Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಪೈಲ್ವಾನ್’ ಕಿಚ್ಚನಿಗಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ಮುಂಬೈ ಬ್ಯೂಟಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಪೈಲ್ವಾನ್’ ಕಿಚ್ಚನಿಗಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ಮುಂಬೈ ಬ್ಯೂಟಿ!

Bengaluru City

`ಪೈಲ್ವಾನ್’ ಕಿಚ್ಚನಿಗಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ಮುಂಬೈ ಬ್ಯೂಟಿ!

Public TV
Last updated: May 14, 2018 3:37 pm
Public TV
Share
1 Min Read
sudeep 3
SHARE

ಬೆಂಗಳೂರು: ನಿರ್ದೇಶಕ ಕೃಷ್ಣ ಮತ್ತು ನಟ ಸುದೀಪ್ ಅವರ ನಟನೆಯಲ್ಲಿ ಈಗಾಗಲೇ `ಹೆಬ್ಬುಲಿ’ ಸಿನಿಮಾ ಬಿಡುಗಡೆಯಾಗಿದೆ. ಈಗ ಮತ್ತೆ ಇವರಿಬ್ಬರ ಕಾಂಬಿನೇಷನ್ ನಲ್ಲಿ `ಪೈಲ್ವಾನ್’ ಸಿನಿಮಾ ಮೂಡಿಬರುತ್ತದೆ.

`ಪೈಲ್ವಾನ್’ ಸಿನಿಮಾಗೆ ಖಳನಾಯಕ ಆಯ್ಕೆಯಾಗಿದ್ದು, ನಟಿಗಾಗಿ ಚಿತ್ರತಂಡ ಹುಡುಕಾಟದಲ್ಲಿತ್ತು. ಖಳನಟನಾಗಿ ಕಬೀರ್ ದುಹಾನ್ ಸಿಂಗ್ ಅವರು ಅಭಿನಯಿಸುತ್ತಿದ್ದಾರೆ. ಈಗ ನಟಿಯೂ ಕೂಡ ಅಂತಿಮವಾಗಿದ್ದು, ನಿರ್ದೇಶಕ ಕೃಷ್ಣ ಅವರು ನಟಿಯನ್ನು ಸ್ಪಷ್ಟ ಪಡಿಸಿದ್ದಾರೆ.

`ಪೈಲ್ವಾನ್’ ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಮುಂಬೈ ಮೂಲದ ನಟಿ ಆಕಾಂಕ್ಷ ಸಿಂಗ್ ಆಯ್ಕೆಯಾಗಿದ್ದಾರೆ. ಆಕಾಂಕ್ಷ ಸಿಂಗ್ ಹಿಂದಿ ಕಿರುತೆರೆಯಲ್ಲಿ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಬಾಲಿವುಡ್ ನ `ಬದ್ರಿನಾಥ್ ಕಿ ದುಲ್ಹಾನಿಯಾ’ ಸಿನಿಮಾದಲ್ಲೂ ನಟಿಸಿದ್ದಾರೆ.

2akakanshasingh 1526283640

ಆಕಾಂಕ್ಷ ಹಿಂದಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ಮಾತ್ರವಲ್ಲದೇ ತೆಲುಗಿನಲ್ಲೂ ಅಭಿನಯಿಸಿದ್ದಾರೆ. ತೆಲುಗಿನ `ಮಳ್ಳಿ ರಾವ’ ಸಿನಿಮಾದಲ್ಲಿ ನಟಿಯಾಗಿ ಅಭಿನಯಿಸಿದ್ದರು. ಈಗ ಮಲ್ಟಿಸ್ಟಾರ್ ನಾಗಾರ್ಜುನ ಮತ್ತು ನಾನಿ ಅಭಿನಯಿಸುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸ್ಯಾಂಡಲ್ ವುಡ್ ನ ನಟಿ ರಶ್ಮಿಕಾ ಮಂದಣ್ಣ ಕೂಡ ಅಭಿನಯಿಸುತ್ತಿದ್ದಾರೆ.

ಆಕಾಂಕ್ಷ ಸಿಂಗ್ `ಪೈಲ್ವಾನ್’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದು, ಚಿತ್ರೀಕರಣ ಇದೇ ಮೇ 17 ರಿಂದ ಆರಂಭವಾಗಲಿದೆ. ಆಕಾಂಕ್ಷ ಸಿಂಗ್ ಇದೇ ವಾರ ಬೆಂಗಳೂರಿಗೆ ಬರಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

2akakanshasingh

ಸುದೀಪ್ `ಪೈಲ್ವಾನ್’ ಸಿನಿಮಾದಲ್ಲಿ ಕುಸ್ತಿಪಟು ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಗೆ ಎರಡು ವಿಭಿನ್ನ ಶೇಡ್ ಇದೆ ಎಂದು ತಿಳಿದು ಬಂದಿದೆ. ಈ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ.

TAGGED:aakanksha singhBangalorecinemamumbaiPublic TVsudeepಆಕಾಂಕ್ಷ ಸಿಂಗ್ಪಬ್ಲಿಕ್ ಟಿವಿಬೆಂಗಳೂರುಮುಂಬೈಸಿನಿಮಾಸುದೀಪ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Ashwini Vaishnaw
Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
By Public TV
4 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ್ ಪಕ್ಷಿಗಳ ಕಲರವ

Public TV
By Public TV
12 minutes ago
Auto Rickshaw Topples Due To A Monkey In Koratagere Tumakuru
Latest

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
27 minutes ago
Yaduveer Wadiyar
Districts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ – ಕಾಮಗಾರಿ ಶುರು

Public TV
By Public TV
33 minutes ago
G Parameshwar
Bengaluru City

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

Public TV
By Public TV
1 hour ago
Tumakuru Suicide 1
Crime

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?