Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲುಗಿನ `ವೇದ’ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತೆಲುಗಿನ `ವೇದ’ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

Bengaluru City

ತೆಲುಗಿನ `ವೇದ’ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

Public TV
Last updated: February 8, 2023 3:32 pm
Public TV
Share
1 Min Read
shivanna 3
SHARE

ಶಿವರಾಜ್‌ಕುಮಾರ್ (Shivarajkumar) ನಟನೆಯ `ವೇದ’ (Vedha) ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸೂಪರ್ ಹಿಟ್ ಆಗಿದೆ. ಈ ಬೆನ್ನಲ್ಲೇ ಟಾಲಿವುಡ್ (Tollywood) ಅಂಗಳದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿದೆ. ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ಬಾಲಯ್ಯ (Balayya) ಅವರು ಸಾಥ್ ನೀಡಿದ್ದಾರೆ. ಈ ವೇಳೆ ಅಪ್ಪು ಅವರನ್ನ ನೆನೆದು ಶಿವಣ್ಣ-ಬಾಲಯ್ಯ ಭಾವುಕರಾಗಿದ್ದಾರೆ. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

VEDHAಶಿವಣ್ಣ ಕುಟುಂಬದವರಿಗೂ ಮತ್ತು ಬಾಲಯ್ಯ ಕುಟುಂಬಕ್ಕೂ ಸಾಕಷ್ಟು ವರ್ಷಗಳಿಂದ ಒಳ್ಳೆಯ ಒಡನಾಟವಿದೆ. ಸಿನಿಮಾಗೂ ಮೀರಿ ಆತ್ಮೀಯ ಒಡನಾಟವಿದೆ. ಹಾಗೆಯೇ ಸಿನಿಮಾ ಅಂತಾ ಬಂದಾಗ ಒಬ್ಬರ ಚಿತ್ರಕ್ಕೆ ಮತ್ತೊಬ್ಬರು ಸಾಥ್ ನೀಡುತ್ತಾರೆ. ಈಗ ತೆಲುಗಿನಲ್ಲಿ ಅಬ್ಬರಿಸಲು `ವೇದ’ ಅಬ್ಬರಿಸಲು ʻವೇದʼ ಚಿತ್ರ ರೆಡಿಯಾಗಿದೆ. ಇದೇ ಫೆ.9ಕ್ಕೆ ಸಿನಿಮಾ ತೆಲುಗಿನಲ್ಲಿ ಅಬ್ಬರಿಸಲಿದೆ. ಹೀಗಿರುವಾಗ ಶಿವಣ್ಣ ಸಿನಿಮಾ ಪ್ರಚಾರ ಕಾರ್ಯಕ್ರಮ ಬಾಲಯ್ಯ ಅವರು ಭಾಗಿಯಾಗಿ ಶಿವಣ್ಣ ಮತ್ತು ಅವರ ಸಿನಿಮಾವನ್ನ ಹಾಡಿ ಹೊಗಳಿದ್ದಾರೆ.

shivanna 1

`ವೇದ’ ಸಿನಿಮಾ ಕನ್ನಡದಲ್ಲಿ ಹಿಟ್ ಆಗಿದೆ. ತೆಲುಗಿನಲ್ಲೂ ಬರುತ್ತಾ ಇದೆ. ನಿಮಗೂ ಇಷ್ಟವಾಗುತ್ತದೆ. ಸಿನಿಮಾ ಒಳ್ಳೆಯ ಮೆಸೇಜ್ ಇದೆ ನೋಡಿ ಎಂದು ಬಾಲಯ್ಯ ಮನವಿ ಮಾಡಿದ್ದಾರೆ.

shivanna 2

ಈ ವೇಳೆ `ವೇದ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಅಪ್ಪು ಕುರಿತ ವೀಡಿಯೋವೊಂದನ್ನ ತೋರಿಸಲಾಗಿದೆ ಈ ವೇಳೆ ಶಿವಣ್ಣ ಕಣ್ಣೀರಿಟ್ಟಿದ್ದಾರೆ. ಅಪ್ಪು ನೋಡಿ ಕೆಲವೊಮ್ಮೆ ಅಳಬಾರದು ಅಂದುಕೊಳ್ಳುತ್ತೇವೆ. ಆ ಮಗು ಮುಖ ನೋಡಿದರೆ ಎಂತಹವರಿಗೂ ಕಣ್ಣಲ್ಲಿ ನೀರು ಬರುತ್ತದೆ. ಅಪ್ಪುಗಿಂತ (Appu) ನಾನು 13 ವರ್ಷ ದೊಡ್ಡವನು. ಅಪ್ಪುದು ಮಗುವಿನಂತಹ ಮನಸ್ಸು, ಅವನು ಸದಾ ನಮ್ಮೋಂದಿಗೆ ಇದ್ದಾನೆ. ಅವನನ್ನು ಸದಾ ಸೆಲೆಬ್ರೇಟ್ ಮಾಡೋಣ. ನಮ್ಮ ಹೃದಯದಲ್ಲಿ ಸದಾ ಶಾಶ್ವತವಾಗಿ ಇರುತ್ತಾನೆ ಎಂದು ಶಿವಣ್ಣ ಭಾವುಕರಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:BalayyaPuneethshiva vedhaShivarajKumartollywoodvedhaಟಾಲಿವುಡ್ಪುನೀತ್ ರಾಜ್‍ಕುಮಾರ್ಬಾಲಯ್ಯವೇದಶಿವರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
20 minutes ago
Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
50 minutes ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
1 hour ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
1 hour ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
1 hour ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?