Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಹದ ಬ್ಯಾಲೆನ್ಸ್ ತಪ್ಪಿಸೋ ರೋಗಕ್ಕೆ ತುತ್ತಾಗಿದ್ದಾರೆ ವರುಣ್ ಧವನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದೇಹದ ಬ್ಯಾಲೆನ್ಸ್ ತಪ್ಪಿಸೋ ರೋಗಕ್ಕೆ ತುತ್ತಾಗಿದ್ದಾರೆ ವರುಣ್ ಧವನ್

Bollywood

ದೇಹದ ಬ್ಯಾಲೆನ್ಸ್ ತಪ್ಪಿಸೋ ರೋಗಕ್ಕೆ ತುತ್ತಾಗಿದ್ದಾರೆ ವರುಣ್ ಧವನ್

Public TV
Last updated: November 6, 2022 6:27 pm
Public TV
Share
1 Min Read
varun dhawan
SHARE

ಬಾಲಿವುಡ್‌ನ(Bollywood) ಸಾಕಷ್ಟು ಸಿನಿಮಾಗಳಲ್ಲಿ ಛಾಪು ಮೂಡಿಸಿರುವ ನಟ ವರುಣ್ ಧವನ್(Varun Dhawan) ಇದೀಗ ಸುದ್ದಿಯಲ್ಲಿದ್ದಾರೆ. ಸಮಂತಾ (Samantha) ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಬೆನ್ನಲ್ಲೇ ವರುಣ್ ಆರೋಗ್ಯದ ವಿಚಾರ ಇದೀಗ ರಿವೀಲ್ ಆಗಿದೆ. ನಟ ವರುಣ್ ಧವನ್ ಕೂಡ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕುರಿತು ಸ್ವತಃ ವರುಣ್ ಅವರೇ ರಿವೀಲ್ ಮಾಡಿದ್ದಾರೆ.

varun dhawan

ಸ್ಟಾರ್ ನಟ ವರುಣ್ ಧವನ್ ಸದ್ಯ `ಭೇಡಿಯಾ’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ತಮಗಿರುವ ಆರೋಗ್ಯದ ಸಮಸ್ಯೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ. ವರುಣ್, ವೆಸ್ಟಿಬುಲಾರ್ ಹೈಪೋಫಂಕ್ಷನ್ ಎಂಬ ಆರೋಗ್ಯ ಸ್ಥಿತಿಯಿಂದ ಬಳಲುತ್ತಿದ್ದಾರೆ. ಕೋವಿಡ್‌ಗೂ ಮುನ್ನ ಈ ಅಪರೂಪದ ರೋಗದ ಬಗ್ಗೆ ನಟನ ಗಮನಕ್ಕೆ ಬಂದಿದ್ದು, ಕೋವಿಡ್ ನಂತರ ಅವಧಿಯಿಂದ ಸಾಕಷ್ಟು ಕಷ್ಟಪಡುತ್ತಿರೋದಾಗಿ ತಿಳಿಸಿದ್ದಾರೆ.

Varun Dhawan 2

ಇದೊಂದು ಡಿಸಾರ್ಡರ್ ಆಗಿದ್ದು ಇದರಲ್ಲಿ ಕಿವಿಯ ಆಂತರಿಕ ಭಾಗದಲ್ಲಿರುವ ಹಾಗೂ ಶರೀರ ಸಮತೋಲನಕ್ಕೆ ಪ್ರಮುಖವಾಗಿರುವ ಭಾಗವು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವುದಿಲ್ಲ.  ಈ ಪರಿಣಾಮವಾಗಿ ವ್ಯಕ್ತಿ ತಲೆ ತಿರುಗಿ ಸಮತೋಲನವನ್ನೇ ಕಳೆದುಕೊಳ್ಳುತ್ತಾನೆ. ಇದು ಈ ರೋಗದ ಲಕ್ಷಣವಾಗಿದೆ. ಇದನ್ನೂ ಓದಿ:ನಟಿ ಅದಿತಿ ಪ್ರಭುದೇವ ಮದುವೆ ಡೇಟ್ ಫಿಕ್ಸ್

View this post on Instagram

 

A post shared by Shraddha ✶ (@shraddhakapoor)

ಸದ್ಯ `ಭೇಡಿಯಾ’ ಚಿತ್ರ ನವೆಂಬರ್ 25ರಂದು ತೆರೆಗೆ ಅಪ್ಪಳಿಸುತ್ತಿದೆ. ಚಿತ್ರದ ಟ್ರೈಲರ್ ಮತ್ತು ಪೋಸ್ಟರ್ ಮೂಲಕ ಈಗಾಗಲೇ ನೆಟ್ಟಿಗರ ಗಮನ ಸೆಳೆದಿದೆ. ʻಕಾಂತಾರʼದ ಹವಾ ಮಧ್ಯೆ ವರುಣ್ ಧವನ್ ಸಿನಿಮಾ ಗೆಲ್ಲುತ್ತಾ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:actorbollywoodSamanthaVarun Dhawanಬಾಲಿವುಡ್ವರುಣ್ ಧವನ್ಸಮಂತಾ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Parappana Agrahara Jail
Belgaum

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Public TV
By Public TV
30 seconds ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
12 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
30 minutes ago
Hardeep Singh Puri
Latest

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ

Public TV
By Public TV
39 minutes ago
Rahul Gandhi vd savarkar
Court

ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Public TV
By Public TV
55 minutes ago
UP murder case
Crime

ಅನ್ಯಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ಯುವತಿ ಕೊಲೆ – ತಾಯಿ ಅಫ್ಸಾನಾ, ಅಣ್ಣ ಅಫ್ಸರ್‌ ಬಂಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?