Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ

Public TV
Last updated: September 26, 2025 4:09 pm
Public TV
Share
1 Min Read
Sri Murali
SHARE

ಸುರಮ್ ಮೂವೀಸ್ (Suram movies) ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ನೂತನ ಚಿತ್ರದ ನಾಯಕನಾಗಿ ರೋರಿಂಗ್ ಸ್ಟಾರ್ ಶ್ರೀಮುರಳಿ (Sri Murali) ಅಭಿನಯಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು, ಅದ್ಧೂರಿಯಾಗಿ ಅಪಾರ ವೆಚ್ಚದಲ್ಲಿ ಮೂಡಿಬರಲಿದೆ. 500 ವರ್ಷಗಳ ಹಿಂದಿನ ಕಥೆ ಇದಾಗಿದೆ. ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Sri Murali 2

ನಮ್ಮ ಸುರಮ್ ಮೂವೀಸ್ ಲಾಂಛನದಲ್ಲಿ ಇತ್ತೀಚೆಗೆ ತೆರೆಕಂಡ ʻನಿದ್ರಾದೇವಿ next doorʼ ಚಿತ್ರಕ್ಕೆ ತಾವು ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಈಗ ನಮ್ಮ ಸಂಸ್ಥೆಯಿಂದ ಮತ್ತೊಂದು ನೂತನ ಚಿತ್ರ ಆರಂಭವಾಗಲಿದೆ. ಪಿರಿಯಾಡಿಕ್ ಜಾನರ್ ನ ಈ ಚಿತ್ರದಲ್ಲಿ ಶ್ರೀಮುರಳಿ ಅವರು ನಾಯಕರಾಗಿ ನಟಿಸುತ್ತಿದ್ದಾರೆ. ಈವರೆಗೂ ಮಾಡಿರದ ಪಾತ್ರದಲ್ಲಿ ಶ್ರೀಮುರಳಿ ಕಾಣಿಸಿಕೊಳ್ಳಲಿದ್ದಾರೆ.

ಪುನೀತ್ ರುದ್ರನಾಗ್ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಸಂಕೇತ್ ಛಾಯಾಗ್ರಹಣ, ನಿರ್ಮಲ್ ಕುಮಾರ್ ವಿ.ಎಫ್.ಎಕ್ಸ್ ಹಾಗೂ ಅಮರ್ ಅವರ ಕಲಾ ನಿರ್ದೇಶನವಿರುವ ಈ ನೂತನ ಚಿತ್ರಕ್ಕೆ ರಾಮು ಅವರು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಈ ಚಿತ್ರದಲ್ಲಿ ಹೆಸರಾಂತ ಕಲಾವಿದರು ನಟಿಸಲಿದ್ದು, ಜೊತೆಗೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ.

ನಮ್ಮ ಸುರಮ್ ಮೂವೀಸ್ ನಿಂದ ಒಂದು ಉತ್ತಮ ಕಂಟೆಂಟ್ ವುಳ್ಳ ಚಿತ್ರವನ್ನು ಕನ್ನಡಿಗರಿಗೆ ನೀಡಲು ಹೊರಟಿದ್ದೇವೆ ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತಾರೆ ನಿರ್ಮಾಪಕ ಜಯರಾಮ್ ದೇವಸಮುದ್ರ.

Share This Article
Facebook Whatsapp Whatsapp Telegram
Previous Article Andhra Toddler Dies After Falling Into Milk Pot Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
Next Article Fire Crackers 1 ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

Latest Cinema News

jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows
Garden Movie
ದರ್ಶನ್ ಅಳಿಯ ಟಕ್ಕರ್ ಮನೋಜ್‌ರ `ಗಾರ್ಡನ್’ ಸಿನಿಮಾಗೆ ದಿನಕರ್ ಕ್ಲ್ಯಾಪ್
Cinema Latest Sandalwood Top Stories
vijayalakshmi 1 1
ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
Bengaluru City Cinema Crime Districts Karnataka Latest Top Stories
Gandugali Rama
ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು
Bengaluru City Cinema Crime Karnataka Latest States Top Stories

You Might Also Like

Mukaleppa Marriage Controversy Gayathri Mother
Dharwad

ಹಾಲ್‌ನಲ್ಲಿ ಮದ್ವೆಯಾಗದಿದ್ರೂ ಸುಳ್ಳು ದಾಖಲೆ ಸೃಷ್ಟಿ – ಯೂಟ್ಯೂಬರ್ ಮುಕುಳೆಪ್ಪನ ಜೊತೆ ಅಧಿಕಾರಿಗಳನ್ನು ಬಂಧಿಸುವಂತೆ ಆಗ್ರಹ

5 minutes ago
hasanamba temple hassan
Bengaluru City

ಹಾಸನಾಂಬೆ ದರ್ಶನಕ್ಕೆ ವಿಶೇಷ ಪ್ಯಾಕೇಜ್ – ಬೆಂಗಳೂರಿಂದ 2016 ರೂ., ಮೈಸೂರಿಂದ 1250 ರೂ.

14 minutes ago
Kushmanda Devi
Latest

Navratri 2025 Day 4: ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ – ಪುರಾಣ ಕಥೆ ಏನು?

23 minutes ago
Chandraghanta Devi
Latest

Navratri 2025 Day 3: ಚಂದ್ರಘಂಟಾ ದೇವಿ ಯಾರು? ಪುರಾಣ ಕಥೆ ಏನು ಹೇಳುತ್ತೆ?

28 minutes ago
Skandamatha Devi
Latest

Navratri 2025 Day 5: ಈ ದಿನ ಸ್ಕಂದಮಾತೆ ಪೂಜೆ ನೆರವೇರಿಸಿದ್ರೆ ಏನು ಲಾಭ?

31 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?