Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕ್ರಾಂತಿಯಂದು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ರಾಮ್ ಚರಣ್ ಪತ್ನಿ ಉಪಾಸನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಕ್ರಾಂತಿಯಂದು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ರಾಮ್ ಚರಣ್ ಪತ್ನಿ ಉಪಾಸನಾ

Bengaluru City

ಸಂಕ್ರಾಂತಿಯಂದು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ರಾಮ್ ಚರಣ್ ಪತ್ನಿ ಉಪಾಸನಾ

Public TV
Last updated: January 15, 2023 7:30 pm
Public TV
Share
1 Min Read
upasana
SHARE

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಇತ್ತೀಚೆಗೆ ಜ್ಯೂ.ರಾಮ್ ಚರಣ್ ಆಗಮನದ ಬಗ್ಗೆ ಚಿರಂಜೀವಿ ತಿಳಿಸಿದ್ದರು. ಇದೀಗ ಈ ಬೆನ್ನಲ್ಲೇ ರಾಮ್ ಚರಣ್ ಪತ್ನಿ ಉಪಾಸನಾ  ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೇಬಿ ಬಂಪ್ ಫೋಟೋಶೂಟ್ ಮೂಲಕ ಹಬ್ಬಕ್ಕೆ ಶುಭಕೋರಿದ್ದಾರೆ.

upasanaಒಂದು ಕಡೆ `ಆರ್‌ಆರ್‌ಆರ್’ (Rrr Film)  ಚಿತ್ರದ ಸಂಗೀತಕ್ಕೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕಿರುವ ಸಂಭ್ರಮ, ಇನ್ನೊಂದು ಕಡೆ ಮನೆಗೆ ಪುಟ್ಟ ಮಗುವಿನ ಆಗಮನದ ಖುಷಿಯ ನಡುವೆ ಸಂಕ್ರಾಂತಿ ಹಬ್ಬವನ್ನು ಸ್ಪೆಷಲ್ ಆಗಿ ರಾಮ್ ಚರಣ್ ದಂಪತಿ ಆಚರಿಸಿದ್ದಾರೆ. ಈ ವೇಳೆ ರಾಮ್ ಪತ್ನಿ ಉಪಾಸನಾ ಚೆಂದದ ಫೋಟೋವೊಂದನ್ನ ಶೇರ್ ಮಾಡಿದ್ದಾರೆ. ಇದನ್ನೂ ಓದಿ: `ವಾರಿಸು’ ನಟಿ ರಶ್ಮಿಕಾ ಹಾಡಿಗೆ ತಾಯಿ ಗರ್ಭದಲ್ಲಿರುವ ಮಗು ಡ್ಯಾನ್ಸ್!

 

View this post on Instagram

 

A post shared by Upasana Kamineni Konidela (@upasanakaminenikonidela)

ಬೇಬಿ ಬಂಪ್ ಫೋಟೋಸ್ ಹಂಚಿಕೊಂಡ ಉಪಾಸನಾ, ನನಗೆ ಈ ಸಂಕ್ರಾಂತಿ ಮಾತೃತ್ವ ಮತ್ತು ಹೊಸ ಆರಂಭವನ್ನು ಆಚರಿಸುವ ಅವಕಾಶ ಕೊಟ್ಟಿದೆ ಎಂದು  ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದಿದ್ದಾರೆ. ಸಂಕ್ರಾಂತಿಯ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ.

 

View this post on Instagram

 

A post shared by Upasana Kamineni Konidela (@upasanakaminenikonidela)

ರಾಮ್ ಚರಣ್ ಪತ್ನಿ ಉಪಾಸನಾ ಅವರು ಹೊಸ ಫೋಟೋನಲ್ಲಿ ಪ್ರೆಗ್ನೆನ್ಸಿ ಗ್ಲೋ ಕಾಣಬಹುದು. ಉಪಾಸನಾ ಅವರ ನಯಾ ಫೋಟೋಸ್ ಈಗ ನೆಟ್ಟಿಗರ ಗಮನ ಸೆಳೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:baby bump photoshootMegastar ChiranjeeviRam CharantollywoodUpasanaಉಪಾಸನಾಟಾಲಿವುಡ್ರಾಮ್ ಚರಣ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
3 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
3 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
4 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
5 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
6 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?