Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್

Bollywood

ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್

Public TV
Last updated: January 16, 2025 4:21 pm
Public TV
Share
1 Min Read
SAIF ALI KHAN 1 1
SHARE

ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರು ಚಾಕು ಇರಿತದ ಬಳಿಕ ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆಪರೇಷನ್ ಬಳಿಕ ನಟ ಪ್ರತಿಕ್ರಿಯಿಸಿ, ನಾನು ಕ್ಷೇಮವಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:BBK 11: ಧನರಾಜ್‌ ಮೋಸದಾಟಕ್ಕೆ ಟ್ವಿಸ್ಟ್‌ ಕೊಟ್ಟ ‘ಬಿಗ್‌ ಬಾಸ್’-‌ ಸ್ಪರ್ಧಿಗಳು ಶಾಕ್

Saif Ali Khan 1

ನಾನು ಕ್ಷೇಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ಅಭಿಮಾನಿಗಳ ಪ್ರೀತಿಗೆ ನಾನು ಚಿರಋಣಿ ಅಂತ ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ಸತ್ಯಾಂಶ ಹೊರ ಬೀಳಲಿದೆ ಎಂದು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?

ನಸುಕಿನ ಜಾವ 2:30ರ ವೇಳೆಗೆ ಸೈಫ್ ಮೇಲೆ ದಾಳಿ ನಡೆದಿದೆ. ರಾತ್ರಿ ದಾಳಿಕೋರ ಸೈಫ್ ಮನೆಗೆ ಬಂದಿದ್ದಾನೆ. ಈತ ಮನೆಗೆ ಬಂದಿದ್ದನ್ನು ನೋಡಿ ಕೆಲಸದಾಕೆ ಗಲಾಟೆ ಮಾಡಿದ್ದಾಳೆ. ಈ ಗಲಾಟೆಯ ಶಬ್ದ ಕೇಳಿ ಸೈಫ್ ಜಗಳ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದಾರೆ. ಇಬ್ಬರ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದಾಗ ಸೈಫ್ ಮೇಲೆ ಅಟ್ಯಾಕ್ ಆಗಿದೆ.

ಈ ವೇಳೆ ನಟನಿಗೆ 6 ಬಾರಿ ಚಾಕುವಿನಿಂದ ಇರಿತಗಳಾಗಿದ್ದು, ರಕ್ತದ ಮಡುವಿನಲ್ಲಿದ್ದ ತಂದೆಯನ್ನು ಇಬ್ರಾಹಿಂ ಅಲಿ ಖಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಟನಿಗೆ ಆಪರೇಷನ್ ಮಾಡಲಾಗಿದ್ದು, ಈಗ ಸೈಫ್ ಸೇಫ್ ಆಗಿದ್ದಾರೆ. ವಿಶ್ರಾಂತಿ ಪಡೆಯುತ್ತಿದ್ದಾರೆ.

TAGGED:bollywoodSaif Ali Khanದೇವರಬಾಲಿವುಡ್ಸೈಫ್ ಅಲಿ ಖಾನ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Coper Connolly
Cricket

8 ರನ್‌ ಅಂತರದಲ್ಲಿ4 ವಿಕೆಟ್‌ ಬಿದ್ದರೂ ಕೊನೋಲಿ ಏಕಾಂಗಿ ಆಟ – ಪಂಜಾಬ್‌ಗೆ ರೋಚಕ ಜಯ

Public TV
By Public TV
1 hour ago
Davanagere protest
Davanagere

ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

Public TV
By Public TV
2 hours ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
3 hours ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
3 hours ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
3 hours ago
Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?