Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕ್ಕು ನಲಿಸಿ ಮರೆಯಾದ ಉಮೇಶ್‌ – ಬ್ರಾಹ್ಮಣ ಸಂಪ್ರದಾಯದಂತೆ ಇಂದೇ ಅಂತ್ಯಕ್ರಿಯೆ: ನಟಿ ಶಶಿಕಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಕ್ಕು ನಲಿಸಿ ಮರೆಯಾದ ಉಮೇಶ್‌ – ಬ್ರಾಹ್ಮಣ ಸಂಪ್ರದಾಯದಂತೆ ಇಂದೇ ಅಂತ್ಯಕ್ರಿಯೆ: ನಟಿ ಶಶಿಕಲಾ

Bengaluru City

ನಕ್ಕು ನಲಿಸಿ ಮರೆಯಾದ ಉಮೇಶ್‌ – ಬ್ರಾಹ್ಮಣ ಸಂಪ್ರದಾಯದಂತೆ ಇಂದೇ ಅಂತ್ಯಕ್ರಿಯೆ: ನಟಿ ಶಶಿಕಲಾ

Public TV
Last updated: November 30, 2025 10:39 am
Public TV
Share
1 Min Read
MS Umesh
SHARE

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಾಸ್ಯ ನಟ ಉಮೇಶ್ (MS Umesh) ಇಹಲೋಕ ತ್ಯಜಿಸಿದ್ದಾರೆ. ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮೇಶ್‌ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಮೇಶ್ ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ. ಈ ಕುರಿತು ಹಿರಿಯ ನಟಿ ಶಶಿಕಲಾ ಪ್ರತಿಕ್ರಿಯಿಸಿ, ಬ್ರಾಹ್ಮಣ ಸಂಪ್ರದಾಯದಂತೆ ಇಂದೇ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬಸ್ಥರೊಂದಿಗೆ ಚರ್ಚಿಸಿ ಎಲ್ಲಿ ಮಾಡಬೇಕು ಅನ್ನೋದನ್ನೆಲ್ಲ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಾಸ್ಯ ನಟ‌ ಎಂ.ಎಸ್‌ ಉಮೇಶ್ ಇನ್ನಿಲ್ಲ

MS Umesh 2

ಜೆಪಿ ನಗರದ ಅವರ ಮನೆಯಲ್ಲಿ 12 ಗಂಟೆ ವರೆಗೆ ಪಾರ್ಥೀವ ಶರೀರ ಇರಿಸಲಾಗುತ್ತೆ. ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತೆ. ಅಷ್ಟರಲ್ಲಿ ಕುಟುಂಬಸ್ಥರೊಂದಿಗೆ ಚರ್ಚಿಸಿ, ಎಲ್ಲಿ ಅಂತ್ಯಕ್ರಿಯೆ ನಡೆಸಬೇಕು ಅನ್ನೋದನ್ನ ನಿರ್ಧಾರ ಮಾಡ್ತೀವಿ. ಎಲ್ಲವೂ ಇವತ್ತೇ ಆಗುತ್ತೆ ಎಂದು ವಿವರಿಸಿದ್ದಾರೆ.

ಕೊನೆಗಾಲದಲ್ಲೂ ಅವರ ಮುಖದಲ್ಲಿದ್ದ ಕಳೆ ಕಡಿಮೆಯಾಗ್ತಾ ಬಂತು. ಮೊದಲು ಜಾರಿ ಬಿದ್ದು ಮೂಳೆ ಮುರಿದಿದೆ ಅಂತ ಆಸ್ಪತ್ರೆಗೆ ಬಂದಿದ್ದು. ಯಾವುದಕ್ಕೂ ಬಾಡಿ ಚೆಕಪ್‌ ಮಾಡೋಣ ಅಂತ ವೈದ್ಯರಿಗೆ ಕೇಳಿಕೊಂಡ್ವಿ. ತಪಾಸಣೆ ನಡೆಸಿದಾಗ ಕ್ಯಾನ್ಸರ್‌ ಇರೋದು ಗೊತ್ತಾಯ್ತು. ಮೊನ್ನೆ ಕೂಡ ನಾನು, ಗಿರಿಜಮ್ಮ ನೀರು ಕುಡಿಸಿದ್ವಿ. ಇಂದು ನಿಧನ ಅನ್ನೋದು ಗೊತ್ತಾಯ್ತು ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ

TAGGED:Actor Umeshbengalurukannada cinemaMS Umeshprivate hospitalsandalwoodಎಂ.ಎಸ್‌ ಉಮೇಶ್‌ಕನ್ನಡದ ನಟಿಬೆಂಗಳೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
14 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
53 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?