ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಅಂಕಿತಾ ಹೊರಹೊಮ್ಮಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೆರೆ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಅಂಕಿತಾಗೆ (Ankita Basappa)ಈಗ ‘ಕಾಂತಾರ’ ನಟ ರಿಷಬ್ ಶೆಟ್ಟಿ(Rishab Shetty), ಧ್ರುವ ಸರ್ಜಾ ಸೇರಿದಂತೆ ಅನೇಕರು ಶುಭಕೋರಿದ್ದಾರೆ. ಇದನ್ನೂ ಓದಿ:ಕನ್ನಡ ಕಿರುತೆರೆಯಲ್ಲಿ ಹೊಸ ರಿಯಾಲಿಟಿ ಶೋ
View this post on Instagram
- Advertisement -
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮತ್ತು ಅವರ ಪೋಷಕರಿಗೆ ಅಭಿನಂದನೆಗಳು ಎಂದಿದ್ದಾರೆ. ಈ ಸಾಧನೆ ಹಲವಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಷಬ್ ಶೆಟ್ಟಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ವಿಜಯ್ ಹುಟ್ಟುಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ- ಕಾರಣ ಕೇಳಿದ ಫ್ಯಾನ್ಸ್
- Advertisement -
625ಕ್ಕೆ625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ.
2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು.ಜೈ ಆಂಜನೇಯ pic.twitter.com/0k02078rWo
— Dhruva Sarja (@DhruvaSarja) May 9, 2024
- Advertisement -
625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬು ಹೃದಯದ ಅಭಿನಂದನೆಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಧ್ರುವ ಸರ್ಜಾ (Dhruva Sarja) ಕೂಡ ಶುಭ ಕೋರಿದ್ದಾರೆ.
- Advertisement -
ಅಂದಹಾಗೆ, ‘ಕಾಂತಾರ ಪಾರ್ಟ್ 1’ರಲ್ಲಿ (Kantara 1) ರಿಷಬ್ ಶೆಟ್ಟಿ ಬ್ಯುಸಿಯಾಗಿದ್ರೆ, ‘ಮಾರ್ಟಿನ್’ (Martin) ಮತ್ತು ‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ ತೊಡಗಿಸಿಕೊಂಡಿದ್ದಾರೆ.