Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ, ಭರತನಾಟ್ಯ ಕಲಾವಿದೆ ಶೋಬನಾಗೆ ಓಮಿಕ್ರಾನ್ ಪಾಸಿಟಿವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟಿ, ಭರತನಾಟ್ಯ ಕಲಾವಿದೆ ಶೋಬನಾಗೆ ಓಮಿಕ್ರಾನ್ ಪಾಸಿಟಿವ್

Cinema

ನಟಿ, ಭರತನಾಟ್ಯ ಕಲಾವಿದೆ ಶೋಬನಾಗೆ ಓಮಿಕ್ರಾನ್ ಪಾಸಿಟಿವ್

Public TV
Last updated: January 10, 2022 3:43 pm
Public TV
Share
1 Min Read
shobana
SHARE

ಮುಂಬೈ: ನಟಿ ಮತ್ತು ಭರತನಾಟ್ಯ ನೃತ್ಯಗಾರ್ತಿ ಶೋಬನಾ ಅವರಿಗೆ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ.

51 ವರ್ಷ ವಯಸ್ಸಿನ ನಟಿ ಶೋಬನಾ ಮಲಯಾಳಂ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಓಮಿಕ್ರಾನ್ ದೃಢಪಟ್ಟಿರುವ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ `ಎಲ್ಲರೂ ಎಚ್ಚರದಿಂದಿರಿ, ಲಸಿಕೆ ಹಾಕಿಸಿಕೊಳ್ಳಿ’ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ‘ಇಂಗ್ಲಿಷ್ ಮಂಜ’ನಿಗೆ ಸುಕ್ಕಾ ಸೂರಿಯ ಆರ್ಶೀವಾದ- ಟೀಸರ್ ಮೆಚ್ಚಿದ ಸಿನಿರಸಿಕರು

shobana 1

`ನನಗೆ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ಸೋಂಕಿನಿಂದಾಗಿ ಕೀಲು ನೋವು, ಶೀತ, ಗಂಟಲು ಕೆರೆತ, ಗಂಟಲು ನೋವು ರೋಗಲಕ್ಷಣ ಕಾಣಿಸಿಕೊಂಡಿದೆ. ಈ ಲಕ್ಷಣದ ತೀವ್ರತೆ ದಿನೇ ದಿನೆ ಕಡಿಮೆಯಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ರೂಪಾಂತರವು ಕೊರೊನಾ ಸಾಂಕ್ರಾಮಿಕ ರೋಗದ ಅಂತ್ಯವನ್ನು ಸೂಚಿಸುತ್ತಿದೆ ಎಂದು ನಾನು ಭಾವಿಸಿದ್ದೇನೆ ಮತ್ತು ಅದಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ಆತ್ಮಕಥೆ – 2 ಕೋಟಿ ರೂ.ಗೆ ಜಾಗತಿಕ ಹಕ್ಕು ಖರೀದಿ

shobana1

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಒಟ್ಟು 4,033 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.

TAGGED:actor shobanamumbaiOmicronಓಮಿಕ್ರಾನ್‌ಕೋವಿಡ್‌-19ನಟಿ ಶೋಬನಾಮುಂಬೈ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

supreme Court 1
Belgaum

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

Public TV
By Public TV
2 hours ago
Rink Singh Abhishek Sharma
Cricket

ಅಭಿಷೇಕ್‌, ರಿಂಕು ಸಿಡಿಲಬ್ಬರದ ಬ್ಯಾಟಿಂಗ್‌ – ಸಿಕ್ಸರ್‌, ಬೌಂಡರಿ ಆಟದಲ್ಲಿ ಭಾರತಕ್ಕೆ 48 ರನ್‌ ಜಯ

Public TV
By Public TV
2 hours ago
Thawar Chand Gehlot Siddaramaiah
Bengaluru City

ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

Public TV
By Public TV
2 hours ago
Silver Jubilee of CMR Technical College Vice President inaugurates new incubation centre
Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
By Public TV
3 hours ago
5 6 Small Pieces Of Bones Coin Like Item Found During Excavation In Lakkundi Village
Districts

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

Public TV
By Public TV
3 hours ago
Donald Trump 2
Latest

ಗ್ರೀನ್‌ಲ್ಯಾಂಡ್‌ ನಮಗೆ ಬೇಕು, ತಕ್ಷಣವೇ ಡೆನ್ಮಾರ್ಕ್‌ ಮಾತುಕತೆ ನಡೆಸಬೇಕು: ಟ್ರಂಪ್‌ ಅಬ್ಬರ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?