Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

Cinema

ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

Public TV
Last updated: January 12, 2025 4:12 pm
Public TV
Share
1 Min Read
sarigama vijay
SHARE

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ (Sarigama Vijay) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:BBK 11: ‘ಕರ್ನಾಟಕವೇ ಮೆಚ್ಚುವಂತೆ ಆಟ ಆಡುತ್ತೀದ್ದೀರಿ’- ಹನುಮಂತನ ಆಟಕ್ಕೆ ಕಿಚ್ಚನ ಮೆಚ್ಚುಗೆ

SARIGAMA VIJAY 1

ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.

ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.

TAGGED:sandalwoodsarigama vijayಸರಿಗಮ ವಿಜಯ್‌ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
2 minutes ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
11 minutes ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
31 minutes ago
A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
45 minutes ago
Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
2 hours ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?