ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ಗೆ (Vinod Raj) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

ಅಂದಹಾಗೆ, ವಿನೋದ್ ರಾಜ್ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

