Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಿಹಾಲ್- ರಿಷಿಕಾ ಶರ್ಮಾ

Public TV
Last updated: February 16, 2023 2:12 pm
Public TV
Share
1 Min Read
rishika sharma
SHARE

ಸ್ಯಾಂಡಲ್‌ವುಡ್‌ನ (Sandalwood) ಮತ್ತೊಂದು ಜೋಡಿ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. `ಟ್ರಂಕ್’ ಚಿತ್ರ ಖ್ಯಾತಿಯ ನಟ ನಿಹಾಲ್ (Actor Nihal) ಮತ್ತು ನಿರ್ದೇಶಕಿ ರಿಷಿಕಾ ಶರ್ಮಾ (Director Rishika Sharma) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

nihal

ಚಿತ್ರರಂಗದಲ್ಲಿ (Film Industry) ಗಟ್ಟಿಮೇಳದ ಸೌಂಡ್ ಜೋರಾಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾ ನಟ-ನಟಿಯರು ಹಸೆಮಣೆ ಏರುತ್ತಿದ್ದಾರೆ. ಅದಿತಿ ಪ್ರಭುದೇವ-ಯಶಸ್, ಅಥಿಯಾ ಶೆಟ್ಟಿ- ಕೆ.ಎಲ್ ರಾಹುಲ್, ಹರಿಪ್ರಿಯಾ- ವಸಿಷ್ಠ ಸಿಂಹ, ಕಿಯಾರಾ-ಸಿದ್ಧಾರ್ಥ್ ಮಲ್ಹೋತ್ರಾ ಜೋಡಿ ಹೊಸ ಬಾಳಿಗೆ ಕಾಲಿಟ್ಟ ಬೆನ್ನಲ್ಲೇ ನಟ ನಿಹಾಲ್ ಮತ್ತು ರಿಷಿಕಾ ಶರ್ಮಾ ಕೂಡ ಅದ್ದೂರಿಯಾಗಿ ಮದುವೆಯಾಗಿದ್ದಾರೆ.

rishika sharmaನಟ ನಿಹಾಲ್- ರಿಷಿಕಾ ಶರ್ಮಾ ಮದುವೆ (ಫೆ.15)ರಂದು ಬೆಂಗಳೂರಿನ ಮಲೇಶ್ವರಂನಲ್ಲಿರುವ ಟಿಟಿಡಿ ದೇವಸ್ಥಾನದಲ್ಲಿ ನಡೆದಿದೆ. ಕುಟುಂಬಸ್ಥರು ಮತ್ತು ಆಪ್ತರು ಮದುವೆಯಲ್ಲಿ ಭಾಗಿಯಾಗಿದ್ದರು. ಇನ್ನೂ ನಿಹಾಲ್ ಮತ್ತು ರಿಷಿಕಾ ಅವರದ್ದು ಪಕ್ಕಾ ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. 9 ವರ್ಷಗಳ ಪ್ರೀತಿಯನ್ನು ಕುಟುಂಬಸ್ಥರಿಗೆ (Family) ತಿಳಿಸಿ, ಹಿರಿಯರ ಒಪ್ಪಿಗೆಯ ಮೇರೆಗೆ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಬಾಲಯ್ಯ ಜೊತೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿಗೆ ಭರ್ಜರಿ ಸಂಭಾವನೆ

nihal

ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಜಿ.ವಿ ಅಯ್ಯರ್ (G.v Iyer) ಅವರ ಮೊಮ್ಮಗಳು ರಿಷಿಕಾ ಶರ್ಮಾ. ನಿರ್ದೇಶನದ ಕಡೆ ಹೆಚ್ಚಿನ ಒಲವಿದ್ದ ಕಾರಣ `ಟ್ರಂಕ್’ ಮತ್ತು `ವಿಜಯಾನಂದ’ (Vijayananda Film) ಸಿನಿಮಾವನ್ನು ರಿಷಿಕಾ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಈ ಎರಡು ಸಿನಿಮಾಗಳಿಗೆ ನಿಹಾಲ್ ನಾಯಕನಾಗಿ ಮಿಂಚಿದ್ದರು. ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ. ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ ಮಾರ್ಚ್‌ನಲ್ಲಿ ಮುಂದಿನ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಸಿಗಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:NihalRishika Sharmasandalwoodtrunk filmVijayanandaweddingಟ್ರಕ್ನಿಹಾಲ್ಮದುವೆರಿಷಿಕಾ ಶರ್ಮಾವಿಜಯಾನಂದಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories
darshan prajwal revanna
ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ
Bengaluru City Cinema Latest Main Post Sandalwood
Darshan 3
3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್‌
Bengaluru City Crime Karnataka Latest Main Post Sandalwood South cinema States

You Might Also Like

HD Kumaraswamy 2
Latest

ಮೋದಿ ನಾಯಕತ್ವದಲ್ಲಿ ಭಾರತವು ಬೃಹತ್ ಆರ್ಥಿಕ ಶಕ್ತಿಯಾಗಿ ಅವತರಿಸುತ್ತಿದೆ: ಕುಮಾರಸ್ವಾಮಿ ಗುಣಗಾನ

Public TV
By Public TV
35 minutes ago
karwar murder
Crime

ಕಾರವಾರ| ಕೂಲಿ ಹಣ ಕೊಡಲಿಲ್ಲ ಅಂತ ಸಲಾಕೆಯಿಂದ ಹೊಡೆದು ವ್ಯಕ್ತಿ ಕೊಲೆ

Public TV
By Public TV
44 minutes ago
79th Independence Day celebrations at Public TV office
Bengaluru City

`ಪಬ್ಲಿಕ್‌ ಟಿವಿ’ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Public TV
By Public TV
47 minutes ago
Hubballi
Dharwad

79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Public TV
By Public TV
1 hour ago
Suspected cylinder explosion Boy dies 8 injured in Bengaluru 1
Bengaluru City

ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

Public TV
By Public TV
1 hour ago
pm modi 3
Latest

ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?