Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲ ನಟರ ಫ್ಯಾನ್ಸ್‌ಗೆ ಮನವಿ ಜೊತೆ ಬುದ್ಧಿವಾದ ಹೇಳಿದ ನಟ ಧ್ರುವ ಸರ್ಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಲ್ಲ ನಟರ ಫ್ಯಾನ್ಸ್‌ಗೆ ಮನವಿ ಜೊತೆ ಬುದ್ಧಿವಾದ ಹೇಳಿದ ನಟ ಧ್ರುವ ಸರ್ಜಾ

Cinema

ಎಲ್ಲ ನಟರ ಫ್ಯಾನ್ಸ್‌ಗೆ ಮನವಿ ಜೊತೆ ಬುದ್ಧಿವಾದ ಹೇಳಿದ ನಟ ಧ್ರುವ ಸರ್ಜಾ

Public TV
Last updated: October 24, 2022 6:11 pm
Public TV
Share
1 Min Read
dhruva sarja 2 1
SHARE

ನಟ ಧ್ರುವ ಸರ್ಜಾ (Dhruva Sarja) ನಿನ್ನೆಯಷ್ಟೇ ನಡೆದ ರಾಣ (Rana) ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿ, ಎಲ್ಲ ನಟರ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ. ತಮ್ಮ ಮನವಿಯನ್ನು ಫ್ಯಾನ್ಸ್ ಈಡೇರಿಸಿದರೆ, ಕನ್ನಡದ ಎಲ್ಲ ಸಿನಿಮಾಗಳು ಗೆಲ್ಲುತ್ತವೆ ಎನ್ನುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ದಯವಿಟ್ಟು, ನನ್ನ ಮಾತು ಕೇಳಿ ಎಂದೂ ಅವರು ಹೇಳಿದ್ದಾರೆ.

dhruva sarja 3

ರಾಣ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ಅವರು, ‘ನಾನು ಅವರ ಫ್ಯಾನ್, ನೀನು ಇವರ ಫ್ಯಾನ್ (Fans) ಅಂತ ಹೇಳದೇ, ಕನ್ನಡದ (Kannada) ಎಲ್ಲ ನಟರ, ಎಲ್ಲ ಸಿನಿಮಾಗಳನ್ನು (Cinema) ನೋಡಿ. ಅದರಲ್ಲೂ ಕನ್ನಡದ ಸಿನಿಮಾಗಳನ್ನು ನೋಡಿ. ಆಗ ಕನ್ನಡ ಸಿನಿಮಾ ರಂಗ ಮತ್ತಷ್ಟು ಬೆಳೆಯುತ್ತದೆ ಎಂದು ಅವರು ಹೇಳಿದ್ದಾರೆ. ಪರೋಕ್ಷವಾಗಿ ಅವರು ಫ್ಯಾನ್ಸ್ ವಾರ್ ಕುರಿತಾಗಿಯೂ ಕುಟುಕಿದ್ದಾರೆ. ಇದನ್ನೂ ಓದಿ:ದೇವರು ಮೆಚ್ಚೋದಿಲ್ಲ ಎಂದು ಸಾನ್ಯ ವಿರುದ್ಧ ರಾಂಗ್ ಆದ ಸಂಬರ್ಗಿ

dhruva sarja 4

ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿಯೇ ನಡೆಯುತ್ತಿದೆ. ತಮ್ಮ ನೆಚ್ಚಿನ ನಟರ ಸಿನಿಮಾಗಳನ್ನು ನೋಡಿ, ಉಳಿದ ನಟರ ಸಿನಿಮಾಗಳನ್ನು ನಿರ್ಲಕ್ಷ್ಯ ಮಾಡುತ್ತಾರೆ ಎನ್ನುವ ಮಾತೂ ಗಾಂಧಿ ನಗರದಲ್ಲಿ ಕೇಳಿ ಬರುತ್ತಿದೆ. ಅಲ್ಲದೇ, ಬೇರೆ ನಟರ ಸಿನಿಮಾಗಳ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡುವಂತಹ ಕೆಟ್ಟ ಚಾಳಿಯೊಂದು ಇತ್ತೀಚೆಗೆ ಶುರುವಾಗಿದೆ. ಇದನ್ನೆಲ್ಲ ಗಮನಿಸಿಯೇ ಧ್ರುವ ಸರ್ಜಾ ಎಲ್ಲ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:cinemadhruva sarjaFanskannadaranaಕನ್ನಡಧ್ರುವ ಸರ್ಜಾಫ್ಯಾನ್ಸ್ರಾಣಸಿನಿಮಾ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
29 seconds ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
11 minutes ago
SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
37 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
38 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
1 hour ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?