Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯಾದ ಸಂಭ್ರಮದಲ್ಲಿ ಪತ್ನಿ ಕಿಯಾರಾಗೆ ಮುತ್ತಿಟ್ಟ ಸಿದ್ಧಾರ್ಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮದುವೆಯಾದ ಸಂಭ್ರಮದಲ್ಲಿ ಪತ್ನಿ ಕಿಯಾರಾಗೆ ಮುತ್ತಿಟ್ಟ ಸಿದ್ಧಾರ್ಥ್

Bollywood

ಮದುವೆಯಾದ ಸಂಭ್ರಮದಲ್ಲಿ ಪತ್ನಿ ಕಿಯಾರಾಗೆ ಮುತ್ತಿಟ್ಟ ಸಿದ್ಧಾರ್ಥ್

Public TV
Last updated: February 10, 2023 7:12 pm
Public TV
Share
1 Min Read
siddarth malhotra 3
SHARE

ಬಾಲಿವುಡ್‌ನ (Bollywood) `ಷೇರ್‌ಷಾ’ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಸಾಕಷ್ಟು ಗಾಸಿಪ್‌ ನಡುವೆ ಸಿದ್-ಕಿಯಾರಾ ಸತಿ-ಪತಿಗಳಾಗಿ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಸದ್ಯ ತಮ್ಮ ಮದುವೆ (Wedding) ವೀಡಿಯೋ ಮೂಲಕ ಈ ಜೋಡಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದಾರೆ. ಕಿಯಾರಾ ಅಡ್ವಾಣಿ (Kiara Advani) ತುಟಿಗೆ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಮುತ್ತಿಟ್ಟಿರುವ (Kiss) ವೀಡಿಯೋ ಸಖತ್ ಸದ್ದು ಮಾಡ್ತಿದೆ.

siddarth malhotra 1ಹಲವು ವರ್ಷಗಳ ಪ್ರೀತಿಗೆ ಮದುವೆಯ ಮೂಲಕ ಅಭಿಮಾನಿಗಳಿಗೆ ಕಿಯಾರಾ ಮತ್ತು ಸಿದ್ ಗುಡ್ ನ್ಯೂಸ್ ಕೊಟ್ಟರು. ಫೆ.7ರಂದು ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾದರು. ಸಿದ್-ಕಿಯಾರಾ ಮದುವೆಯ ಮುದ್ದಾದ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದರು. ಈಗ ಮದುವೆಯ ರೊಮ್ಯಾಂಟಿಕ್ ವೀಡಿಯೋ ಶೇರ್ ಮಾಡುವ ಮೂಲಕ ಹವಾ ಕ್ರಿಯೆಟ್ ಮಾಡಿದ್ದಾರೆ.‌ ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

 

View this post on Instagram

 

A post shared by KIARA (@kiaraaliaadvani)

ವಧು ಕಿಯಾರಾ ಡ್ಯಾನ್ಸ್ ಮಾಡುತ್ತ ಮದುವೆ ಮಂಟಪದತ್ತ ಬರುತ್ತಾರೆ. ಮದುವೆಗೆ ಸಮಯವಾಯಿತು ಎಂದು ಸಿದ್ಧಾರ್ಥ್ ಸನ್ನೆ ಮಾಡುತ್ತಾರೆ. ಬಳಿಕ ಖುಷಿ ಖುಷಿಯಾಗಿ ಹಾರ ಬದಲಾಯಿಸುತ್ತ ಮದುವೆಯಾಗಿದ್ದಾರೆ. ಇಬ್ಬರ ಮೇಲೆ ಹೂವಿನ ಮಳೆ ಸುರಿಯುತ್ತದೆ. ಪತ್ನಿ ಕಿಯಾರಾಗೆ ತುಟಿಗೆ ಮುತ್ತಿಟ್ಟು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ್ದಾರೆ. ಈ ಚೆಂದದ ವೀಡಿಯೋ `ಷೇರ್‌ಷಾ’ ಸಿನಿಮಾದ ʻರಾಂಜಾʼ ಹಾಡನ್ನೇ ವೀಡಿಯೋಗೆ ಬಳಕೆ ಮಾಡಲಾಗಿದೆ. ಈ ವೀಡಿಯೋ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

 

View this post on Instagram

 

A post shared by KIARA (@kiaraaliaadvani)

ಮದುವೆಗೆ ಆಪ್ತರು ಮತ್ತು ಕುಟುಂಬಸ್ಥರು ಸಮ್ಮುಖದಲ್ಲಿ ನೆರವೇರಿದ ಕಾರಣ ಸದ್ಯದಲ್ಲೇ ಸಿನಿಮಾರಂಗ ಸ್ನೇಹಿತರಿಗಾಗಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಪ್ಲ್ಯಾನ್ ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodKiara Advanisiddarth malhotraweddingಕಿಯಾರಾ ಅಡ್ವಾಣಿಬಾಲಿವುಡ್ಷೇರ್‌ಷಾ ಸಿನಿಮಾಸಿದ್ಧಾರ್ಥ್ ಮಲ್ಹೋತ್ರಾ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Lamborghini Revuelto Crashed
Latest

ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ ತಂಬಾಕು ಉದ್ಯಮಿ ಪುತ್ರ

Public TV
By Public TV
24 minutes ago
girl hand mobile
Bengaluru City

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್‌ ನೋಡಿ ಶಾಕ್‌

Public TV
By Public TV
52 minutes ago
g.parameshwara 2
Bengaluru City

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

Public TV
By Public TV
55 minutes ago
Nelamangala Gold Chain Snatch Woman Death
Bengaluru City

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

Public TV
By Public TV
2 hours ago
Uttar Pradesh Meerut PUBG Death
Crime

ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು

Public TV
By Public TV
2 hours ago
Namma Metro fare hike Empty trunk protest Bengaluru South MP Tejasvi Surya detained
Bengaluru City

ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?