Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ: ಮೂರು ತಿಂಗಳು ಕೆಲಸಕ್ಕೆ ಬ್ರೇಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ: ಮೂರು ತಿಂಗಳು ಕೆಲಸಕ್ಕೆ ಬ್ರೇಕ್

Cinema

ನಟ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ: ಮೂರು ತಿಂಗಳು ಕೆಲಸಕ್ಕೆ ಬ್ರೇಕ್

Public TV
Last updated: January 17, 2023 8:31 am
Public TV
Share
1 Min Read
srimurali
SHARE

ಕನ್ನಡದ ಖ್ಯಾತ ನಟ ಶ್ರೀಮುರಳಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶೂಟಿಂಗ್ ವೇಳೆ ಅವರಿಗೆ ಮೊಣಕಾಲಿಗೆ ಪೆಟ್ಟು ಬಿದ್ದಿತ್ತು. ಆಗ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತೆ ಶೂಟಿಂಗ್ ನಲ್ಲೂ ಪಾಲ್ಗೊಂಡಿದ್ದರು. ನಂತರದ ದಿನಗಳಲ್ಲಿ ಮತ್ತೆ ಮತ್ತೆ ಮೊಣಕಾಲು ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಇದೀಗ ಶಸ್ತ್ರ ಚಿಕಿತ್ಸೆಗೆ ಅವರು ಒಳಗಾಗಿದ್ದಾರೆ.

srimurali

ನಿನ್ನೆ ಬೆಳಿಗ್ಗೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಡಾ.ಶಂಕರ್ ಮತ್ತು ವೈದ್ಯರ ತಂಡ ಯಶಸ್ಸಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ, ಮೂರು ತಿಂಗಳ ಕಾಲ ಡ್ಯಾನ್ಸ್ ಹಾಗೂ ಫೈಟ್ ಮಾಡದಂತೆ ಸೂಚನೆ ಕೂಡ ನೀಡಿದ್ದಾರೆ. ಸ್ವಲ್ಪ ದಿನಗಳ ನಂತರ ವಾಕಿಂಗ್ ಮಾಡಲು ಕೂಡ ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

prashanth neel and srimurali 2

ಹೊಂಬಾಳೆ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಬಘೀರ ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದಿತ್ತು. ಇದೇ ವೇಳೆ ಶ್ರೀಮುರಳಿ ಮೊಣಕಾಲಿಗೆ ಏಟು ಮಾಡಿಕೊಂಡಿದ್ದರು. ಆ ಸಮಯದಲ್ಲಿ ಅದೊಂದು ಸಣ್ಣ ಪೆಟ್ಟು ಎಂದೇ ಹೇಳಲಾಗಿತ್ತು. ಆದರೆ, ತೀವ್ರವಾಗಿ ನೋವು ಕಾಣಿಸಿಕೊಂಡ ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಸೂಚಿಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:BagheeraHombale Filmsshootingsrimuralisurgeryಬಘೀರಶಸ್ತ್ರ ಚಿಕಿತ್ಸೆಶೂಟಿಂಗ್ಶ್ರೀಮುರಳಿಹೊಂಬಾಳೆ ಫಿಲ್ಮ್ಸ್
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Man dies after setting himself on fire inside car in Wayanad
Crime

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

Public TV
By Public TV
14 minutes ago
DK Shivakumar 9
Dakshina Kannada

ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ: ಡಿಕೆಶಿ

Public TV
By Public TV
27 minutes ago
Leopard Shivamogga Tiger and Lion Safari Tyavarekoppa
Districts

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!

Public TV
By Public TV
1 hour ago
West Indies vs Scotland
Latest

ಹೆಟ್ಮೈಯರ್‌ ಫಿಫ್ಟಿ, ಶೆಫರ್ಡ್‌ ಹ್ಯಾಟ್ರಿಕ್‌ ವಿಕೆಟ್‌ ದಾಳಿಗೆ ಸ್ಕಾಟ್ಲೆಂಡ್‌ ತತ್ತರ; ಇಂಡೀಸ್‌ಗೆ 35 ರನ್‌ಗಳ ಜಯ

Public TV
By Public TV
2 hours ago
team india blind twenty cricket world cup
Cricket

ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ವಿಶ್ವಕಪ್ ಗೆದ್ದ ಅಂಧ ಮಹಿಳೆಯರ ಕ್ರಿಕೆಟ್ ತಂಡದ ಆಟಗಾರ್ತಿಯರು

Public TV
By Public TV
2 hours ago
SG 50 Ball
Cricket

PublicTV Explainer: ಕ್ರಿಕೆಟ್ ಅಕಾಡೆಮಿಗಳ ಗೇಮ್‌ ಚೇಂಜರ್‌ ಲೆದರೆಟ್ ಬಾಲ್! 

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?