ಸ್ಯಾಂಡಲ್‌ವುಡ್‌ನ (Sandalwood) ಸೂಪರ್ ಸ್ಟಾರ್ ಕಿಚ್ಚ ಸುದೀಪ್ (Kiccha Sudeep), ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯಾದ ಕ್ಷಣಗಳ ಫೋಟೋ ಹಂಚಿಕೊಂಡು, ಶಿಖರ್‌ಗೆ ನಟ ಶುಭಹಾರೈಸಿದ್ದಾರೆ.
Advertisement
ಅಭಿನಯ ಚಕ್ರವರ್ತಿ ಸುದೀಪ್ ಇತ್ತೀಚಿಗೆ ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Kcc) ವಿಚಾರವಾಗಿ ಸುದ್ದಿಯಲ್ಲಿದ್ದರು. ಈ ಬೆನ್ನಲ್ಲೇ ಕ್ರಿಕೆಟಿಗ ಶಿಖರ್ ಧವನ್ ಅವರನ್ನ ಸುದೀಪ್ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: `ಆರ್‌ಆರ್‌ಆರ್’ ಸಕ್ಸಸ್ ನಂತರ ಮುಂದಿನ ಚಿತ್ರದ ಬಗ್ಗೆ ಜ್ಯೂ.ಎನ್‌ಟಿಆರ್ ಪ್ರತಿಕ್ರಿಯೆ
Advertisement
View this post on Instagram
Advertisement
ಎಡಗೈ ಬ್ಯಾಟ್ಸ್‌ಮೆನ್ ಶಿಖರ್ ಜೊತೆಗಿನ ಫೋಟೋ ಹಂಚಿಕೊಂಡು ಎಂತಹ ಅದ್ಭುತ ಮತ್ತು ಪರಿಪೂರ್ಣ ರಾತ್ರಿ. ಮುಂಬರುವ ಐಪಿಎಲ್‌ಗೆ ನನ್ನ ಸಹೋದರನಿಗೆ ಶುಭಾಶಯಗಳು ಎಂದು ಕಿಚ್ಚ ಸುದೀಪ್ (Kiccha Sudeep) ವಿಶ್ ಮಾಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement
ಇನ್ನೂ 2023ರ IPLಗಾಗಿ ಆಡಲು ಶಿಖರ್ ಧವನ್ ಸಿದ್ಧತೆಯಲ್ಲಿದ್ದಾರೆ. IPL ನಲ್ಲಿ ಅಬ್ಬರಿಸಲು ಶಿಖರ್ ರೆಡಿಯಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k