Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೂಟಿಂಗ್‌ ಮುಗಿಸಿ ತೆರೆಗೆ ಅಬ್ಬರಿಸಲು ಸಜ್ಜಾದ ಧನ್ವೀರ್‌ ನಟನೆಯ ʻವಾಮನʼ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೂಟಿಂಗ್‌ ಮುಗಿಸಿ ತೆರೆಗೆ ಅಬ್ಬರಿಸಲು ಸಜ್ಜಾದ ಧನ್ವೀರ್‌ ನಟನೆಯ ʻವಾಮನʼ ಸಿನಿಮಾ

Bengaluru City

ಶೂಟಿಂಗ್‌ ಮುಗಿಸಿ ತೆರೆಗೆ ಅಬ್ಬರಿಸಲು ಸಜ್ಜಾದ ಧನ್ವೀರ್‌ ನಟನೆಯ ʻವಾಮನʼ ಸಿನಿಮಾ

Public TV
Last updated: February 5, 2023 8:13 pm
Public TV
Share
3 Min Read
dhanveer
SHARE

ಶೋಕ್ದಾರ್ ಧನ್ವೀರ್ ಗೌಡ (Dhanveer Gowda) ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಸಿನಿಮಾ ‘ವಾಮನ’ (Vamana Film). ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ನಿರ್ದೇಶನ ಮಾಡಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ (Reeshma Nanaih)ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆದಿದ್ದಾರೆ. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

dhanveer 2

ನಿರ್ದೇಶಕ ಶಂಕರ್ ರಾಮನ್ (Shankar Raman) ಮಾತನಾಡಿ ಇದು ನನ್ನ ಮೊದಲ ಸಿನಿಮಾ. ಹಲವು ಸಿನಿಮಾದಲ್ಲಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ‘ವಾಮನ’ ಸಿನಿಮಾ ಸತತ ಒಂದು ವರ್ಷದ ಜರ್ನಿ. ಇವತ್ತು ಹೀರೋ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯಲಾಗ್ತಿದೆ ಈ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆಯುತ್ತಿದ್ದೇವೆ. 72 ದಿನಗಳ ಕಾಲ ಶೂಟ್ ಮಾಡಿದ್ದೇವೆ. ಕಲಾವಿದರು, ತಾಂತ್ರಿಕ ಬಳಗ ತುಂಬಾ ಸರ್ಪೋಟಿವ್ ಆಗಿದ್ದಾರೆ. ಪ್ರತಿಯೊಬ್ಬನಲ್ಲೂ ಒಬ್ಬ ಒಳ್ಳೆಯವನು ಕೆಟ್ಟವನು ಇರುತ್ತಾನೆ. ಒಳ್ಳೆಯವನಾಗಬೇಕಾ..? ಕೆಟ್ಟವನಾಗಬೇಕಾ ಎನ್ನೋದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು. ಒಳ್ಳೆಯವನು, ಕೆಟ್ಟದರ ನಡುವಿನಲ್ಲಿ ಭಿನ್ನತೆಯಲ್ಲಿ ಆತ ಯಾರೇ ಆಗಿದ್ರು ಆತನಿಗೆ ಸಲ್ಲಬೇಕಾದ ಶಿಕ್ಷೆ ಅಥವಾ ಸೆಟಲ್ ಮೆಂಟ್ ಸಿಕ್ಕೇ ಸಿಗುತ್ತೆ ಅನ್ನೋದನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಸಿನಿಮಾವನ್ನು ಇಲ್ಲಿವರೆಗೆ ಸುಸೂತ್ರವಾಗಿ ನಡೆಸಿಕೊಂಡು ಬರಲು ಸಾಧ್ಯವಾಗಿದ್ದು ನಿರ್ಮಾಪಕ ಚೇತನ್ ಗೌಡ ಅವರ ಸಹಕಾರದಿಂದ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ನಾಲ್ಕು ಸಾಂಗ್, ನಾಲ್ಕು ಫೈಟ್ ಇದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

dhanveer 1

ನಟ ಧನ್ವೀರ್ ಗೌಡ ಮಾತನಾಡಿ ಇವತ್ತು ಚಿತ್ರೀಕರಣ ಕಂಪ್ಲೀಟ್ ಆಗಿದೆ. ಒಂದೊಳ್ಳೆ ಕಂಟೆಂಟ್, ಕಥೆ ಇಟ್ಕೊಂಡು, ಒಂದೊಳ್ಳೆ ತಂಡದ ಜೊತೆ, ನಿರ್ಮಾಣ ಸಂಸ್ಥೆ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ. ಈ ಕಥೆ ಮೂಲಕ ಕರ್ನಾಟಕ ಜನತೆಯನ್ನು ರಂಜಿಸಲು ಬರುತ್ತಿದ್ದೇವೆ. ಚಿತ್ರದಲ್ಲಿ ಗುಣ ಪಾತ್ರ ಮಾಡಿದ್ದೇನೆ. ಗ್ರೇ ಶೇಡ್ ಪಾತ್ರ. ಬ್ಯಾಡ್ ಬಾಯ್ ಅಲ್ಲ, ಗುಡ್ ಬಾಯ್ ಕೂಡ ಅಲ್ಲ ಆ ರೀತಿಯ ಪಾತ್ರ. ಇದು ನನ್ನ ಮೂರನೇ ಸಿನಿಮಾ ಎಲ್ಲರ ಆಶೀರ್ವಾದ ಈ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದ್ದರು.

dhanveer 2ಸತತ 72 ದಿನಗಳ ಚಿತ್ರೀಕರಣ ಇಂದು ಮುಕ್ತಾಯಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡ ನಡೆಯುತ್ತಿದೆ. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಲಿದ್ದೇವೆ ಎಂದು ನಿರ್ಮಾಪಕ ಚೇತನ್‌ ಗೌಡ ತಿಳಿಸಿದ್ದರು.

dhanveer 2 1ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್ಮೆಂಟ್‌ ಬ್ಯಾನರ್ ಅಡಿ ಚೇತನ್ ಗೌಡ ‘ವಾಮನ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಶಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಸಂಪತ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಶಿವರಾಜ್. ಕೆ. ಆರ್. ಪೇಟೆ, ಪೆಟ್ರೋಲ್ ಪ್ರಸನ್ನ, ಕಾಕ್ರೋಚ್ ಸುದಿ, ಜ್ಯೂನಿಯರ್ ಸಲಗ ಶ್ರೀಧರ್, ಸಚ್ಚಿತಾನಂದ, ಅರುಣ್ ಒಳಗೊಂಡ ದೊಡ್ಡ ತಾರಾಬಳಗವಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜು, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ನೃತ್ಯ ನಿರ್ದೇಶಕ ಭೂಷಣ್ ನೃತ್ಯ ಸಂಯೋಜನೆ ಜೊತೆಗೆ ಧನ್ವೀರ್ ಸ್ನೇಹಿತನ ಪಾತ್ರದಲ್ಲೂ ಸಹ ನಟಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Dhanveer GowdaFilmsreeshma nanaiahsandalwoodvamana filmಧನ್ವೀರ್ ಗೌಡರೀಷ್ಮಾ ನಾಣಯ್ಯವಾಮನಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
13 minutes ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
30 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
44 minutes ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
50 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
2 hours ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?