Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

Suriya 45: ಸೆಟ್ಟೇರಿತು ಸೂರ್ಯ ಹೊಸ ಸಿನಿಮಾ- ಡ್ರೀಮ್ ವಾರಿಯರ್ ಪಿಕ್ಚರ್ಸ್‌ಗೆ ನಟ ಸಾಥ್

Public TV
Last updated: November 28, 2024 6:40 pm
Public TV
Share
1 Min Read
suriya 1 1
SHARE

ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ಡ್ರೀಮ್ ವಾರಿಯರ್ ಪಿಕ್ಚರ್ಸ್ ತಮಿಳಿನ ಖ್ಯಾತ ನಟ ಸೂರ್ಯ ನಟನೆಯ 45ನೇ (Suriya 45) ಚಿತ್ರ ನಿರ್ಮಾಣ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾದ ಮುಹೂರ್ತ ಸಮಾರಂಭ ನೇರವೇರಿದೆ. ಕೊಯಮತ್ತೂರಿನಲ್ಲಿ ಮೊದಲ ಹಂತದ ಶೂಟಿಂಗ್ ನಡೆಸಲಾಗುವುದು. ಸೂರ್ಯ (Suriya) ಮತ್ತು ಇತರ ತಾರಾಬಳಗ ಒಳಗೊಂಡ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

suriya 1 2

ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆಯಡಿ ಧೀರನ್, ಅರುವಿ, ಎನ್‌ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣಗೊಂಡಿವೆ. ಇದೀಗ ಡ್ರೀಮ್ ವಾರಿಯರ್ ಪಿಕ್ಚರ್ಸ್ ತಮಿಳಿನ ಸೂಪರ್ ಸ್ಟಾರ್ ಸೂರ್ಯ ಜೊತೆ ಕೈಜೋಡಿಸಿದೆ. ಇದನ್ನೂ ಓದಿ:ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

suriya 2

ಮೂಕುತಿ ಅಮ್ಮನ್ ಮತ್ತು ವೀಟ್ಲ ವಿಶೇಷಂನಂತಹ ಸಾಮಾಜಿಕ ಜವಾಬ್ದಾರಿಯುತ ಚಿತ್ರಗಳನ್ನು ನಿರ್ದೇಶಿಸಲು ಹೆಸರುವಾಸಿಯಾಗಿರುವ ಆರ್‌ಜೆ ಬಾಲಾಜಿ ಸೂರ್ಯ ಅವರ 45ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಆರ್‌ಜೆ ಬಾಲಾಜಿ ಅವರ ಚಿತ್ರಕಥೆ ಇಷ್ಟಪಟ್ಟಿರುವ ಆಸ್ಕರ್ ವಿಜೇತ ಎ.ಆರ್ ರೆಹಮಾನ್ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲು ಸಮ್ಮತಿ ಸೂಚಿಸಿದ್ದಾರೆ. ಈ ಹಿಂದೆ ಸೂರ್ಯ ಹಾಗೂ ರೆಹಮಾನ್ ಸಿಲ್ಲುನು ಒರು ಕಾದಲ್, ಆಯುಧ ಎಳುತ್ತು ಮತ್ತು ’24’ ನಂತಹ ಕ್ಲಾಸಿಕ್ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

ಆರ್‌ಜೆ ಬಾಲಾಜಿ ಮತ್ತು ಡ್ರೀಮ್ ವಾರಿಯರ್ ಪಿಕ್ಚರ್ಸ್ ಈ ಪ್ರತಿಷ್ಠಿತ ಪ್ರಾಜೆಕ್ಟ್ ಗೆ ಸೂರ್ಯ ಜೊತೆಗೆ ಹಲವು ದೊಡ್ಡ ತಾರಾಬಳಗ ಸೇರ್ಪಡೆಯಾಗಲಿದೆ. ಚಿತ್ರತಂಡ 2025 ರ ದ್ವಿತೀಯಾರ್ಧದಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

TAGGED:kanguva filmsuriya 45tollywoodಕಂಗುವಸೂರ್ಯಸೂರ್ಯ 45
Share This Article
Facebook Whatsapp Whatsapp Telegram

You Might Also Like

Ravindra Jadeja Shubman Gill 2
Cricket

ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

Public TV
By Public TV
6 hours ago
weather
Districts

ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
6 hours ago
warden head kitchen assistant not coming to hostel bilagi bagalkote 1
Bagalkot

ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

Public TV
By Public TV
7 hours ago
Microsoft
Latest

9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

Public TV
By Public TV
10 hours ago
Mandya Suicide
Crime

ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

Public TV
By Public TV
8 hours ago
Sir M Vishweshwaraiah Layout
Bengaluru City

ಬಿಡಿಎ ಕಾರ್ಯಾಚರಣೆ – ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 7 ಕೋಟಿ ರೂ. ಆಸ್ತಿ ವಶ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?