ಸ್ಯಾಂಡಲ್ವುಡ್ (Sandalwood) ನಟ ರಿಷಿ (Rishi) ಅವರ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ತಾತನ (Grand Father) ಅಗಲಿಕೆಯ ನೋವಿನಲ್ಲಿದ್ದಾರೆ ರಿಷಿ. ತಾತನ ಬಗ್ಗೆ ಭಾವನಾತ್ಮಕ ಸಾಲುಗಳನ್ನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
View this post on Instagram
Advertisement
ರಿಷಿ ಅವರ ತಾತ ಬೋರಯ್ಯ ಅವರು ಅಕ್ಟೋಬರ್ 8ರಂದು ನಿಧನರಾಗಿದ್ದಾರೆ. ನನ್ನ ಹೀರೋ, ನನ್ನ ತಾತ ಶಾಂತಿಯುತವಾಗಿ ನಿನ್ನೆ ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ ಎಂದು ನಟ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಾನು ‘ಹಿಟ್ ಅಂಡ್ ರನ್’ ಮಾಡಿಲ್ಲ: ನಟ ನಾಗಭೂಷಣ್
Advertisement
Advertisement
ಆಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ಇವನು ಇರೋದೇ ಹೀಗೆ, ರಾಮನ ಅವತಾರ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಿಷಿ ನಟಿಸಿದ್ದಾರೆ.
Advertisement