Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಯಲ್ ಸ್ಟಾರ್  ಉಪ್ಪಿ ಮನೆಯಲ್ಲಿ ಸಂಕ್ರಾಂತಿ ಸಡಗರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಿಯಲ್ ಸ್ಟಾರ್  ಉಪ್ಪಿ ಮನೆಯಲ್ಲಿ ಸಂಕ್ರಾಂತಿ ಸಡಗರ

Public TV
Last updated: January 15, 2022 1:40 pm
Public TV
Share
1 Min Read
upendra 1
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಫ್ಯಾಮಿಲಿ ಜೊತೆಗೆ ಅದ್ದೂರಿಯಾಗಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದು, ಪ್ರೀತಿಯ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

upendra 3

ಉಪೇಂದ್ರ ಅವರ ಮನೆಯಲ್ಲಿ ಪ್ರತಿ ಹಬ್ಬವನ್ನು ಬಹಳ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತದೆ. ಅದೇ ರೀತಿ ಈ ಬಾರಿ ಸಂಕ್ರಾಂತಿ ಹಬ್ಬವನ್ನು ಉಪೇಂದ್ರ ಅವರು ಪತ್ನಿ ಪ್ರಿಯಾಂಕಾ ಮತ್ತು ಮಕ್ಕಳಾದ ಐಶ್ವರ್ಯ, ಆಯುಷ್ ಜೊತೆ ಅದ್ದೂರಿಯಾಗಿ ಆಚರಿಸಿದ್ದು, ಹಬ್ಬದ ದಿನ ಫ್ಯಾಮಿಲಿ ಜೊತೆ ಕೆಲವೊಂದಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇನ್ನೂ ಈ ಕ್ಯೂಟ್ ಫೋಟೋಗಳನ್ನು ಪ್ರಿಯಾಂಕಾ ಉಪೇಂದ್ರ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಗಳ ಫೋಟೋ ಹಂಚಿಕೊಂಡು ಅಭಿಮಾನಿಗಳಿ ಶಾಕ್ ಕೊಟ್ಟ ಸತೀಶ್ ನಿನಾಸಂ

upendra 2

ಫೋಟೋದಲ್ಲಿ ಉಪೇಂದ್ರ ಹಳದಿ ಬಣ್ಣದ ಶೇರ್ವಾನಿ ತೊಟ್ಟಿದ್ದರೆ, ಪ್ರಿಯಾಂಕಾ ಕೇಸರಿ ಬಣ್ಣದ ಸೀರೆಯುಟ್ಟು ಮಿಂಚಿದ್ದಾರೆ. ಇನ್ನೂ ಐಶ್ವರ್ಯ ಹಾಗೂ ಆಯುಷ್ ಕೂಡ ಸಾಂಪ್ರದಾಯಿಕ ಉಡುಗೆ ತೊಟ್ಟು ಫೋಟೋಗೆ ಪೋಸ್ ನೀಡಿದ್ದಾರೆ. ಇಷ್ಟೇ ಅಲ್ಲದೇ ದೀಪಗಳಿಂದ ಅಲಂಕರಿಸಿದ ಟೇಬಲ್ ಮೇಲೆ ಎಳ್ಳು, ಬೆಲ್ಲ, ಕಬ್ಬು ಹಾಗೂ ಒಂದು ತಂಟೆಯಲ್ಲಿ ಹಣ್ಣನ್ನು ತುಂಬಿ ಉಪೇಂದ್ರ ಅವರು ಫ್ಯಾಮಿಲಿ ಸಮೇತ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

 

View this post on Instagram

 

A post shared by priyanka upendra (@priyanka_upendra)

ಪ್ರಿಯಾಂಕಾ ಅವರು ಮೂಲತಃ ಬೆಂಗಾಲಿ ಮೂಲದವರಾದರೂ ಕರುನಾಡಿನ ಪ್ರತಿಹಬ್ಬವನ್ನು ಬಹಳ ಸಾಂಪ್ರದಾಯಿಕವಾಗಿ ಆಚರಿಸುತ್ತಾರೆ. ಈ ಬಾರಿ ಸಂಕ್ರಾಂತಿ ಹಬ್ಬದಂದು ಇಡೀ ಮನೆಯನ್ನು ಹೂವಿನಿಂದ ಅಲಂಕರಿಸಿದ್ದರು. ವಿಶೇಷವೆಂದರೆ ದೇವರ ಮನೆಯ ಬಾಗಿಲಿಗೆ ಕಬ್ಬಿನಿಂದ ಅಲಂಕಾರ ಮಾಡಿದ್ದರು. ಇದನ್ನೂ ಓದಿ: ಧನ್ವೀರ್ ಮೂರನೇ ಸಿನಿಮಾ ಟೈಟಲ್ ‘ವಾಮನ’ – ಫಸ್ಟ್ ಲುಕ್ ರಿಲೀಸ್

Share This Article
Facebook Whatsapp Whatsapp Telegram
Previous Article dosa ಟೊಮೆಟೋ ದೋಸೆ ಮಾಡುವುದು ಹೇಗೆ ಗೊತ್ತಾ?
Next Article Bidar Kittur Rani Chennamma Matric Corona ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ

Latest Cinema News

vijay karur stampede
ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ
Cinema Latest Main Post National South cinema
rajinikanth karur stampede
ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ
Cinema Latest National South cinema Top Stories
Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories

You Might Also Like

karur stampede Anbil Mahesh Poyyamozhi
Latest

ಕಾಲ್ತುಳಿತಕ್ಕೆ 36 ಮಂದಿ ಬಲಿ- ಆಸ್ಪತ್ರೆಯಲ್ಲಿ ಕುಟುಂಬಸ್ಥರ ಗೋಳಾಟ ಕಂಡು ಕಣ್ಣೀರಿಟ್ಟ ಸಚಿವ ಅಂಬಿಲ್‌ ಮಹೇಶ್

4 minutes ago
MK stalin
Latest

ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

1 hour ago
PM Modi 2
Latest

ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

2 hours ago
vijay rally tamil nadu
Latest

ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

2 hours ago
Actor Vijay Rally 2
Latest

ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?