Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂಗಾಪೂರ್ ವಿಶ್ವ ಕನ್ನಡ ಹಬ್ಬದಲ್ಲಿ ನಟ ಶಿವರಾಜ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿಂಗಾಪೂರ್ ವಿಶ್ವ ಕನ್ನಡ ಹಬ್ಬದಲ್ಲಿ ನಟ ಶಿವರಾಜ್ ಕುಮಾರ್

Cinema

ಸಿಂಗಾಪೂರ್ ವಿಶ್ವ ಕನ್ನಡ ಹಬ್ಬದಲ್ಲಿ ನಟ ಶಿವರಾಜ್ ಕುಮಾರ್

Public TV
Last updated: July 18, 2024 6:14 pm
Public TV
Share
2 Min Read
shivarajkumar 1 1
SHARE

ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಸಂಸ್ಥೆಯು ಕನ್ನಡವನ್ನು ವಿದೇಶದಲ್ಲೂ ಬೆಳೆಸಬೇಕು ಎಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಸಿಕ್ಕ ಅಭೂತಪೂರ್ವ ಯಶಸ್ಸಿನಿಂದ ಪ್ರೇರೀತರಾಗಿರುವ ಕೌನ್ಸಿಲ್, ಸೆಪ್ಟೆಂಬರ್‍ 28ರಂದು ಎರಡನೇ ವಿಶ್ವ ಕನ್ನಡ ಹಬ್ಬವನ್ನು ಸಿಂಗಾಪೂರ್‍ನಲ್ಲಿ ಆಯೋಜಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ನ ಅಧ್ಯಕ್ಷ ಡಾ. ಶಿವಕುಮಾರ್‍ ನಾಗರ ನವಿಲೆ, ಮಹರ್ಷಿ ಡಾ. ಆನಂದ್ ಗುರೂಜಿ, ಉತ್ಸವದ ರಾಯಭಾರಿ ವಸಿಷ್ಠ ಸಿಂಹ, 2ನೇ ವಿಶ್ವ ಕನ್ನಡ ಹಬ್ಬದ ಸರ್ವಾಧ್ಯಕ್ಷರಾದ ಡಾ.ಸಿ. ಸೋಮಶೇಖರ್‍, ಸಾಂಸ್ಕೃತಿಕ ಅಧ್ಯಕ್ಷರಾದ ನಟಿ ರೂಪಿಕಾ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

FotoJet 53

ಹೊರನಾಡ ಕನ್ನಡಿಗರನ್ನು ಬೆಸೆಯುವ ಸಲುವಾಗಿ ಪ್ರತೀ ವರ್ಷ ಒಂದೊಂದು ದೇಶದಲ್ಲಿ ಈ ಹಬ್ಬವನ್ನು ಆಯೋಜಿಸಲಾಗುತ್ತಿದೆ. ಈ ವರ್ಷ ಸಿಂಗಾಪೂರ್‍ನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಕಲಾವಿದರಲ್ಲದೆ ರಾಜ್ಯದ ಮೂಲೆಮೂಲೆಯಲ್ಲಿರುವ ಜಾನಪದ ಕಲಾವಿದರನ್ನು ಹೆಕ್ಕಿ ಅಲ್ಲಿಗೆ ಕರೆದೊಯ್ಯಲಾಗುತ್ತಿದೆ. ಹಾಗೆಯೇ, ಈ ಬಾರಿಯೂ ಸಾಧನೆ ಮಾಡಿದ ಇಬ್ಬರಿಗೆ ವಿಶ್ವಮಾನವ ಮತ್ತು ಒಂಬತ್ತು ಸಾಧಕರಿಗೆ ವಿಶ್ವಮಾನ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಹಬ್ಬದಲ್ಲಿ ರಾಜ್ಯ, ದೇಶ ಮತ್ತು ವಿದೇಶಗಳಲ್ಲಿ ನೆಲೆಸಿರುವ ನೂರಾರು ಕನ್ನಡಿಗರು ಭಾಗವಹಿಸುವುದರ ಜೊತೆಗೆ ಮುಖ್ಯ ಅತಿಥಿಯಾಗಿ ‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಮತ್ತ ಗೀತಾ ಶಿವರಾಜಕುಮಾರ್‍ ‍ಭಾಗವಹಿಸಲಿದ್ದಾರೆ.

