Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

ಯಶ್ ಹೊಸ ಹೇರ್ ಸ್ಟೈಲ್ ಯಾವ ಚಿತ್ರಕ್ಕಾಗಿ? ಕೊನೆಗೂ ಹೊರಬಿತ್ತು ಸೀಕ್ರೆಟ್

Public TV
Last updated: July 23, 2024 10:47 am
Public TV
Share
1 Min Read
yash 1
SHARE

ನ್ಯಾಷನಲ್ ಸ್ಟಾರ್ ಯಶ್ (Yash) ಇತ್ತೀಚೆಗೆ ಅಂಬಾನಿ ಮಗನ ಮದುವೆಯಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಯಾವ ಚಿತ್ರಕ್ಕಾಗಿ ಯಶ್ ಲುಕ್ ಬದಲಾಯಿಸಿಕೊಂಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗಿತ್ತು. ಇದೀಗ ಈ ಲುಕ್ ‘ಟಾಕ್ಸಿಕ್’ (Toxic Film) ಚಿತ್ರಕ್ಕಾಗಿ ಎಂಬುದು ಖಚಿತವಾಗಿದೆ.

yash 1 1ಸೆಲೆಬ್ರಿಟಿ ಹೇರ್ ಸ್ಟೈಲೀಸ್ಟ್ ಅಲೆಕ್ಸ್ ವಿಜಯಕಾಂತ್ ಅವರು ರಾಕಿ ಬಾಯ್ ಲುಕ್ ಬಗ್ಗೆ ಪ್ರತಿಕ್ರಿಯಿಸಿ, ಯಶ್ ಅವರ ಹೊಸ ಲುಕ್ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ಬಗ್ಗೆ ಫ್ಯಾನ್ ಚರ್ಚೆ ಮಾಡಿದರು. ಈ ಲುಕ್ ‘ಟಾಕ್ಸಿಕ್’ ಮಾಡಿರೋದು. ನಾನು ಕೂಡ ಕಥೆ ಕೇಳಿದಾಗ ಈ ಹೇರ್ ಸ್ಟೈಲ್ ಯಶ್ ಪಾತ್ರಕ್ಕೆ ಸೂಕ್ತವಾಗಿದೆ ಎಂದು ನನಗೆ ತಿಳಿದಿತ್ತು. ಯಶ್ ಪಾತ್ರಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳುವ ‘ಪಾಂಪಡೋರ್’ ಶೈಲಿಯಲ್ಲಿ ಸ್ಟೈಲ್ ಮಾಡಿದ್ದೇವೆ ಎಂದಿದ್ದಾರೆ.

yashಯಶ್ ಹೇರ್ ಸ್ಟೈಲ್ ಯಾವುದು ಅಂದರೆ ‘ಪಾಂಪಡೋರ್’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ. ಈ ಸಿನಿಮಾದಲ್ಲಿ ನಿರ್ವಹಿಸುತ್ತಿರುವ ಪಾತ್ರಕ್ಕೆ ಸಖತ್ ಟ್ವಿಸ್ಟ್ ಕೂಡ ಇದೆ ಎಂದು ಅಲೆಕ್ಸ್ ಮಾತನಾಡಿದ್ದಾರೆ. ಇದನ್ನೂ ಓದಿ:ಶಿವಸೈನ್ಯಕ್ಕೆ ಗುಡ್ ನ್ಯೂಸ್- 131ನೇ ಚಿತ್ರದ ಶೂಟಿಂಗ್‌ಗೆ ಹೊರಡಲು ರೆಡಿಯಾದ್ರು ಶಿವಣ್ಣ

yash 3

ಇನ್ನೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಕುರಿತು ಇರುವ ಚಿತ್ರ ಇದಾಗಿದ್ದು, 2025ರಲ್ಲಿ ಟಾಕ್ಸಿಕ್ ರಿಲೀಸ್ ಆಗಲಿದೆ.

ಕೆಜಿಎಫ್, ಕೆಜಿಎಫ್ 2 ಸಿನಿಮಾದ ಸಕ್ಸಸ್ ನಂತರ ‘ಟಾಕ್ಸಿಕ್’ ಚಿತ್ರಕ್ಕಾಗಿ ಯಶ್ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಯಶ್ ಲುಕ್ ಮತ್ತು ಪಾತ್ರದ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

TAGGED:KGF-2toxic filmYashಟಾಕ್ಸಿಕ್‌ ಸಿನಿಮಾಬಾಲಿವುಡ್ಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
1 hour ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
3 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
5 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
7 hours ago

You Might Also Like

Haveri Rain
Crime

ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

Public TV
By Public TV
15 minutes ago
army uniform narendra modi
Latest

ಪಾಕ್‌ ಜೊತೆ ಮಾತುಕತೆ ನಡೆದ್ರೆ ಭಯೋತ್ಪಾದನೆ, POK ಬಗ್ಗೆ ಮಾತ್ರ: ಮೋದಿ ಖಡಕ್‌ ಮಾತು

Public TV
By Public TV
39 minutes ago
Narendra Modi 2
Latest

ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

Public TV
By Public TV
48 minutes ago
Prahlad Joshi 1
Dharwad

ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

Public TV
By Public TV
1 hour ago
Karwar Fire Robot
Districts

ರಾಜ್ಯದಲ್ಲೇ ಪ್ರಥಮ ಬಾರಿಗೆ ಮಾಕ್ ಡ್ರಿಲ್‌ನಲ್ಲಿ ಸ್ವದೇಶಿ ನಿರ್ಮಿತ ಫೈರ್ ಬೋಟ್ ಬಳಕೆ

Public TV
By Public TV
1 hour ago
Narendra Modi
Latest

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಮೋದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?