Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೆಜಿಎಫ್ 3’ ಬರೋದು ಪಕ್ಕಾ- 8 ತಿಂಗಳ ಹಿಂದೆಯೇ ಸ್ಟೋರಿ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ ಡಿಜಿಟಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕೆಜಿಎಫ್ 3’ ಬರೋದು ಪಕ್ಕಾ- 8 ತಿಂಗಳ ಹಿಂದೆಯೇ ಸ್ಟೋರಿ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ ಡಿಜಿಟಲ್

Cinema

‘ಕೆಜಿಎಫ್ 3’ ಬರೋದು ಪಕ್ಕಾ- 8 ತಿಂಗಳ ಹಿಂದೆಯೇ ಸ್ಟೋರಿ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ ಡಿಜಿಟಲ್

Public TV
Last updated: May 9, 2024 7:40 pm
Public TV
Share
1 Min Read
yash 1 6
SHARE

ಯಶ್ ನಟನೆಯ ‘ಕೆಜಿಎಫ್ 1’ ಮತ್ತು ಪಾರ್ಟ್‌ 2 ನಂತರ ‘ಕೆಜಿಎಫ್ 3’ (KGF 3) ಬರುವ ಬಗ್ಗೆ ಸುದ್ದಿಯೊಂದು ಸಖತ್ ವೈರಲ್ ಆಗುತ್ತಿದೆ. ‘ಕೆಜಿಎಫ್ 3’ (KGF 3) ಸಿನಿಮಾ ಬರೋದು ಪಕ್ಕಾ ಎಂದು 8 ತಿಂಗಳ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಬ್ರೇಕ್‌ ಮಾಡಿತ್ತು. ಇದನ್ನೂ ಓದಿ:ಜ್ಯೋತಿ ರೈ ಅಶ್ಲೀಲ ವಿಡಿಯೋ- ಸೈಬರ್ ಕ್ರೈಂಗೆ ದೂರು ನೀಡಿದ ನಟಿ

kgf 2

‘ಕೆಜಿಎಫ್‌ 3’ ಸಿನಿಮಾ ಬರೋದು ಖಚಿತ. ಸದ್ಯ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಯಶ್ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಒಪ್ಪಿಕೊಂಡಿರುವ ಪ್ರಾಜೆಕ್ಟ್‌ಗಳು ಪೂರ್ಣಗೊಂಡ ಮೇಲೆ ಕೆಜಿಎಫ್ 3 ಚಿತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಿದೆ ಚಿತ್ರತಂಡ. ಇದನ್ನೂ ಓದಿ:‘ಲಡ್ಕಿ ಕಮಾಲ್ ಕಿ’ ಹಾಡಿಗೆ ಕುಣಿದ ಕ್ರಿಕೆಟಿಗ ರಸೆಲ್

kgf 2 7

‘ಕೆಜಿಎಫ್ 2’ ಕ್ಲೈಮ್ಯಾಕ್ಸ್‌ನಲ್ಲಿ ಪಾರ್ಟ್ 3 ಬರುವ ಬಗ್ಗೆ ಸುಳಿವು ನೀಡಿದ್ದಾರೆ. ಪಾರ್ಟ್ 3 ಕೂಡ ದೊಡ್ಡ ಮಟ್ಟದಲ್ಲಿ ತಯಾರಿ ಆಗಲಿದೆ. ಯಶ್ ರಾಕಿಭಾಯ್ ಆಗಿ ಮಿಂಚೋದು ಪಕ್ಕಾ. ಇದನ್ನೂ ಓದಿ:ಜ್ಯೋತಿ ರೈ ಅಶ್ಲೀಲ ವಿಡಿಯೋ- ಸೈಬರ್ ಕ್ರೈಂಗೆ ದೂರು ನೀಡಿದ ನಟಿ

2022ರಲ್ಲಿ ಯಶ್‌ ಮತ್ತು ಶ್ರೀನಿಧಿ ಶೆಟ್ಟಿ ನಟನೆಯ ‘ಕೆಜಿಎಫ್‌ 2’ ಸಿನಿಮಾ ಏ.14ರಂದು ರಿಲೀಸ್‌ ಆಗಿತ್ತು. ಸಿನಿಮಾ ಸಾವಿರ ಕೋಟಿ ರೂ. ಕ್ಲಬ್‌ ಸೇರಿತ್ತು.

TAGGED:kgfKGF 3KGF-2Yashಕೆಜಿಎಫ್ 3ಕೆಜಿಎಫ್-2ಯಶ್
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
6 minutes ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
17 minutes ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
17 minutes ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
2 hours ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
2 hours ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?