Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಹರ್ಷ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಹರ್ಷ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

Cinema

ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಹರ್ಷ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

Public TV
Last updated: November 24, 2022 3:11 pm
Public TV
Share
1 Min Read
upendra 6
SHARE

ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನೆಲಮಂಗಲ ಹತ್ತಿರದ ಹರ್ಷಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಯುಐ’ ಚಿತ್ರೀಕರಣದಲ್ಲಿ ತೊಡಗಿದ್ದ ಉಪೇಂದ್ರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ಕ್ಷಣ ಆತಂಕದ ವಾತಾವರಣವೇ ಅಲ್ಲಿ ಉಂಟಾಗಿತ್ತು.

upendra 4

ನೆಲಮಂಗಲದ ಮೋಹನ್ ಬಿ ಕೆರೆ ಸ್ಡುಡಿಯೋದಲ್ಲಿ ನಡೆಯುತ್ತಿದ್ದ ‘ಯುಐ ‘ ಚಿತ್ರೀಕರಣದಲ್ಲಿ ಸ್ಮೋಕ್ ಎಫೆಕ್ಟ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ದಟ್ಟ ಹೊಗೆಯಲ್ಲಿ ಚಿತ್ರೀಕರಣದ ನಡೆಯುತ್ತಿರೋದ್ರಿಂದ ಕೆಮ್ಮು ತೀವ್ರವಾಗಿ‌ ಉಸಿರಾಟದ ಸಮಸ್ಯೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಹತ್ತಿರದಲ್ಲೇ ಇರುವ ಹರ್ಷ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ: ಸಕ್ಸಸ್‌ ಸಂಭ್ರಮದಲ್ಲಿ ʻಕಾಂತಾರʼ ಸಿನಿಮಾ ತಂಡ

upendra 4

ಚಿಕಿತ್ಸೆ ಕೊಡಿಸಿದ ಬಳಿಕ ಉಪೇಂದ್ರ ಸುಧಾರಿಸಿಕೊಂಡಿದ್ದು, ಕೆಲ ಹೊತ್ತು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದಿದ್ದಾರೆ. ನಂತರ ಮತ್ತೆ ಶೂಟಿಂಗ್ ಸ್ಥಳಕ್ಕೆ ಬಂದು, ಎಂದಿನಂತೆ ಕೆಲಸದಲ್ಲಿ ತೊಡಗಿದ್ದಾರೆ. ಚಿತ್ರೀಕರಣದ ಸ್ಥಳದಿಂದಲೇ ಫೇಸ್ ಬುಕ್ ಲೈವ್‍ಗೆ ಬಂದ ಉಪೇಂದ್ರ, ‘ನಾನು ಶೂಟಿಂಗ್ ಸ್ಪಾಟ್‍ ನಲ್ಲಿ ಇದ್ದೇನೆ. ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಕಿಲ್ಲ. ಇದೀಗ ಚಿತ್ರೀಕರಣದಲ್ಲಿ ಮತ್ತೆ ತೊಡಗಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Harsha Hospitalhospitalupendraಅನಾರೋಗ್ಯಆಸ್ಪತ್ರೆಉಪೇಂದ್ರಹರ್ಷಾ ಹಾಸ್ಪಿಟಲ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
24 minutes ago
Phil Salts Controversial Catch To Dismiss Klaasen In RCB vs SRH Match chinnaswamy stadium bengaluru
Bengaluru City

ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Public TV
By Public TV
47 minutes ago
rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
1 hour ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
2 hours ago
Basavaraj Bommai
Bagalkot

ಉಪ ಚುನಾವಣೆಯಲ್ಲಿ ಸೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ: ಬೊಮ್ಮಾಯಿ

Public TV
By Public TV
2 hours ago
Jacob Duffy
Cricket

ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?