Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತಕ್ಕೂ ನನಗೂ ಸಂಬಂಧವಿಲ್ಲ-ಅಭಿಮಾನಿಗಳಿಗೆ ವಿಡಿಯೋ ಶೇರ್ ಮಾಡಿದ ದಿಗಂತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪಘಾತಕ್ಕೂ ನನಗೂ ಸಂಬಂಧವಿಲ್ಲ-ಅಭಿಮಾನಿಗಳಿಗೆ ವಿಡಿಯೋ ಶೇರ್ ಮಾಡಿದ ದಿಗಂತ್

Bengaluru City

ಅಪಘಾತಕ್ಕೂ ನನಗೂ ಸಂಬಂಧವಿಲ್ಲ-ಅಭಿಮಾನಿಗಳಿಗೆ ವಿಡಿಯೋ ಶೇರ್ ಮಾಡಿದ ದಿಗಂತ್

Public TV
Last updated: September 30, 2017 2:11 pm
Public TV
Share
2 Min Read
diganth
SHARE

ಬೆಂಗಳೂರು: ಜಯನಗರದ ಸೌತ್ ಎಂಡ್ ಸರ್ಕಲ್‍ನಲ್ಲಿ ನಡೆದ ಆಕ್ಸಿಡೆಂಟ್ ವೇಳೆಯಲ್ಲಿ ಸ್ಯಾಂಡಲ್‍ವುಡ್‍ನ ಯುವ ನಟರಾದ ದಿಗಂತ್ ಮತ್ತು ಪ್ರಜ್ವಲ್ ಅವರು ಕಾರಿನಲ್ಲಿದ್ದರು. ಘಟನೆ ನಡೆದ ನಂತರ ಎಸ್ಕೇಪ್ ಆಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಟ ದಿಗಂತ್ ವಿಡಿಯೋ ರಿಲೀಸ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಬ್ಬರು ನಟರು ಅಪಘಾತದ ಪ್ರಕರಣದಲ್ಲಿ ನಾವು ಭಾಗಿಯಾಗಿಲ್ಲ ಎಂದು ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ಶುಕ್ರವಾರ ಮತ್ತೊಬ್ಬ ಯುವ ನಟ ನೆನಪಿರಲಿ ಪ್ರೇಮ್ ಸಹ ಗೆಳೆಯರಿಗೆ ಬೆನ್ನೆಲುಬಾಗಿ ನಿಂತು ಸ್ಪಷ್ಟೀಕರಣ ನೀಡಿದ್ದರು. ಈಗ ಮತ್ತೊಮ್ಮೆ ದೂದ್ ಪೇಡ ದಿಗಂತ್ ಮತ್ತೊಮ್ಮೆ ವಾಟ್ಸಪ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.

ದಿಗಂತ್ ಹೇಳಿದ್ದೇನು?:
ಅಪಘಾತದ ಪ್ರಕರಣದಲ್ಲಿ ನಾವು ಭಾಗಿಯಾಗಿದ್ದರ ಬಗ್ಗೆ ಯಾವುದೇ ಒಂದು ಸಾಕ್ಷಿಗಳಿಲ್ಲ. ಆದರೂ ನಮ್ಮ ಹೆಸರನ್ನು ಪದೇ ಪದೇ ಎಳೆದು ತರಲಾಗುತ್ತಿದೆ. ಒಂದೇ ಒಂದು ಸಿಸಿಟಿವಿ ದೃಶ್ಯಾವಳಿಗಳು ಸಾಕ್ಷಿಯಾಗಿ ಯಾರ ಬಳಿಯೂ ಇಲ್ಲ. ಈಗ ಇರುವ ಟೆಕ್ನಾಲಜಿಯಿಂದ ಮೊಬೈಲ್ ನೆಟ್‍ವರ್ಕ್ ಮೂಲಕ ಅಪಘಾತದ ವೇಳೆ ನಾನು ಎಲ್ಲಿದ್ದೆ ಎಂಬುದನ್ನು ತಿಳಿದುಕೊಳ್ಳಹುದು. ಆದರೆ ಈ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ. ಅಪಘಾತದ ವೇಳೆ ನಾವುಗಳು ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದೇವೆ ಎಂಬುದರ ಬಗ್ಗೆ ನಮ್ಮ ಬಳಿ ಸಾವಿರ ಸಾಕ್ಷಿಗಳಿವೆ. ನಮ್ಮ ಮೇಲಿನ ಆರೋಪ ಮಾಡುತ್ತಿರುವ ಬಗ್ಗೆ ಯಾವುದೇ ಒಂದು ಸಾಕ್ಷಿಯೂ ಸಹ ಇಲ್ಲ.

