Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

Bengaluru City

ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

Public TV
Last updated: October 31, 2021 1:01 pm
Public TV
Share
2 Min Read
vasishta simha
SHARE

ಬೆಂಗಳೂರು: ನಾನು ಅಭಿನಯಿಸಿದ್ದ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾ ನಂತರ ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಅಂದರೆ ಪುನೀತ್ ರಾಜ್‍ಕುಮಾರ್ ಅವರು ಎಂದು ನಟ ವಸಿಷ್ಠ ಸಿಂಹ ಹೇಳಿಕೊಂಡಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೆರವೇರಿತು. ಬಳಿಕ ಮಾಧ್ಯಮದವರೊಂದಿಗೆ ವಸಿಷ್ಠ ಸಿಂಹ ಅವರು, ಪುನೀತ್ ರಾಜ್‍ಕುಮಾರ್ ಅವರ ಸಾವು ಕನ್ನಡಿಗರೆಲ್ಲರ ಮನೆಯ ಶೋಕ. ಪ್ರತಿಯೊಬ್ಬರು ಬಹಳ ಪ್ರೀತಿಸುತ್ತಿದ್ದಂತಹ ವ್ಯಕ್ತಿ ಪವರ್ ಸ್ಟಾರ್. ಆದರೆ ಅವರು ಈ ರೀತಿ ಅಕಾಲಿಕ ಮರಣ ಹೊಂದುತ್ತಾರೆ ಎಂದು ಯಾರು ಕೂಡ ಭಾವಿಸಿರಲಿಲ್ಲ. ಇದು ಬಹಳ ದೊಡ್ಡ ನಷ್ಟವಾಗಿದೆ. ಅವರು ಸಾಯುವ ಹಿಂದಿನ ದಿನ ಅವರನ್ನು ಕೊನೆಯ ಬಾರಿ ನಾನು ಭೇಟಿಯಾಗಿದ್ದೆ. ಆಗ ಅವರ ಚೆನ್ನಾಗಿಯೇ ಇದ್ದರು ಮತ್ತು ಚೆನ್ನಾಗಿಯೇ ಮಾತನಾಡಿಸಿದರು. ಕ್ರೂರ ವಿಧಿ. ಇದು ಆಗಬಾರದಿತ್ತು ಆದರೆ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಪುನೀತ್ ನಿಧನದ ಆಘಾತಕ್ಕೆ ಅಭಿಮಾನಿ ಸಾವು

puneeth rajkuma 2

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾ ಹಿಟ್ ಆದ ವೇಳೆ ಸಿನಿಮಾ ನೋಡಿ ನನಗೆ ಇಂಡಸ್ಟ್ರಿಯಿಂದ ಕರೆ ಮಾಡಿದಂತಹ ಮೊದಲ ಸ್ಟಾರ್ ನಟ ಅಂದರೆ ಪುನೀತ್ ರಾಜ್‍ಕುಮಾರ್. ಅವರು ಕರೆ ಮಾಡಿ ನಾನು ಪುನೀತ್ ರಾಜ್‍ಕುಮಾರ್ ಮಾತನಾಡುತ್ತಿದ್ದೇನೆ ಎಂದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ. ನಾನು ಯಾರೋ ತಮಾಷೆಗೆ ಕಾಲೆಳೆಯಲು ಮಾಡಿದ್ದಾರೆ ಅಂದುಕೊಂಡಿದ್ದೆ. ಆದರೆ ಅವರ ಧ್ವನಿ ಎಂದು ಅರಿತುಕೊಳ್ಳುವುದಕ್ಕೆ ಬಹಳಷ್ಟು ಸಮಯ ತೆಗೆದುಕೊಂಡೆ. ನಂತರ ಅವರು ನನ್ನನ್ನು ಬಹಳ ಹೊಗಳಿ ಮಾತನಾಡಿದರು. ಇದರಲ್ಲಿಯೇ ಅವರು ಪಾತ್ರವನ್ನು ಎಷ್ಟು ಪ್ರೀತಿಸಿದ್ದಾರೆ ಎಂದು ಗೊತ್ತಾಗುತ್ತದೆ. ಇದನ್ನೂ ಓದಿ: ಅಪ್ಪಾಜಿ  ಕುಟುಂಬಸ್ಥರಿಗೆಲ್ಲಾ ಕೋಳಿ, ಕಜ್ಜಾಯ ಅಂದ್ರೆ ಬಹಳ ಪ್ರೀತಿ: ಕುಮಾರ್ ಬಂಗಾರಪ್ಪ

Vasishta N

ಅವರ ಪ್ರೊಡಕ್ಷನ್‍ನಲ್ಲಿ ಕೂಡ ನಾನು ನಟಿಸಿದ್ದೇನೆ. ಹಲವಾರು ಯುವಕರಿಗೆ ನಿರ್ದೇಶಕರಿಗೆ, ನಟರಿಗೆ ಅವರ ಪ್ರೊಡಕ್ಷನ್‍ನಲ್ಲಿ ಸಿನಿಮಾ ಮಾಡಿದ್ದಾರೆ. ಎಲ್ಲ ರೀತಿಯಲ್ಲಿಯೂ ಬೆಂಬಲ ನೀಡುತ್ತಿದ್ದ ಒಂದು ದೊಡ್ಡ ಶಕ್ತಿ ಕೇಂದ್ರ ಎಂದೇ ಹೇಳಬಹುದಾದ ಪುನೀತ್ ರಾಜ್‍ಕುಮಾರ್ ಅವರ ಇಂದಿಲ್ಲ ಎಂಬುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಎಲ್ಲರಿಗೂ ಅವರು ಸ್ಫೂರ್ತಿಯಾಗಿದ್ದರು. ಯಾವತ್ತು ಚಿಕ್ಕವರು ದೊಡ್ಡವರು ಎಂಬ ಭೇದ-ಭಾವ ಇಲ್ಲದೇ ಒಂದೇ ಸಮನಾಗಿ ನೋಡುತ್ತಿದ್ದರು. ಒಂದೇ ರೀತಿ ಗೌರವಿಸುತ್ತಿದ್ದರು ಮತ್ತು ತುಂಬಾ ಪ್ರೀತಿಸುತ್ತಿದ್ದರು. ಇಂದು ಅವರನ್ನು ಕೇವಲ ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ ಅವರ ಮಾತು, ಸಿನಿಮಾ, ಕಾರ್ಯವೈಖರಿ ಎಲ್ಲ ನಮ್ಮೊಂದಿಗೆ ಇರುತ್ತದೆ.

TAGGED:bengaluruPublic TVPuneet RajkumarsandalwoodVasishta Simhaಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಬೆಂಗಳೂರುವಸಿಷ್ಠ ಸಿಂಹಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
9 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
17 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
22 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
39 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
45 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?