Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʼಗರುಡ ಗಮನ ವೃಷಭ ವಾಹನ’ ಟೀಂ ಕಡೆಯಿಂದ ಸರ್ಪ್ರೈಸ್- ರಾಜ್ ಬಿ ಶೆಟ್ಟಿ ಬಿಗ್ ಅಪ್‌ಡೇಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ʼಗರುಡ ಗಮನ ವೃಷಭ ವಾಹನ’ ಟೀಂ ಕಡೆಯಿಂದ ಸರ್ಪ್ರೈಸ್- ರಾಜ್ ಬಿ ಶೆಟ್ಟಿ ಬಿಗ್ ಅಪ್‌ಡೇಟ್

Cinema

ʼಗರುಡ ಗಮನ ವೃಷಭ ವಾಹನ’ ಟೀಂ ಕಡೆಯಿಂದ ಸರ್ಪ್ರೈಸ್- ರಾಜ್ ಬಿ ಶೆಟ್ಟಿ ಬಿಗ್ ಅಪ್‌ಡೇಟ್

Public TV
Last updated: June 10, 2023 12:59 pm
Public TV
Share
2 Min Read
raj b shetty 2
SHARE

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ನಟ ಕಮ್ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ದೈತ್ಯ ಪ್ರತಿಭೆ ರಾಜ್ ಬಿ ಶೆಟ್ಟಿ (Raj B Shetty) ಅವರು ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’ (Garuda Gamana Vrushaba Vahana) ಸಿನಿಮಾ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರಿಗೆ ಈ ತಂಡದ ಕಡೆಯಿಂದ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ತಿಳಿಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ:‘ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ನಯನತಾರಾ ಜೊತೆಯಾದ ಜಯಂರವಿ

Raj B Shetty

ರಾಜ್ ಬಿ ಶೆಟ್ಟಿ ಅವರು ಬಹುಮುಖ ಪ್ರತಿಭೆ, ನಟ- ನಿರ್ದೇಶಕ, ಬರಹಗಾರನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಒಂದು ಮೊಟ್ಟೆಯ ಕಥೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳಿಗೆ  ಮಾಡಿ ರಾಜ್ ಬಿ ಶೆಟ್ಟಿ ಸೈ ಎನಿಸಿಕೊಂಡಿದ್ದಾರೆ. ರಾಜ್ ಬಿ ಶೆಟ್ಟಿ ನೇತೃತ್ವದ Lighters Buddha Film ಅಡಿಯಲ್ಲಿ ವಚನ್ ಶೆಟ್ಟಿ, ರವಿ ರೈ ನಿರ್ಮಾಣ ಮಾಡಿದ್ದರು. ಇವರ ಜೊತೆ Agastya Films ಜಂಟಿಯಾಗಿ ಬರುತ್ತಿದ್ದಾರೆ. ಇವರಿಬ್ಬರ ಕಾಂಬೋದಲ್ಲಿ ಹೊಸ ಸಿನಿಮಾ ಮೂಡಿ ಬರಲಿದೆ.

 

View this post on Instagram

 

A post shared by Raj B Shetty (@rajbshetty)

‘ಗರುಡ ಗಮನ ವೃಷಭ ವಾಹನ’ ಸಿನಿಮಾ ಟೀಂ ಕಡೆಯಿಂದ ಹೊಸ ಚಿತ್ರದ ಬಗ್ಗೆ ಗುಡ್ ನ್ಯೂಸ್ ಸಿಗಲಿದೆ. ಜೂನ್ 13ರಂದು ಬೆಳಿಗ್ಗೆ 11.07  ಚಿತ್ರದ ಬಗ್ಗೆ ಶುಭ ಸುದ್ದಿ ಸಿಗಲಿದೆ ಎಂದು ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ. ಈ ಹೊಸ ಪ್ರಾಜೆಕ್ಟ್‌ನಲ್ಲಿ ರಾಜ್ ಬಿ ಶೆಟ್ಟಿ ಕೂಡ ಇದ್ದಾರೆ. ಸಿನಿಮಾ ಯಾವುದು.? ಪಾತ್ರಗಳ ಬಗ್ಗೆ ಅಂದೇ ಹೆಚ್ಚಿನ ಅಪ್‌ಡೇಟ್ ಸಿಗಲಿದೆ. ಈ ಹೊಸ ಪ್ರಾಜೆಕ್ಟ್‌ನಲ್ಲಿ ಭಿನ್ನ ಪಾತ್ರ, ಕಥೆಯ ಮೂಲಕ ರಾಜ್‌ ಬಿ ಶೆಟ್ಟಿ ಬರಲಿದ್ದಾರೆ ಎನ್ನಲಾಗುತ್ತಿದೆ.

ರಾಜ್ ಬಿ ಶೆಟ್ಟಿ ಅವರ ಕೈಯಲ್ಲಿ ಟೋಬಿ, ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’, ರಾಮನ ಅವತಾರ, ಸೇರಿದಂತೆ ಹಲವು ಚಿತ್ರಗಳು ಕೈಯಲ್ಲಿದೆ. ಇನ್ನೂ ‘ಗರುಡ ಗಮನ ವೃಷಭ ವಾಹನ’ ಚಿತ್ರದ ಕಂಟೆಂಟ್ ಭಿನ್ನವಾಗಿತ್ತು. ಈ ಚಿತ್ರವನ್ನ ಫ್ಯಾನ್ಸ್ ನೋಡಿ ಇಷ್ಟಪಟ್ಟಿದ್ದರು. ಇದೀಗ ತಂಡದ ಕಡೆಯಿಂದ ಮತ್ತೊಂದು ಸಿನಿಮಾ ಅಂದಾಕ್ಷಣ ಸಿನಿಮಾ ಮೇಲಿನ ನಿರೀಕ್ಷೆ ಬೆಟ್ಟದಷ್ಟಿದೆ. ಚಿತ್ರದ ಬಗೆಗಿನ ಹೆಚ್ಚಿನ ಅಪ್‌ಡೇಟ್‌ಗೆ ಜೂನ್ 13ರಂದು ಉತ್ತರ ಸಿಗಲಿದೆ.

TAGGED:Garuda Gamana Vrishabha VahanaRaj B Shettysandalwoodಗುರುಡ ಗಮನ ವೃಷಭ ವಾಹನರಾಜ್ ಬಿ.ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
1 minute ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
3 minutes ago
Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
36 minutes ago
social media ban
Latest

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?

Public TV
By Public TV
40 minutes ago
Chamarajanagar Gunda Reservoir Tiger Death
Chamarajanagar

ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ – ಉರುಳು ಹಾಕಿದವರ ಪತ್ತೆಗೆ ಮುಂದಾದ ಅರಣ್ಯ ಇಲಾಖೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 17-02-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?