Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್

Cinema

ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್

Public TV
Last updated: June 19, 2025 6:48 pm
Public TV
Share
1 Min Read
yuva rajkumar
SHARE

ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯುವ ರಾಜ್‌ಕುಮಾರ್ ಈಗ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎಕ್ಕ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಯುವ ರಾಜ್‌ಕುಮಾರ್ (Yuva Rajkumar) ಘಟನೆಗೆ ಪಶ್ಚಾತ್ತಾಪ ಪಟ್ಟು ಮಹಿಳೆಗೆ ಕ್ಷಮೆ ಕೇಳಿದ್ದಾರೆ. ಮಹಿಳೆ ಮೇಲೆ ಕಾರು ಹತ್ತಿಸಿ ತಪ್ಪಿಸಿಕೊಂಡು ಹೋಗಿದ್ದಾರೆ ಎಂಬ ಆರೋಪ ಹೊತ್ತಿದ್ದ ಯುವ ರಾಜ್‌ಕುಮಾರ್, ಇದೀಗ ಘಟನೆಯ ಸಂಪೂರ್ಣ ಚಿತ್ರಣ ಬಿಚ್ಚಿಟ್ಟಿದ್ದಾರೆ. ಘಟನೆಗೆ ನೊಂದು ಕ್ಷಮೆಯನ್ನೂ ಯಾಚಿಸಿದ್ದಾರೆ.

ಯುವ ರಾಜ್‌ಕುಮಾರ್ ನಟನೆಯ ಎರಡನೇ ಚಿತ್ರ `ಎಕ್ಕ’ ಸಿನಿಮಾ ಟೀಮ್ ಪ್ರಚಾರಕ್ಕೆಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದ ವೇಳೆ ದುರ್ಘಟನೆ ನಡೆದಿತ್ತು. ತುಮಕೂರಿನಲ್ಲಿ ಸಿನಿಮಾ ಪ್ರಚಾರದ ವೇಳೆ ಸಿದ್ದಗಂಗಾ ಮಠಕ್ಕೆ ನಟ ಯುವ ರಾಜ್‌ಕುಮಾರ್ ಹಾಗೂ ಇತರರು ಭೇಟಿ ನೀಡಿದ್ದರು. ಯುವರಾಜ್‌ಕುಮಾರ್ ಬಂದಿದ್ದ ಕಾರಣಕ್ಕೆ ಆ ಸ್ಥಳದಲ್ಲಿ ಭಾರೀ ಜನಸಂದಣಿ ಏರ್ಪಟ್ಟಿತ್ತು. ಆಗ ನಡೆದ ತಳ್ಳಾಟ ನೂಕಾಟದಲ್ಲಿ ಯುವ ರಾಜ್‌ಕುಮಾರ್ ಕುಳಿತಿದ್ದ ಕಾರು ಮಹಿಳೆಯ ಕಾಲ ಮೇಲೆ ಹರಿದಿತ್ತು. ಘಟನೆಯಿಂದ ಮಹಿಳೆಯ ಕಾಲಿಗೆ ಪೆಟ್ಟಾಗಿತ್ತು. ಘಟನೆ ನಡೆದು ಮೂರು ದಿನಗಳ ಬಳಿಕ ಆ ವಿಚಾರವಾಗಿ ಇದೀಗ ಯುವರಾಜ್‌ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಯುವ ರಾಜ್‌ಕುಮಾರ್ ಹೇಳಿದ್ದೇನು?
ಮಹಿಳೆಯ ಕಾಲ ಮೇಲೆ ಕಾರು ಹತ್ತಿದ್ದ ವಿಚಾರ ಗೊತ್ತಿರಲಿಲ್ಲ. ಬೆಂಗಳೂರಿಗೆ ವಾಪಸ್ ಆದ ಬಳಿಕ ಮಾಧ್ಯಮದಲ್ಲಿ ನೋಡಿದೆ. ಬಳಿಕ ನಮ್ಮ ಅಭಿಮಾನಿಗಳ ಕಡೆಯಿಂದ ಗಾಯಗೊಂಡ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಯ್ತು. ಬೌನ್ಸರ್ ತಳ್ಳಿದ್ದಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ ಯುವರಾಜ್‌ಕುಮಾರ್.

TAGGED:Ekka MoviesandalwoodYuva Rajkumarಎಕ್ಕ ಸಿನಿಮಾಯುವ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
3 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
3 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
3 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
3 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
4 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?