ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ (Kamakhya Temple) ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಪುಷ್ಪ’ ಸಿನಿಮಾ ಪಾರ್ಟ್ 10ರವರೆಗೆ ಬರಲಿದ್ಯಾ?: ಸುಳಿವು ಕೊಟ್ಟ ಮ್ಯೂಸಿಕ್ ಡೈರೆಕ್ಟರ್
ವಿಜಯಲಕ್ಷ್ಮಿ ಅವರು ದೇವಿಯ ಆರಾಧಕಿ. ಆಗಾಗ ಶಕ್ತಿ ದೇವತೆಯ ಮೊರೆ ಹೋಗುತ್ತಾರೆ. ಇದೀಗ ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ.
View this post on Instagram
ಇನ್ನೂ ಈ ಹಿಂದೆ ದರ್ಶನ್ ಅವರು ರೇಣುಕಾಸ್ವಾಮಿ ಪ್ರಕರಣದಲ್ಲಿ ಅರೆಸ್ಟ್ ಆದ ಸಂದರ್ಭದಲ್ಲಿ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.