FotoJet 1 35

ಇಸ್ರೋ ವಿಜ್ಞಾನಿ ಎಸ್‍. ಕಿರಣ್‍ ಕುಮಾರ್‍ ಮತ್ತು ರಾಜ್ಯಸಭಾ ಸದಸ್ಯರಾದ ಸುಧಾ ಮೂರ್ತಿ (ಇನ್ಫೋಸಿಸ್‍ ಫೌಂಡೇಶನ್‍) ಅವರಿಗೆ 2024ನೇ ಸಾಲಿನ ವಿಶ್ವ ಮಾನವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಜೊತೆಗೆ ಪ್ರಸಾದ್‍ ಗುರುಜಿ, ನಟ ದೊಡ್ಡಣ್ಣ, ಸಂಗೀತ ನಿರ್ದೇಶಕ ಗುರುಕಿರಣ್, ಗಾಯಕಿ ಮಂಗ್ಲಿ, ಜಾನಪದ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ, ಮಿಕ್ಕಂಗತೆ ಬೇರೆ ವಿಭಾಗಗಳಲ್ಲಿ ಆಶಾ, ಪದ್ಮಾ ನಾಗರಾಜ್‍, ಹರೀಶ್ ಕುಮಾರ್‍ ಮತ್ತು ಉಮೇಶ್‍ ಕುಮಾರ್‍ ಅವರಿಗೆ ‘ವಿಶ್ವ ಮಾನ್ಯ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

 

ಈ ಕುರಿತು ಮಾತನಾಡಿದ ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ನ ಅಧ್ಯಕ್ಷ ಡಾ. ಶಿವಕುಮಾರ್‍ ನಾಗರ ನವಿಲೆ, ‘ಈ ಬಾರಿ ಸಿಂಗಾಪುರದಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕನ್ನಡವನ್ನು ವಿದೇಶದಲ್ಲೂ ಬೆಳೆಸಬೇಕು ಎಂಬುದು ಈ ಹಬ್ಬದ ಉದ್ದೇಶವಾಗಿದೆ. ವಿದೇಶಗಳಲ್ಲಿ ಕನ್ನಡ ಉಳಿಸಿ, ಬೆಳೆಸುವ ಕನ್ನಡಿಗರಿಗೆ ಗೌರವ ಸಲ್ಲಿಸುವುದರ ಜೊತೆಗೆ, ಕನ್ನಡಿಗರಿಗೆ ವಿದೇಶದಲ್ಲಿ ಕೆಲಸ ಮತ್ತು ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಸಂಸ್ಥೆಯು ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಸಂಸ್ಥೆಯಲ್ಲಿ ಹಲವು ಘಟಕಗಳಿದ್ದು, ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು. ಸಮಾರಂಭದಲ್ಲಿ ಹಾಜರಿದ್ದ ಹಲವು ಗಣ್ಯರು 2ನೇ ವಿಶ್ವ ಕನ್ನಡ ಹಬ್ಬದ ಕುರಿತು ಮಾತನಾಡಿದರು.

TAGGED:shivaraj kumarSingaporeVishwa Kannada Habbaವಿಶ್ವ ಕನ್ನಡ ಹಬ್ಬಶಿವರಾಜ್ ಕುಮಾರ್ಸಿಂಗಾಪೂರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

G Parameshwar
Bengaluru City

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

Public TV
By Public TV
35 minutes ago
Tumakuru Suicide 1
Crime

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

Public TV
By Public TV
35 minutes ago
Delhi Police 1
Latest

ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ

Public TV
By Public TV
48 minutes ago
supreme Court 1
Court

NCERT ಪಠ್ಯ ವಿವಾದ| ಸುಪ್ರೀಂ ಮುಂದೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ

Public TV
By Public TV
49 minutes ago
Siddaramaiah Cycle
Bellary

ಸಿದ್ದರಾಮಯ್ಯ ಸರ್ಕಾರದಿಂದ್ಲೂ ಕಳಪೆ ಸೈಕಲ್ – ಟೈಯರ್ ಕಿತ್ತು, ಬೆಂಡ್ ಆಗಿ ಮೂರೇ ತಿಂಗಳಲ್ಲಿ ದುರಸ್ತಿಗೆ

Public TV
By Public TV
1 hour ago
JDS
Districts

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?