ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. 1.12 ಕೋಟಿ ರೂ. ಮೌಲ್ಯದ ಲಕ್ಷುರಿ ಕಾರೊಂದನ್ನು ಅವರು ಖರೀದಿಸಿದ್ದಾರೆ. ಇದನ್ನೂ ಓದಿ:ಹೊಸ ಚಿತ್ರಕ್ಕಾಗಿ ಕುಮಟಾದಲ್ಲಿ ಬೀಡುಬಿಟ್ಟ ಜ್ಯೂ.ಎನ್‌ಟಿಆರ್, ಪ್ರಶಾಂತ್ ನೀಲ್
ಕಿಯಾರಾ ಅಡ್ವಾಣಿ ತಾಯಿಯಾಗುತ್ತಿರೋ ಗುಡ್ ನ್ಯೂಸ್ ಕೊಟ್ಟ ಬೆನ್ನಲ್ಲೇ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. 1.12 ಕೋಟಿ ರೂ. ಮೌಲ್ಯದ ಟೊಯೋಟಾ ವೆಲ್‌ಫೈರ್ ಕಾರು ಕೊಂಡುಕೊಂಡಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ. ಇದನ್ನೂ ಓದಿ:ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅನುಷ್ಕಾ ಶೆಟ್ಟಿ ಬ್ಯುಸಿ
View this post on Instagram
ಇತ್ತೀಚೆಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ 1.12 ಕೋಟಿ ರೂ. ಮೌಲ್ಯದ ಟೊಯೋಟಾ ವೆಲ್‌ಫೈರ್ ಖರೀದಿಸಿದ್ದರು. ಬಾಲಿವುಡ್‌ನಲ್ಲಿ ನಟರಾದ ಅಕ್ಷಯ್ ಕುಮಾರ್, ಅಜಯ್ ದೇವಗನ್, ಆಮೀರ್ ಖಾನ್, ಅನಿಲ್ ಕಪೂರ್, ಐಶ್ವರ್ಯಾ ರೈ ಸೇರಿದಂತೆ ಅನೇಕರ ಬಳಿ ಈ ಕಾರ್ ಇದೆ.