Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಶ್, ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ- ಐರಾ, ಯಥರ್ವ್ ಫುಲ್ ಮಿಂಚಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಶ್, ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ- ಐರಾ, ಯಥರ್ವ್ ಫುಲ್ ಮಿಂಚಿಂಗ್

Bengaluru City

ಯಶ್, ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ- ಐರಾ, ಯಥರ್ವ್ ಫುಲ್ ಮಿಂಚಿಂಗ್

Public TV
Last updated: August 21, 2021 11:39 am
Public TV
Share
2 Min Read
yash yatharv
SHARE

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗಿದ್ದು, ಐರಾ ಹಾಗೂ ಯಥರ್ವ್ ಸಾಂಸ್ಕೃತಿಕ ಉಡುಗೆ ತೊಟ್ಟು ಫುಲ್ ಮಿಂಚಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)

ವರಮಹಾಲಕ್ಷ್ಮೀ ಪೂಜೆ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದು, ಅಪ್ಪನೊಂದಿಗೆ ಹಾಗೂ ಅಜ್ಜಿಯೊಂದಿಗೆ ಐರಾ, ಯಥರ್ವ್ ಸಾಂಸ್ಕೃತಿಕ ಉಡುಗೆ ತೊಟ್ಟು ಸಂಭ್ರಮಿಸಿದ್ದಾರೆ. ರಾಧಿಕಾ ಪಂಡಿತ್ ಯಶ್ ಜೊತೆ ನಿಂತಿರುವುದು, ಯಥರ್ವ್ ಸ್ವೀಟ್ ತಿನ್ನಿಸುತ್ತಿರುವುದು, ಲುಂಗಿ, ಶಲ್ಯ, ಸಿಲ್ಕ್ ಶರ್ಟ್ ತೊಟ್ಟು ಯಶ್ ಜೊತೆ ಯಥರ್ವ್ ನಿಂತಿರುವುದು, ಐರಾ ಸಾಂಸ್ಕೃತಿಕ ಉಡುಗೆ ತೊಟ್ಟು ಅಜ್ಜಿ ಜೊತೆ ಮಾತನಾಡುತ್ತಿರುವ ಚಿತ್ರಗಳನ್ನು ರಾಧಿಕಾ ಪಂಡಿತ್ ಪೋಸ್ಟ್ ಮಾಡಿದ್ದಾರೆ.

ಯಥರ್ವ್ ಸಿಲ್ಕ್ ಶರ್ಟ್, ಲುಂಗಿ ಹಾಗೂ ಶಲ್ಯ ತೊಟ್ಟು ಅಪ್ಪನ ಜೊತೆ ನಿಂತು ಫುಲ್ ಮಿಂಚಿದ್ದಾನೆ. ರಾಕಿ ಭಾಯ್ ಸಹ ಮಗನ ಜೊತೆಗೆ ಫೋಟೋಗೆ ಪೋಸ್ ನೀಡಿದ್ದಾರೆ. ಇನ್ನು ಐರಾ ಅಜ್ಜಿಯ ಜೊತೆ ನಗುತ್ತ ಮಾತನಾಡುತ್ತಿದ್ದಾಳೆ. ಹೀಗೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ರಾಧಿಕಾ ಪಂಡಿತ್ ತಮ್ಮ ಮನೆಯಲ್ಲಿನ ವರಮಹಾಲಕ್ಷ್ಮೀ ಪೂಜೆಯ ಝಲಕ್ ತೋರಿಸಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)

ಪೋಸ್ಟ್ ಗೆ ಅಭಿಮಾನಿಗಳು ಹಲವು ರೀತಿಯ ಕಮೆಂಟ್ ಮಾಡುತ್ತಿದ್ದು, ಸೋ ಸ್ವೀಟ್, ವಂಡರ್‍ಫುಲ್ ಹಾಗೂ ಹಾರ್ಟ್ ಎಮೋಜಿಗಳ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ಹಲವರು ಲೈಕ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)

ರಾಧಿಕಾ ಪಂಡಿತ್ ಮಕ್ಕಳ ಚಟುವಟಿಕೆಯ ವೀಡಿಯೋ ಹಾಗೂ ಫೋಟೋಗಳನ್ನು ಆಗಾಗ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ನಿಶ್ಚಿತಾರ್ಥವಾಗಿ 5 ವರ್ಷಗಳಾದ ಹಿನ್ನೆಲೆ ಇತ್ತೀಚೆಗೆ ವೀಡಿಯೋ ಪೋಸ್ಟ್ ಮಾಡಿ, ಭಾವನಾತ್ಮಕ ಸಾಲುಗಳನ್ನು ಬರೆಯುವ ಮೂಲಕ ನೆನಪಿಸಿಕೊಂಡಿದ್ದರು. ಅದೇ ರೀತಿ ಅಪ್ಪ ಮಕ್ಕಳು ಆಟವಾಡುತ್ತಿರುವ ವೀಡಿಯೋಗಳನ್ನು ಸಹ ರಾಧಿಕಾ ಪಂಡಿತ್ ಹಂಚಿಕೊಳ್ಳುತ್ತಿರುತ್ತಾರೆ.

TAGGED:Public TVRadhika PanditsandalwoodVaramahakshmi FestivalYashಪಬ್ಲಿಕ್ ಟಿವಿಯಶ್ರಾಧಿಕಾ ಪಂಡಿತ್ವರಮಹಾಕ್ಷ್ಮೀ ಹಬ್ಬಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
10 minutes ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
54 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
57 minutes ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
1 hour ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?