ನಟ ಕಮ್ ರಾಜ್ಯಸಭಾ ಸದಸ್ಯ ಜಗ್ಗೇಶ್ (Actor Jaggesh) ಅವರು ಇಂದು (ಆ.21) ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದಾರೆ. ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದಲ್ಲಿ ರಾಯರ ಪರಮ ಭಕ್ತರಾದ ಜಗ್ಗೇಶ್ ಭಾಗಿಯಾಗಿದ್ದಾರೆ.
View this post on Instagram
ಮಠದ ಪ್ರಾಂಗಣದಲ್ಲಿ ಚಿನ್ನ, ರಜತ ರಥೋತ್ಸವ ನಡೆಯಲಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ ಜಗ್ಗೇಶ್ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಅತ್ತಿಗೆ ಸೀಮಂತದಲ್ಲಿ ಮಿಂಚಿದ ‘ಸೀತಾರಾಮ’ ನಟಿ ವೈಷ್ಣವಿ
ಅಂದಹಾಗೆ, ಜಗ್ಗೇಶ್ ಅವರು ರಾಜಕೀಯ ಮತ್ತು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಮಿಡಿ ಶೋವೊಂದಕ್ಕೆ ಜಡ್ಜ್ ಆಗಿ ಕೂಡ ಕಾಣಿಸಿಕೊಳ್ತಿದ್ದಾರೆ.