ನಟ ದರ್ಶನ್ (Darshan) ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು (ಜ.15) ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದಾರೆ. ಇದನ್ನೂ ಓದಿ:ರಗಡ್ ಆದ ಪೃಥ್ವಿ ಅಂಬರ್- ’ಚೌಕಿದಾರ್’ ಮಾಸ್ ಟೀಸರ್ ಔಟ್
Advertisement
ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ನಟ ಆಗಮಿಸಿದ್ದಾರೆ. L5, S1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ. ಇಂಜೆಕ್ಷನ್ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್ ಮಾಡಲು ನಿರ್ಧರಿಸಲಾಗಿದೆ. ಇನ್ನೂ ಈ ವೇಳೆ, ಆಪ್ತ ಧನ್ವೀರ್ (Dhanveer Gowda) ಕೂಡ ದರ್ಶನ್ ಜೊತೆ ಆಸ್ಪತ್ರೆಗೆ ಆಗಮಿಸಿದ್ದಾರೆ.
Advertisement
Advertisement
ಇನ್ನೂ ರೇಣುಕಾಸ್ವಾಮಿ ಪ್ರಕರಣ ಸಂಬಂಧ ದರ್ಶನ್‌ಗೆ ಮೈಸೂರಿನಲ್ಲಿ ಇರಲು ಜ.12ರಿಂದ ಜ.17ರವರೆಗೆ ಕೋರ್ಟ್ ಅನುಮತಿ ನೀಡಿತ್ತು.