Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ರಾಜಕೀಯಕ್ಕೆ ಬರ್ತಾರಾ?

Public TV
Last updated: November 5, 2017 2:32 pm
Public TV
Share
1 Min Read
Amulya F
SHARE

ಬೆಂಗಳೂರು: ಸ್ಯಾಂಡಲ್‍ವುಡ್‍ನ ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ಜಗದೀಶ್ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿಗಳು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿಗೆ ಪುಷ್ಠಿ ಎಂಬಂತೆ ಅಮೂಲ್ಯ ಅವರು ಕೂಡ ಇತ್ತೀಚೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ನಟಿ ಅಮೂಲ್ಯ ಮದುವೆ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಪತಿ ಜಗದೀಶ್ ಅವರೊಂದಿಗೆ ಸಾಮಾಜಿಕ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಆರ್.ಆರ್.ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿಯೂ ಅಮೂಲ್ಯ ಕಾಣಿಸಿಕೊಂಡಿದ್ದರು.

Amulya 4

ರಾಜಕೀಯ ಹಿನ್ನೆಲೆ: ಅಮೂಲ್ಯರ ಮಾವ ರಾಮಚಂದ್ರ ಅವರು ತಮ್ಮನ್ನು ತಾವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಆರ್.ಆರ್. ನಗರದ ಬಿಜೆಪಿಯ ಪ್ರಬಲ ನಾಯಕರಾಗಿದ್ದಾರೆ. ಹೀಗಾಗಿ ತಂದೆಯವರಂತೆ ಜಗದೀಶ್ ಕೂಡ ರಾಜಕೀಯ ವಲಯಕ್ಕೆ ಎಂಟ್ರಿ ನೀಡಲಿದ್ದು, ಇದಕ್ಕೆ ಪತ್ನಿ ಅಮೂಲ್ಯ ಕೂಡ ಸಾಥ್ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಮೂಲ್ಯ ಅವರು ಸದ್ಯದಲ್ಲಿ ರಾಜಕೀಯಕ್ಕೆ ಎಂಟ್ರಿ ನೀಡಲ್ಲ. ಒಂದು ವೇಳೆ ಪತಿ ಜಗದೀಶ್ ರಾಜಕೀಯಕ್ಕೆ ಎಂಟ್ರಿ ನೀಡಿದರೆ ಮಾತ್ರ ಅಮೂಲ್ಯ ಬರಬಹುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆದರೆ ಏನೇ ಇರಲಿ ಅಭಿಮಾನಿಗಳು ಮಾತ್ರ ಅಮೂಲ್ಯರನ್ನು ಬೆಳ್ಳಿ ಪರದೆಯ ಮೇಲೆ ನೋಡಲು ಕಾತುರರಾಗಿದ್ದಾರೆ. ಮೇ 12ರಂದು ಅಮೂಲ್ಯ ಮತ್ತು ಜಗದೀಶ್ ಮದುವೆ ಆಗಿತ್ತು.

Amulya 9

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಸ್ಯಾಂಡಲ್‍ವುಡ್ ನಟ-ನಟಿಯರು ರಾಜಕೀಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದು, ಕಳೆದ ವಾರವಷ್ಟೇ ರಿಯಲ್ ಸ್ಟಾರ್ ಉಪೇಂದ್ರ ಹೊಸ ಕೆಪಿಜೆಪಿ ಪಕ್ಷಕ್ಕೆ ಚಾಲನೆ ನೀಡಿದ್ದರು.

ಕಲ್ಲಡ್ಕ ಶ್ರೀ ರಾಮ ವಿದ್ಯಾ ಸಂಸ್ಥೆಯನ್ನು ಉದ್ದೇಶಿಸಿ ನಮ್ಮ ಅಮೂಲ್ಯ ರವರ ಅಮೂಲ್ಯವಾದ ಮಾತುಗಳು ????????
@Amulya_moulya @Jagdish_RC pic.twitter.com/sI5ECjzjMU

— Kannada Picture (@kannada_picture) October 30, 2017

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.. https://t.co/otnsL5w5Ec

— Amulya (@nimmaamulya) November 1, 2017

Visited Sri Rama Vidya Kendra- Mangalore & must applaud Sri Dr Kaladka Prabhakar Bhat ji for his selfless service @Amulya_moulya @nimmaGHR pic.twitter.com/t38ggzqSCf

— Jagdish R Chandra (@JagdishRChandra) October 28, 2017

Ws blessed to see these children’s love for me …great work by the Dr.prabhakar bhat ji #selfless #service ???? pic.twitter.com/zYAbXRLbMA

— Amulya (@nimmaamulya) October 27, 2017

ಕನ್ನಡ ರಾಜ್ಯೋತ್ಸವದ ಶುಭಾಶಯಗಳು , ಕನ್ನಡ ನಿಮ್ಮ ಉಸಿರಾಗಲಿ???? @nimmaGHR @Amulya_moulya pic.twitter.com/fzvfCjhjR9

— Jagdish R Chandra (@JagdishRChandra) November 1, 2017

On this occasion we visited Nele Foundation's NIVEDITHA ashrama and was overwhelmed by the love shared by the kids.#RSS #selflessservice ???????? pic.twitter.com/SDSSI2tIp3

— Amulya (@nimmaamulya) October 2, 2017

ಮದುವೆ ಆದ ಎರಡು ತಿಂಗಳ ಖುಷಿಯನ್ನ ಗಿಡ ನೆಡುವ ಮೂಲಕ ಎಲ್ಲರಿಗೂ ಮಾದರಿ ಆದ ಗೊಲ್ಡನ್ ಜೋಡಿ @Amulya_moulya @Jagdish_RC ಹಾಗೂ ರಿಪಬ್ಲಿಕ್ ಸ್ಕೂಲ್ ನ ಮಕ್ಕಳು ❤????☘???????? pic.twitter.com/neL3a33vzo

— ಅಮೂಲ್ಯ ಅಭಿಮಾನಿಗಳು (@Team_Amulya) July 12, 2017

ವಿಶ್ವ ಪರಿಸರ ದಿನಾಚರಣೆ ಅನ್ನು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥ ಗರ್ಭಿತವಾಗಿ ಆಚರಿಸಿದ ಗೋಲ್ಡನ ಜೋಡಿ @Amulya_moulya @Jagdish_RC ???????????????? pic.twitter.com/WITNy7IZZ0

— ಅಮೂಲ್ಯ ಅಭಿಮಾನಿಗಳು (@Team_Amulya) June 12, 2017

Amulya 5

Amulya 6

RMG AMULYA BIRTHADYA 4

RMG AMULYA BIRTHADYA 8

RMG AMULYA BIRTHADYA 7

AMULYA 2

AMULYA 3

amulya marriage 10

amulya marriage 8 1

AMULYA 6

amulya4

amulya jagadish

Amulya Eng. 3

Amulya Eng. 2

amulya engagement 16

Amulya Jagadeesh 1

TAGGED:amulyacinemapoliticsPublic TVsandalwoodಅಮೂಲ್ಯಪಬ್ಲಿಕ್ ಟಿವಿರಾಜಕೀಯಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
5 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
6 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
9 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
18 hours ago

You Might Also Like

Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
3 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
3 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
3 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
3 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
4 hours ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?