Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

Cinema

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

Public TV
Last updated: May 6, 2025 3:29 pm
Public TV
Share
1 Min Read
varun tej
SHARE

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಮತ್ತೆ ಸಡಗರ ಮನೆ ಮಾಡಿದೆ. ಮೆಗಾ ಕುಟುಂಬದ ಮನೆ ಮಗ ವರುಣ್ ತೇಜ್ ತಂದೆಯಾಗುತ್ತಿರುವ ಖುಷಿಯಲ್ಲಿದ್ದಾರೆ. ಈ ಸುದ್ದಿಯನ್ನು ವರುಣ್ ತೇಜ್ (Varun Tej) ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ರಮೇಶ್ ಅರವಿಂದ್ ನಟನೆಯ ‘ದೈಜಿ’ ಚಿತ್ರದಲ್ಲಿ ದಿಗಂತ್

varun tej 1 1ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ (Lavanya Tripathi) ಪುಟ್ಟ ಮಗುವಿನ ಶೂ ಹಿಡಿದಿರುವ ಫೋಟೋ ಹಂಚಿಕೊಂಡು ಪೋಷಕರಾಗುತ್ತಿರುವ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ‘ಜೀವನದ ಅತೀ ಮುಖ್ಯವಾದ ರೋಲ್ ಶೀಘ್ರದಲ್ಲಿಯೇ ಬರಲಿದೆ’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

 

View this post on Instagram

 

A post shared by Varun Tej Konidela (@varunkonidela7)

ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ಮತ್ತು ಲಾವಣ್ಯಗೆ ಕನ್ನಡದ ‘ಮಾಸ್ಟರ್ ಪೀಸ್’ ನಟಿ ಶಾನ್ವಿ, ಸಮಂತಾ, ಉಪಾಸನಾ, ಕಾಜಲ್, ರೀತು ವರ್ಮಾ ಸೇರಿದಂತೆ ಅನೇಕರು ಶುಭಹಾರೈಸಿದ್ದಾರೆ. ಇದನ್ನೂ ಓದಿ:ವೇದಿಕೆಯಲ್ಲಿ ಸಮಂತಾ ಕಣ್ಣೀರಿಟ್ಟಿದ್ಯಾಕೆ?- ಪ್ರಚಾರದ ಗಿಮಿಕ್ ಎಂದವರಿಗೆ ನಟಿ ಸ್ಪಷ್ಟನೆ

varun tej 1

2016ರಲ್ಲಿ ತೆರೆಕಂಡ ‘ಮಿಸ್ಟರ್’ ಚಿತ್ರದಲ್ಲಿ ವರುಣ್ ಮತ್ತು ಲಾವಣ್ಯ ಜೊತೆಯಾಗಿ ನಟಿಸಿದ್ದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಗುರುಹಿರಿಯರ ಸಮ್ಮತಿ ಪಡೆದು 2023ರಲ್ಲಿ ವರುಣ್ ತೇಜ್ ಮತ್ತು ಲಾವಣ್ಯ ಇಟಲಿಯಲ್ಲಿ ಅದ್ಧೂರಿಯಾಗಿ ಮದುವೆಯಾದರು.

TAGGED:lavanya tripathitollywoodvarun tejಟಾಲಿವುಡ್ಲಾವಣ್ಯ ತ್ರಿಪಾಠಿವರುಣ್‌ ತೇಜ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
28 seconds ago
Chikkamagaluru Manu
Chikkamagaluru

ಪತ್ನಿಗೆ ಬೇರೊಬ್ಬನ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
18 minutes ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
55 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
1 hour ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
2 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?