Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಧ್ರದಲ್ಲಿಯೂ ಸಲಾಂ ರಾಖಿ ಭಾಯ್- ಸೆಲ್ಫಿಗಾಗಿ ಮುಗಿಬಿದ್ದ ಸಾವಿರಾರು ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಂಧ್ರದಲ್ಲಿಯೂ ಸಲಾಂ ರಾಖಿ ಭಾಯ್- ಸೆಲ್ಫಿಗಾಗಿ ಮುಗಿಬಿದ್ದ ಸಾವಿರಾರು ಫ್ಯಾನ್ಸ್

Bengaluru City

ಆಂಧ್ರದಲ್ಲಿಯೂ ಸಲಾಂ ರಾಖಿ ಭಾಯ್- ಸೆಲ್ಫಿಗಾಗಿ ಮುಗಿಬಿದ್ದ ಸಾವಿರಾರು ಫ್ಯಾನ್ಸ್

Public TV
Last updated: January 4, 2020 7:31 am
Public TV
Share
1 Min Read
YASH FANS
SHARE

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್’ ಸಿನಿಮಾದ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಅಲ್ಲದೇ ವಿಶ್ವದ ಮೂಲೆ-ಮೂಲೆಯಲ್ಲಿ ಅವರಿಗಾಗಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಇದೀಗ ಯಶ್ ಅವರನ್ನು ನೋಡಲು ಸರತಿ ಸಾಲಿನಲ್ಲಿ ನಿಂತಿರುವುದನ್ನು ಆಂಧ್ರದಲ್ಲಿ ಕಾಣಬಹುದಾಗಿದೆ.

ಆಂಧ್ರದ ರಾಯಲ ಸೀಮೆಯ ಕಡಪದಲ್ಲಿ ‘ಕೆಜಿಎಫ್ ಚಾಪ್ಟರ್-2’ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಯಶ್ ಭಾಗಿಯಾಗಿದ್ದು, ಶೂಟಿಂಗ್ ಸ್ಪಾಟ್‍ಗೆ ಸ್ಥಳೀಯರು ಭೇಟಿ ಕೊಟ್ಟಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಮಂದಿ ರಾಕಿಭಾಯ್ ಜೊತೆ ಸೆಲ್ಫಿಗೆ ಬೇಡಿಕೆ ಇಟ್ಟಿದ್ದಾರೆ. ಅಭಿಮಾನಿ ದೇವರುಗಳ ಒತ್ತಾಯಕ್ಕೆ ಮಣಿದ ಯಶ್, ಶೂಟಿಂಗ್‍ಗೆ ಕೊಂಚ ಬ್ರೇಕ್ ಹಾಕಿ ಪೊಲೀಸರ ನೆರವಿನೊಂದಿಗೆ ಪ್ರತಿಯೊಬ್ಬರಿಗೂ ಸೆಲ್ಫಿ ಕೊಟ್ಟಿದ್ದಾರೆ.

yashh

‘ಕೆಜಿಎಫ್ ಚಾಪ್ಟರ್-2’ ಗಾಗಿ ಎದುರು ನೋಡುತ್ತಿರುವ ಅಭಿಮಾನಿಗಳು ರಾಕಿಂಗ್ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಸೆಲಬ್ರೆಟ್ ಮಾಡುವುದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಜನವರಿ 8 ರಂದು ಯಶ್ ಅವರ ಹುಟ್ಟುಹಬ್ಬವಿದೆ. ಈಗಾಗಲೇ ಅಭಿಮಾನಿಯೊಬ್ಬ 5000 ಕೆ.ಜಿ ತೂಗುವ ಕೇಕ್ ಅನ್ನು ರೆಡಿ ಮಾಡಿಸುತ್ತಿದ್ದಾರೆ. ಸದ್ಯಕ್ಕೆ ಯಶ್ ‘ಕೆಜಿಎಫ್ 2’ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಈ ಸಿನಿಮಾವನ್ನು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

TAGGED:Andhra PradeshbengalurucinemaFanskgfPublic TVselfieYashಅಭಿಮಾನಿಗಳುಆಂಧ್ರ ಪ್ರದೇಶಕೆಜಿಎಫ್ಪಬ್ಲಿಕ್ ಟಿವಿಬೆಂಗಳೂರುಯಶ್ಸಿನಿಮಾಸೆಲ್ಫಿ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Congress Office Newdelhi
Latest

ಮಾ.28ರೊಳಗೆ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್‌ಗೆ ನೋಟಿಸ್

Public TV
By Public TV
6 seconds ago
Loksabha
Latest

ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಕೇಂದ್ರ ತಯಾರಿ – ಕರ್ನಾಟಕದ 28 ಕ್ಷೇತ್ರಗಳು 42 ಆಗುತ್ತಾ?

Public TV
By Public TV
8 minutes ago
Narendra Modi Siddaramaiah
Bengaluru City

ಮೋದಿ ಪ್ರಧಾನಿ ಆದ್ಮೇಲೆ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸದನಕ್ಕೆ ಸಿಎಂ ಮಾಹಿತಿ

Public TV
By Public TV
31 minutes ago
Siddaramaiah 3
Bengaluru City

ಹೈಕಮಾಂಡ್ ತೀರ್ಮಾನಿಸೋವರೆಗೂ ನಾನೇ ಸಿಎಂ: ಸಿದ್ದರಾಮಯ್ಯ

Public TV
By Public TV
43 minutes ago
Petrol 1
Chikkaballapur

ಪ್ಲಾಸ್ಟಿಕ್ ಬಾಟಲ್ ತಂದ್ರೆ ನೋ ಪೆಟ್ರೋಲ್

Public TV
By Public TV
46 minutes ago
POLICE JEEP 1
Bengaluru City

ಲೇಡಿ ರೌಡಿಯನ್ನ ಮಂಚಕ್ಕೆ ಕರೆದ ಪೊಲೀಸ್ ಇನ್‌ಸ್ಪೆಕ್ಟರ್ – ಅಶ್ಲೀಲ ಆಡಿಯೊ, ಮೆಸೇಜ್ ಸಮೇತ ಕಮಿಷನರ್‌ಗೆ ದೂರು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?