Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

Bollywood

ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

Public TV
Last updated: July 8, 2022 2:50 pm
Public TV
Share
1 Min Read
ranbir alia
SHARE

ಇತ್ತೀಚೆಗಷ್ಟೇ ಮದುವೆಯಾಗಿ, ಇದೀಗ ತಾನು ತಾಯಿ ಆಗುತ್ತಿರುವುದಾಗಿಯೂ ಘೋಷಣೆ ಮಾಡಿರುವ ಬಾಲಿವುಡ್ ನಟಿ ಆಲಿಯಾ ಭಟ್ ಮತ್ತೆ ಸುದ್ದಿಯಾಗಿದ್ದಾರೆ. ಮದುವೆಯಾಗಿ 50 ದಿನಕ್ಕೆ ತಾವು ತಾಯಿ ಆಗುತ್ತಿರುವುದಾಗಿ ತಿಳಿಸಿ, ಅಭಿಮಾನಿಗಳಿಗೆ ಅಚ್ಚರಿ ತಂದಿದ್ದರು. ಇದೀಗ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮತ್ತೊಂದು ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಇದೂ ಇನ್ನೂ ಅಚ್ಚರಿ ಮೂಡಿಸಿದೆ.

ranbir kapoor and karan 1

ಬಾಲಿವುಡ್ ನಟ ಕರಣ್ ಜೋಹಾರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿ ಭಾಗಿಯಾಗಿದೆ. ಈಗಾಗಲೇ ಇವರ ಕಂತು ಚಿತ್ರೀಕರಣ ಕೂಡ ಆಗಿದೆ. ಇದರ ಒಂದು ತುಣುಕನ್ನು ಕರಣ್ ಜೋಹಾರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಪ್ರೋಮೋದಲ್ಲಿ ಆಲಿಯಾ ಆಡಿದ ಮಾತು ನಿಜಕ್ಕೂ ಅಚ್ಚರಿ ಮೂಡಿಸಿದೆ. ಶೋನ ರಾಪಿಡ್ ಫಯರ್ ರೌಂಡ್ ನಲ್ಲಿ ಕರಣ್ ಜೋಹಾರ್, ಆಲಿಯಾ ಭಟ್ ಅವರಿಗೆ ‘ಮದುವೆಯ ನಂತರ ನಿಮಗೆ ಅರ್ಥವಾದ ಒಂದು ಸಂಗತಿ ಯಾವುದು? ಎಂದು ಕೇಳುತ್ತಾರೆ. ಈ ಪ್ರಶ್ನೆಗೆ ಅಷ್ಟೇ ಚುರುಕಾಗಿ ಉತ್ತರ ನೀಡಿದ್ದಾರೆ ಆಲಿಯಾ ಭಟ್. ಇದನ್ನೂ ಓದಿ: ‘ಕೆಜಿಎಫ್ 2’, ‘ಆರ್.ಆರ್.ಆರ್’ ದಾಖಲೆ ಮುರಿಯತ್ತಾ ರಾಮ್ ಗೋಪಾಲ್ ವರ್ಮಾ ಅವರ ‘ಲಡ್ಕಿ’ ಸಿನಿಮಾ ?

alia bhatt and ranbir kapoor marriage 1

ಕರಣ್ ಪ್ರಶ್ನೆಗೆ ಉತ್ತರಿಸಿರುವ ಆಲಿಯಾ ಭಟ್,  ಮದುವೆ ದಿನ ಎಲ್ಲರೂ ಸುಸ್ತಾಗಿರುತ್ತದೆ. ಮದುವೆಯಾದ ನಂತರ, ಮದುವೆಯ ದಿನ ಸುಸ್ತಾಗಿರುತ್ತದೆ. ಹಾಗಾಗಿ ಫಸ್ಟ್ ನೈಟ್ ಅನ್ನುವುದೇ ಇರುವುದಿಲ್ಲ ಎಂದು ಹೇಳಿದ್ದಾರೆ. ಅದು ಪತಿ ಎದುರಿಗೆ ಇದ್ದಾಗಲೇ ಹೇಳಿದ್ದರಿಂದ ವಿಡಿಯೋ ಭಾರೀ ವೈರಲ್ ಕೂಡ ಆಗಿದೆ. ಅಲ್ಲದೇ, ಆಲಿಯಾ ಭಟ್ ಗೆ ಅನೇಕರು ಕಾಮೆಂಟ್ ಕೂಡ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Alia bhattbollywoodfirst nightKaran JoharKoffee with KaranRanbir Kapoorಆಲಿಯಾ ಭಟ್ಕರಣ್ ಜೋಹಾರ್ಕಾಫಿ ವಿತ್ ಕರಣ್ಫಸ್ಟ್ ನೈಟ್ಬಾಲಿವುಡ್ರಣಬೀರ್ ಕಪೂರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
4 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
26 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
35 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
59 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
1 hour ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?