Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿಗೆ ಅದಿತಿ ಪ್ರಭುದೇವ ಖಡಕ್ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿಗೆ ಅದಿತಿ ಪ್ರಭುದೇವ ಖಡಕ್ ಉತ್ತರ

Bengaluru City

ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿಗೆ ಅದಿತಿ ಪ್ರಭುದೇವ ಖಡಕ್ ಉತ್ತರ

Public TV
Last updated: February 7, 2023 4:54 pm
Public TV
Share
2 Min Read
aditi prabhudeva
SHARE

ಸ್ಯಾಂಡಲ್‌ವುಡ್ (Sandalwood) ನಟಿ ಅದಿತಿ ಪ್ರಭುದೇವ (Aditi Prabhudeva) ವೈವಾಹಿಕ ಬದುಕಿನ ಜೊತೆ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಮದುವೆ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಹೀಗಿರುವಾಗ ಸಿನಿಮಾ ಕಾರ್ಯಕ್ರಮವೊಂದರಲ್ಲಿ ತಮ್ಮ ವೈಯಕ್ತಿಕ ವಿಚಾರಗಳನ್ನ ಪ್ರಶ್ನೆ ಮಾಡುವವರಿಗೆ ಖಡಕ್ ಉತ್ತರ ನೀಡಿದ್ದಾರೆ.

aditi 1ಶ್ಯಾನೆ ಟಾಪ್ ನಟಿ ಅದಿತಿ ಇತ್ತೀಚಿಗೆ ಯಶಸ್ (Yashas) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಬಳಿಕ ‘Once Upon A Time In Jamaligudda’ ಸಿನಿಮಾ ಮೂಲಕ ಮೋಡಿದ್ದರು. ಇನ್ನೂ ಅದಿತಿ ನಟನೆಯ ಸಾಕಷ್ಟು ಸಿನಿಮಾಗಳು ರಿಲೀಸ್‌ಗೆ ರೆಡಿಯಿದೆ. ಕೋಟ್ಯಧಿಪತಿ ಯುವಕನ ಕೈಹಿಡಿದಿದ್ದೀರಾ ಅನ್ನೋರಿಗೆ ನಟಿ ತಿರುಗೇಟು ನೀಡಿದ್ದಾರೆ.

 

View this post on Instagram

 

A post shared by ADITI PRABHUDEVA (@aditiprabhudeva)

ನನ್ನ ಯೂಟ್ಯೂಬ್‌ನಲ್ಲಿ ಕೆಲವರು ಕಾಮೆಂಟ್ ಮಾಡಿದ್ದರು ನೀವು ರೈತನ ಮದುವೆ ಆಗುತ್ತೀನಿ ಎಂದು ಕೋಟ್ಯಧಿಪತಿಯನ್ನ ಮದುವೆ ಆಗಿದ್ದೀರಾ ಅನ್ನೋರಿದ್ದಾರೆ. ಅವರಿಗೆ ನನ್ನ ಉತ್ತರ ಏನೆಂದರೆ ಇದೆಲ್ಲಾ ನಿಮಗೆ ಯಾರು ಹೇಳಿದ್ದರು ನೀವು ಬಂದು ನೋಡಿದ್ದೀರಾ. ಏನೇ ಇದ್ದರೂ ಅದು ಅವರ ಬದುಕು. ನಮ್ಮ ಅಪ್ಪ ಇಷ್ಟು ಮಾಡಿದ್ದಾರೆ ಅದನ್ನು ಹೊಡ್ಕೊಂಡು ಚೆನ್ನಾಗಿ ತಿಂದು ಬಿಡುತ್ತೀನಿ ನನ್ನ ಗಂಡ ಮಾಡಿದ್ದಾನೆ ಅದನ್ನು ಹೊಡ್ಕೊಂಡು ತಿಂದು ಬಿಡುತ್ತೀನಿ ಅನ್ನೋ ವ್ಯಕ್ತಿ ನಾನಲ್ಲ. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

aditi prabhudeva 3

ನನಗೆ ನನ್ನ ಅಸ್ತಿತ್ವ ತುಂಬಾ ಮುಖ್ಯವಾಗುತ್ತದೆ ಯಾರ ಮೇಲೆ ಕೂಡ ಡಿಪೆಂಡ್ ಆಗಬಾರದು ಯಾರಿಗೂ ಭಾರ ಆಗಬಾರದು ಎಷ್ಟು ಆಗುತ್ತೆ ಅಷ್ಟು ದುಡಿಯಬೇಕು. ಒಳ್ಳೆಯ ಬ್ಯಾನರ್ ಸಿನಿಮಾ ಸಿಗಬೇಕು ಒಳ್ಳೆಯ ಕಥೆ ಇರಬೇಕು ನನ್ನ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇರುತ್ತದೆ ಇದೆಲ್ಲಾ ನೋಡಿಕೊಂಡು ಕಥೆ ಒಪ್ಪಿಕೊಳ್ಳುವೆ. ಕನ್ನಡ ಚಿತ್ರರಂಗಕ್ಕೆ ಸಾಯುವವರೆಗೂ ಋಣಿಯಾಗಿರುವೆ. ಅಯ್ಯೋ ಲೈಫ್ ಹಾಗೆ ಹೀಗೆ ಅನ್ನೋ ಆತಂಕ ಇಲ್ಲ ಮೈಂಡ್ ಫ್ರೀ ಆಗಿದೆ ಎಂದು ಅದಿತಿ ರಿಯಾಕ್ಟ್ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Aditi PrabhudevasandalwoodweddingYashasಅದಿತಿ ಪ್ರಭುದೇವಯಶಸ್‌ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

SHIVALINGAPPA
Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
48 minutes ago
H D Kumaraswamy 4
Bengaluru City

ಒತ್ತುವರಿ ಕೇಸಲ್ಲಿ ಹೆಚ್‌ಡಿಕೆಗೆ ತಾತ್ಕಾಲಿಕ ರಿಲೀಫ್

Public TV
By Public TV
1 hour ago
ISHITA
Crime

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Public TV
By Public TV
2 hours ago
karwar murder case accused
Court

ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Shivamogga Court
Court

ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

Public TV
By Public TV
3 hours ago
bjp and congress leaders canvass for davangere south constituency by election
Davanagere

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?