Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮೊದಲ ಮಗುವಿನ ನಿರೀಕ್ಷೆಯಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ

Public TV
Last updated: November 1, 2024 12:42 pm
Public TV
Share
1 Min Read
vasishta simha
SHARE

ಕನ್ನಡದ ಸ್ಟಾರ್ ಜೋಡಿ ವಸಿಷ್ಠ ಸಿಂಹ (Vasishta Simha) ಮತ್ತು ಹರಿಪ್ರಿಯಾ (Hariprriya) ದೀಪಾವಳಿಯಂದು (Deepavali) ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪೋಷಕರಾಗುತ್ತಿರುವ ಸಿಹಿಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಇದನ್ನೂ ಓದಿ:ಶೋಭಿತಾ ಜೊತೆ ಸಮಂತಾ ಮಾಜಿ ಪತಿಯ ಮದುವೆ ಡೇಟ್ ಫಿಕ್ಸ್

Vasishta simha and haripriya 2

ಈ ಶುಭ ದಿನದಂದು ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ‘ಕುಡಿ’ಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ, ಆರ್ಶಿವಾದಗಳ ನಿರೀಕ್ಷೆಯಲ್ಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವಸಿಷ್ಠ ಸಿಂಹ ದಂಪತಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ಜೋಡಿಗೆ ಸೆಲೆಬ್ರಿಟಿಗಳಿಂದ, ಅಭಿಮಾನಿಗಳಿಂದ ಗುಡ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟ ಡಾಲಿ – ಹಸೆಮಣೆ ಏರುತ್ತಿದ್ದಾರೆ ನಟ ಧನಂಜಯ್‌

 

View this post on Instagram

 

A post shared by Hariprriya Simha (@iamhariprriya)

ಇನ್ನೂ ಡಾಲಿ ಮತ್ತು ವಸಿಷ್ಠ ಸಿಂಹ ಹಲವು ವರ್ಷಗಳಿಂದ ಸ್ನೇಹಿತರು. ಇಂದು (ನ.1) ಡಾಲಿ ಅವರು ಭಾವಿ ಪತ್ನಿಯನ್ನು ಪರಿಚಯಿಸಿ ಮದುವೆ ಡೇಟ್ ಅನೌನ್ಸ್ ಮಾಡಿದ್ದಾರೆ. ಈ ಬೆನ್ನಲ್ಲೇ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಗುಡ್ ನ್ಯೂಸ್ ನೀಡಿದ್ದಾರೆ ವಸಿಷ್ಠ ಸಿಂಹ ದಂಪತಿ.

Vasishta simha and haripriya 1

ಅಂದಹಾಗೆ, ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಕಳೆದ ವರ್ಷ ಜನವರಿ 26ರಂದು ಮೈಸೂರಿನಲ್ಲಿ ಹಸೆಮಣೆ ಏರಿದ್ದರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.

TAGGED:HaripriyasandalwoodVasishta Simhaವಸಿಷ್ಠ ಸಿಂಹಸ್ಯಾಂಡಲ್‍ವುಡ್ಹರಿಪ್ರಿಯಾ
Share This Article
Facebook Whatsapp Whatsapp Telegram

Cinema Updates

shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
2 hours ago
Ananya Panday 1
ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ
2 hours ago
kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
3 hours ago
shamanth gowda
‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ
2 hours ago

You Might Also Like

KRS Dam
Districts

ಕಾವೇರಿ ಒಡಲಲ್ಲೇ ಕುಡಿಯುವ ನೀರಿಗೆ ಹಾಹಾಕಾರ..!

Public TV
By Public TV
2 minutes ago
CM IBRAHIM
Districts

ಪಾಕಿಸ್ತಾನದ ಮುಂಡೆವನ್ನ ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು: ಸಿಎಂ ಇಬ್ರಾಹಿಂ

Public TV
By Public TV
38 minutes ago
R ASHOK 4
Bengaluru City

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಆದಾಯದ ಮೂಲಕ್ಕೆ ಸರ್ಕಾರ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ – ಅಶೋಕ್

Public TV
By Public TV
51 minutes ago
Vidhana Soudha
Bengaluru City

ಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ

Public TV
By Public TV
1 hour ago
vlcsnap 2025 05 18 13h52m37s038
Districts

ಸೈನಿಕರ ಸುರಕ್ಷೆಗೆ ಉಡುಪಿ ಪೇಜಾವರ ಶ್ರೀ ಮಾರ್ಗದರ್ಶನದಲ್ಲಿ ಸುದರ್ಶನ ಯಾಗ

Public TV
By Public TV
1 hour ago
Weather
Belgaum

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?