ನಾನು ಮತ್ತು ಪ್ರಜ್ವಲ್ ಇಬ್ಬರೂ ಘಟನೆ ಬಳಿಕ ಮಾಧ್ಯಮಗಳಿಗೆ ಫೋನ್ ಮಾಡಿ ಸ್ಪಷ್ಟೀಕರಣವನ್ನು ನೀಡಿದ್ದೇವೆ. ಆದರೂ ಕೆಲ ಮಾಧ್ಯಮಗಳು ನಮ್ಮ ಹೆಸರನ್ನು ಅನಾವಶ್ಯಕವಾಗಿ ಬಳಸಿಕೊಳ್ಳಲಾಗುತ್ತಿದೆ. ಹಾಗಾಗಿ ಇದರಿಂದ ಎಲ್ಲರಿಗೂ ದುಃಖವಾಗಿದ್ದು, ವಿಶೇಷವಾಗಿ ನನ್ನ ತಂದೆ-ತಾಯಿಗಳಿಗೂ ಮತ್ತು ನನ್ನ ಹತ್ತಿರದ ಸಂಬಂಧಿಗಳಿಗೂ ಬೇಸರವಾಗಿದೆ. ಎರಡು ದಿನಗಳಿಂದ ಶೂಟಿಂಗ್ ಸರಿಯಾಗಿ ಮಾಡುವುದಕ್ಕೆ ಆಗುತ್ತಿಲ್ಲ. ಸಿನಿಮಾಗೆ ಬಂಡವಾಳ ಹಾಕಿದ ನಿರ್ಮಾಪಕರಿಗೂ ತೊಂದರೆಯಾಗುತ್ತಿದೆ.

ಒಬ್ಬ ವ್ಯಕ್ತಿಗೆ ಬಗ್ಗೆ ಸುಳ್ಳ ಆರೋಪ ಮಾಡಿದರೆ ತುಂಬಾ ನೋವಾಗುತ್ತದೆ. ನಾಳೆ ಸತ್ಯ ಖಂಡಿತ ಹೊರಗೆ ಬರುತ್ತೆ, ಅದು ಬರಲೇ ಬೇಕು. ಸತ್ಯ ಹೊರಗೆ ಬಂದ ಮೇಲೆ ಎಲ್ಲರೂ ಕ್ಷಮೆ ಕೇಳುತ್ತಾರೆ. ಕಳೆದ ಕೆಲವು ದಿನಗಳಿಂದ ಸರಿಯಾಗಿ ಶೂಟಿಂಗ್ ಮಾಡುದಕ್ಕೆ ಆಗುತ್ತಿಲ್ಲ. ನಿದ್ದೆ ಮಾಡುವುದಕ್ಕೂ ಆಗುತ್ತಿಲ್ಲ. ಇದಕೆಲ್ಲ ಯಾರು ಹೊಣೆ ಎಂಬುದಕ್ಕೆ ಉತ್ತರವಿಲ್ಲ. ಹಾಗಾಗಿ ನನಗೆ ಸಾಮಾಜಿಕ ಜಾಲತಾಣ ಮಾತ್ರ ನನ್ನ ಸಹಾಯಕ್ಕೆ ಉಳಿದಿದೆ. ನಿಮ್ಮೆಲ್ಲರ ಸಪೋರ್ಟ್ ನನಗೆ ಬೇಕು, ಆದಷ್ಟೂ ಈ ವಿಡಿಯೋವನ್ನು ಶೇರ್ ಮಾಡಿ. ಈ ಸುಳ್ಳು ಆರೋಪಗಳಿಂದ ಸಾಕಷ್ಟು ದುಃಖವಾಗಿದೆ ಎಂದು ದಿಗಂತ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

https://youtu.be/r8LzpepuIio

 

TAGGED:accidentcinemaDiganthPrajwal DevarajPublic TVvideoಅಪಘಾತದಿಗಂತ್ಪಬ್ಲಿಕ್ ಟಿವಿಪ್ರಜ್ವಲ್ ದೇವರಾಜ್ವಿಡಿಯೋಸಿನಿಮಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
10 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
19 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
37 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
38 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
40 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?