿ ತಡೆಯೋಕೆ ಆಗದೆ ನಿದ್ದೆ ಬರ್ತಿಲ್ಲ: ಬೆಡ್‌ಶೀಟ್ ಕೊಡಿಸುವಂತೆ ಕೋರ್ಟ್‌ನಲ್ಲಿ ದರ್ಶನ್ ಬೇಡಿಕೆ

Cinema

ಚಳಿ ತಡೆಯೋಕೆ ಆಗದೆ ನಿದ್ದೆ ಬರ್ತಿಲ್ಲ: ಬೆಡ್‌ಶೀಟ್ ಕೊಡಿಸುವಂತೆ ಕೋರ್ಟ್‌ನಲ್ಲಿ ದರ್ಶನ್ ಬೇಡಿಕೆ

Public TV
Last updated: November 19, 2025 3:33 pm
Public TV
Share
2 Min Read
Darshan 8
SHARE

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Darshan) ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯೋಕೆ ಆಗದೇ ನಿದ್ದೆ ಬರ್ತಿಲ್ಲ. ಬೆಡ್‌ಶೀಟ್‌ ಕೊಡಿಸುವಂತೆ ಜಡ್ಜ್‌ ಮುಂದೆ ನಟ ಮನವಿ ಮಾಡಿಕೊಂಡಿದ್ದಾರೆ.

ಟ್ರಯಲ್ ಆರಂಭ ಸಂಬಂಧ ಇಂದು ಪರಪ್ಪನ ಅಗ್ರಹಾರ ಜೈಲಿಂದ ಕೋರ್ಟ್‌ಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರ ಗೌಡ ಮತ್ತು ಇತರೆ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಒಂದು ಮನವಿ ಇದೆ ಎಂದ ಆರೋಪಿ ನಾಗರಾಜ್, ಬೆಡ್‌ಶೀಟ್ ಕೊಡಿಸುವಂತೆ ಮನವಿ ಮಾಡಿದರು. ‘ಸ್ವಾಮಿ ಬೆಡ್‌ಶೀಡ್ ಕೊಡಿಸಿ, ಇವರು ಕೊಡ್ತಿಲ್ಲ. ಮನೆಯಿಂದ ತಂದು ಕೊಟ್ರೆ ಅದನ್ನೂ ಕೊಡೋದಕ್ಕೆ ಬಿಡ್ತಿಲ್ಲ’ ಅಂತಾ ಅಳಲನ್ನು ತೋಡಿಕೊಂಡರು. ಈ ವೇಳೆ ಮುಂದೆ ಬಂದ ದರ್ಶನ ಮೈಕ್ ಹಿಡಿದು, ಸ್ವಾಮಿ ಇದು ನನ್ನೊಬ್ಬನ ಸಮಸ್ಯೆ ಅಲ್ಲ. ಎಲ್ಲರ ಸಮಸ್ಯೆ. ತುಂಬಾನೆ ಚಳಿ ಇದೆ ಸರ್. ಚಳಿಗೆ ರಾತ್ರಿ ಎಲ್ಲಾ ನಿದ್ದೆ ಬರ್ತಿಲ್ಲ. ನಿದ್ದೆ ಇಲ್ಲದೆ ರಾತ್ರಿಯೆಲ್ಲಾ ಎದ್ದು ಕೂರ್ತಿದ್ದೀವಿ. ಮೂಲೆಯಲ್ಲಿ ಕುಳಿತು ಕಾಲ ದೂಡ್ತಿದ್ದೀವಿ. ಎಲ್ಲರಿಗೂ ಪ್ರಾಬ್ಲಂ ಆಗಿದೆ ಸರ್. ಸಿಕ್ಕಪಟ್ಟೆ ಚಳಿ ಇದೆ, ಬೆಡ್‌ಶೀಟ್ ಕೊಡಿಸಿ ಎಂದು ಕೇಳಿದರು. ಇದನ್ನೂ ಓದಿ: ಚಮೇಲಿಯಾದ ನಟಿ ಸಂಹಿತಾ ವಿನ್ಯಾ; ಮಾದಕ ಗೀತೆ ವೈರಲ್

ಆರೋಪಿ ನಾಗರಾಜ್ ವಿಚಾರ ಪ್ರಸ್ತಾಪ ಮಾಡಿದಾಗಲೇ ಗರಂ ಆದ ಜಡ್ಜ್, ಜೈಲಾಧಿಕಾರಿ ಶಂಕರ್‌ಗೆ ಚಳಿ ಬಿಡಿಸಿದರು. ಚಳಿಗಾಲ ಹೆಚ್ಚಾಗಿದೆ, ನೀವು ಬೆಡ್‌ಶೀಟ್ ಕೊಡೋದಕ್ಕೆ ಏನು ಸಮಸ್ಯೆ? ಅವರು ಹೇಗೆ ಮಲ್ಕೊಬೇಕು? ಇದನ್ನೆಲ್ಲಾ ನಾವೇ ಹೇಳಬೇಕಾ ಅಂತಾ ಗರಂ ಆದರು. ದರ್ಶನ್ ಮನವಿ ಬಳಿಕ ಜೈಲರ್‌ಗೆ ಆದೇಶ ಮಾಡಿದ ನ್ಯಾಯಾಧೀಶರು ಕಾನೂನಿನಲ್ಲಿ ಅವಕಾಶ ಇರೋದನ್ನ ಕೊಡಿ. ಹೊರಗೆ ಚಳಿ ಜಾಸ್ತಿಯಿದೆ ಗೊತ್ತಾಗಲ್ವ ಅಂತಾ ಜಾಡಿಸಿದರು.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಜೈಲಿನಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದರೆ, ಉಳಿದ ಆರೋಪಿಗಳು ಖುದ್ದು ಹಾಜರಿದ್ದರು. ಸಿಆರ್‌ಪಿಸಿ 292 ಅಡಿ ಸಾಕ್ಷಿಗಳ ವಿಚಾರಣೆ ಸಂಬಂಧ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಗೆ ಪವಿತ್ರ ಗೌಡ ಪರ ವಕೀಲರು ಆಕ್ಷೇಪ ಎತ್ತಿದರು. ಈ ಸಂದರ್ಭದಲ್ಲಿ ಈ ಅರ್ಜಿ ಸಲ್ಲಿಸೋದಕ್ಕೆ ಬರೋದಿಲ್ಲ ಅಂತಾ ವಾದಿಸಿದರು. ಡಿ.3 ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ – ಯಶ್ ತಾಯಿ ಪುಷ್ಪಾ ದೂರು

TAGGED:darshanjailrenukaswamy caseಜೈಲುದರ್ಶನ್ರೇಣುಕಾಸ್ವಾಮಿ ಕೇಸ್‌
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
10 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
19 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
43 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
46 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?