Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೃತಿ ಹರಿಹರನ್ ಪರ ಬ್ಯಾಟ್ ಬೀಸಿದ ಬಹುಭಾಷಾ ನಟ ಪ್ರಕಾಶ್ ರೈ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶೃತಿ ಹರಿಹರನ್ ಪರ ಬ್ಯಾಟ್ ಬೀಸಿದ ಬಹುಭಾಷಾ ನಟ ಪ್ರಕಾಶ್ ರೈ!

Cinema

ಶೃತಿ ಹರಿಹರನ್ ಪರ ಬ್ಯಾಟ್ ಬೀಸಿದ ಬಹುಭಾಷಾ ನಟ ಪ್ರಕಾಶ್ ರೈ!

Public TV
Last updated: October 21, 2018 11:51 am
Public TV
Share
3 Min Read
prakash raj collage
SHARE

ಬೆಂಗಳೂರು: #MeToo ಅಭಿಯಾನದ ಅಡಿಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರೈ ಅವರು ಶೃತಿ ಪರ ಬ್ಯಾಟ್ ಬೀಸಿದ್ದಾರೆ.

ಶೃತಿ ಆರೋಪದ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರೈ, “ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಅವರು ಕನ್ನಡದ ಹೆಮ್ಮೆ. ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶೃತಿಯವರ ಆರೋಪದ ಹಿನ್ನೆಲೆಯಲ್ಲಿ ಆ ಹೆಣ್ಣು ಅನುಭವಿಸಿದ ಅಸಹಾಯಕತೆ, ಅವಮಾನ, ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಅರ್ಜುನ್ ಅವರು ಈ ಆರೋಪವನ್ನು ಅಲ್ಲಗಳೆದರೂ ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟು ಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ” ಎಂದು ಹೇಳಿದ್ದಾರೆ. ಇದನ್ನೂ ಓದಿ: #MeeToo- ನಟಿ ಶೃತಿ ಹರಿಹರನ್ ಬೆನ್ನಿಗೆ ನಿಂತ ಶ್ರದ್ಧಾ ಶ್ರೀನಾಥ್!

shruthi hariharan

`ಅರಿತೋ ಅರಿಯದೆಯೋ ನಾವು ಗಂಡಸರು ಹುಟ್ಟಿನಿಂದಲೇ ಹೆಣ್ಣಿನ ಬೇಕು, ಬೇಡಗಳ ಬಗ್ಗೆ ಸೂಕ್ಷ್ಮತೆಯನ್ನು ಕಳೆದುಕೊಂಡಿರುವುದು ನಿಜ. ಹೆಣ್ಣು ಮಕ್ಕಳು ತಮ್ಮ ಹಕ್ಕನ್ನು ಅರಿಯದೆ ಇರುವುದೂ ಅಷ್ಟೇ ನಿಜ. ಪ್ರಸ್ತುತ ಹೆಣ್ಣುಮಕ್ಕಳ ಈ ಮೀ ಟೂ ಅಭಿಯಾನ ಮುಂದಿನ ದಿನಗಳಲ್ಲಾದರೂ ನಮ್ಮ ಸಮಾಜದಲ್ಲಿ ಅವರ ಮೇಲಿನ ಶತಮಾನಗಳ ದೌರ್ಜನ್ಯ, ಅವಮಾನ ಹಾಗೂ ಅಸಹಾಯಕತೆಗೆ ಕೊನೆಯನ್ನು ಕಾಣಲಿ. ನಾನು ಶೃತಿ ಹರಿಹರನ್ ಅವರ ಪರವಾಗಿ ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ’ ಅಂದಿದ್ದಾರೆ. ಇದನ್ನೂ ಓದಿ:  ಪಬ್ಲಿಕ್ ಟಿವಿಯಲ್ಲಿ ಶೃತಿ V/S ಅರ್ಜುನ್: ಇಬ್ಬರ ಮಾತುಕತೆಯ ಪೂರ್ಣ ಸಂಭಾಷಣೆ ಓದಿ
prakash raj

ಶೃತಿ ಹರಿಹರನ್ ಆರೋಪವೇನು?:
ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿಟ್ಟಿದ್ದರು. ಕಳೆದ ವರ್ಷ `ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ `ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ `ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದರು.  ಇದನ್ನೂ ಓದಿ: ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು: ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ

Sruthi Arjun 1

ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. `ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ `ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. `ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://youtu.be/y8BB_452KJE

https://www.youtube.com/watch?v=VJ3BO-m7Y5Q

https://www.youtube.com/watch?v=OT35pZGgGtY

https://www.youtube.com/watch?v=mbR4z3LEx00

https://www.youtube.com/watch?v=Pvb9crCfEe4

TAGGED:Arjun SarjaMeTooPrakash RaiPublic TVsandalwoodShruthi Hariharanಅರ್ಜುನ್ ಸರ್ಜಾಪಬ್ಲಿಕ್ ಟಿವಿಪ್ರಕಾಶ್ ರೈಮೀಟೂಶೃತಿ ಹರಿಹರನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
2 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
2 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
3 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?