Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಅನುಶ್ರೀ ಜೊತೆಗಿನ ಡೇಟಿಂಗ್ ಬಗ್ಗೆ ಉನ್ನಿ ಮುಕುಂದನ್ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟಿ ಅನುಶ್ರೀ ಜೊತೆಗಿನ ಡೇಟಿಂಗ್ ಬಗ್ಗೆ ಉನ್ನಿ ಮುಕುಂದನ್ ಪ್ರತಿಕ್ರಿಯೆ

Cinema

ನಟಿ ಅನುಶ್ರೀ ಜೊತೆಗಿನ ಡೇಟಿಂಗ್ ಬಗ್ಗೆ ಉನ್ನಿ ಮುಕುಂದನ್ ಪ್ರತಿಕ್ರಿಯೆ

Public TV
Last updated: April 1, 2024 5:20 pm
Public TV
Share
1 Min Read
Unni Mukundan 1
SHARE

ಸೌತ್ ನಟ ಉನ್ನಿ ಮುಕುಂದನ್ (Unni Mukundan) ಸದ್ಯ ಸಿನಿಮಾಗಿಂತ ಹೆಚ್ಚು ತಮ್ಮ ಖಾಸಗಿ ಬದುಕಿನ ಬಗ್ಗೆ ಸಖತ್ ಸುದ್ದಿಯಾಗುತ್ತಿದ್ದಾರೆ. ಮಲಯಾಳಂ ನಟಿ ಅನುಶ್ರೀ (Anushree) ಜೊತೆ ಉನ್ನಿ ಮುಕುಂದನ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಕೆಲ ದಿನಗಳಿಂದ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಃ ಉನ್ನಿ ಮುಕುಂದನ್ ಉತ್ತರಿಸಿದ್ದಾರೆ.

Unni Mukundan

ನನ್ನ ಹೆಸರನ್ನು ಆಗಾಗ ಬೇರೆ ನಟಿಯರೊಂದಿಗೆ ಸೇರಿಸಲಾಗುತ್ತದೆ. ವಿಪರ್ಯಾಸವೆಂದರೆ, ಆ ನಟಿಯರೆಲ್ಲಾ ಈಗ ಮದುವೆ ಆಗಿದ್ದಾರೆ. ಹಾಗಾದ್ರೆ ಶೀಘ್ರದಲ್ಲಿಯೇ ಅನುಶ್ರೀ ಕೂಡ ಮದುವೆಯಾಗಬಹುದು ಎಂದು ಟ್ರೋಲಿಗರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಮೂಲಕ ಅನುಶ್ರೀ ಜೊತೆಗಿನ ಡೇಟಿಂಗ್ ಸುದ್ದಿ ಕೇವಲ ವದಂತಿಯಷ್ಟೇ, ಅದು ನಿಜವಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಪ್ರೆಗ್ನೆನ್ಸಿ ಸುದ್ದಿಗೆ ತಕ್ಕ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ

ಪ್ರತಿ ಎರಡು ತಿಂಗಳಿಗೊಮ್ಮೆ ನನ್ನ ಹೆಸರು ಇತರೆ ನಟಿಯರ ಜೊತೆ ಸೇರಿಕೊಳ್ಳುತ್ತದೆ. ಅನುಶ್ರೀ ಕೂಡ ಆಗಾಗ್ಲೆ ಇಂತಹ ಸುದ್ದಿಗಳನ್ನು ನನಗೆ ಶೇರ್ ಮಾಡುತ್ತಾರೆ. ಈ ರೀತಿಯ ಸುದ್ದಿಗಳಿಂದ ನನ್ನ ವೈಯಕ್ತಿಕ ಬದುಕಿಗೂ ಪರಿಣಾಮ ಬಿರುತ್ತದೆ ಎಂದು ನಟ ಮಾತನಾಡಿದ್ದಾರೆ. ಇದನ್ನೂ ಓದಿ:ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

ಸದ್ಯ ಉನ್ನಿ ಮುಕುಂದನ್ ‘ಜೈ ಗಣೇಶ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ರಿಲೀಸ್ ಆಗಲಿದೆ.

TAGGED:Unni Mukundanಅನುಶ್ರೀಉನ್ನಿ ಮುಕುಂದನ್ಜೈ ಗಣೇಶ್‌
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
6 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
6 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
6 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
7 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?