ನ್ಯಾಷನಲ್ ಸ್ಟಾರ್ ಯಶ್ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಕೂಡ ಯಶ್ ಮನೆಯಲ್ಲಿ ರಕ್ಷಾ ಬಂಧನ ಹಬ್ಬವನ್ನ ಆಚರಿಸಿದ್ದಾರೆ. ಸದ್ಯ ಹಬ್ಬದ ಸಂಭ್ರಮದ ಫೋಟೋವನ್ನ ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

View this post on Instagram
ಸಹೋದರ ಯಶ್‌ಗೆ ಆರತಿ ಬೆಳಗಿದ ನಂತರ ರಾಖಿ ಕಟ್ಟಿ, ಖುಷಿ ಖುಷಿಯಿಂದ ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನ ಯಶ್ ಕೂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

