Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಶಿವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಶಿವಣ್ಣ

Cinema

ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಶಿವಣ್ಣ

Public TV
Last updated: January 13, 2018 4:17 pm
Public TV
Share
1 Min Read
MYS SHIVARAJ
SHARE

ಮೈಸೂರು: ಸ್ಯಾಂಡಲ್‍ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಬ್ಯುಸಿ ಶೂಟಿಂಗ್ ಸಮಯದಲ್ಲೂ ತಮ್ಮ ಅಭಿಮಾನಿಯೊಬ್ಬರನ್ನು ಅರಮನೆ ನಗರಿಯಲ್ಲಿ ಭೇಟಿ ಮಾಡಿದ್ದಾರೆ.

ಬಸ್ ಕಂಡಕ್ಟರ್  ನ  ನಿರ್ಲಕ್ಷ್ಯಕ್ಕೆ ಬಸ್‍ನಿಂದ ಬಿದ್ದು ಕಾಲು ಕಳೆದುಕೊಂಡಿದ್ದ ಬಾಲಕ ಉಲ್ಲೇಖ್‍ನನ್ನು ಶಿವರಾಜ್ ಕುಮಾರ್ ಮೈಸೂರಿನ ಸರಸ್ವತಿಪುರಂನಲ್ಲಿರುವ ಆತನ ನಿವಾಸಕ್ಕೆ ಹೋಗಿ ಭೇಟಿ ಮಾಡಿದ್ದಾರೆ. ಉಲ್ಲೇಖ್ ಆಸ್ಪತ್ರೆಯಲ್ಲಿದ್ದಾಗಲೇ ನೆಚ್ಚಿನ ನಟ ಶಿವರಾಜ್ ಕುಮಾರ್ ಅವರನ್ನ ನೋಡಬೇಕು ಎಂದು ಬಯಸಿದ್ದ. ಸುಮಾರು 7 ತಿಂಗಳ ಹಿಂದೆ ಈ ಘಟನೆ ನಡೆದಿತ್ತು. ಅಭಿಮಾನಿ ಬಾಲಕನ ಆಸೆಯನ್ನು ಮಾಧ್ಯಮಗಳ ಮೂಲಕ ಶಿವರಾಜ್‍ಕುಮಾರ್ ತಿಳಿದುಕೊಂಡಿದ್ದರು. ಇಂದು ಅವರ ಮನೆಗೆ ಹೋಗಿ ಭೇಟಿ ಮಾಡಿ ಸಾಂತ್ವನ ಹೇಳಿ ಬಂದಿದ್ದಾರೆ.

MSY SHIVANNA 3

ಜೀವನದಲ್ಲಿ ಒಮ್ಮೆ ಅನಿರೀಕ್ಷಿತ ಕ್ಷಣ ಬರುತ್ತವೆ. ಧೈರ್ಯವಾಗಿ ಜೀವನದಲ್ಲಿ ಮುನ್ನುಗ್ಗಬೇಕು ಎಂದು ಶಿವಣ್ಣ ಬಾಲಕನಿಗೆ ಧೈರ್ಯ ತುಂಬಿದ್ದಾರೆ. ನೆಚ್ಚಿನ ನಟ ಶಿವರಾಜ್ ಕುಮಾರ್ ರನ್ನು ಕಂಡು ಉಲ್ಲೇಖ್ ಹರ್ಷ ವ್ಯಕ್ತಪಡಿಸಿದ್ದಾನೆ.

MYS SHIVARAJ 3

MYS SHIVARAJ 12

MYS SHIVARAJ 1

MYS SHIVARAJ 13

MYS SHIVARAJ 8

mys shivanna 1

MYS SHIVARAJ 4

MYS SHIVARAJ 10

MYS SHIVARAJ 9

MYS SHIVARAJ 11

MSY SHIVANNA 1

TAGGED:fanmysuruPublic TVsandalwoodShivarajKumarಅಭಿಮಾನಿಪಬ್ಲಿಕ್ ಟಿವಿಮೈಸೂರುಶಿವರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
32 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
45 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
1 hour ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?