– ‘ಮಾಣಿಕ್ಯ’ ಸಿನಿಮಾದ ನಟಿಯಾಗಿದ್ದ ರನ್ಯಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಲನಚಿತ್ರ ನಟಿ ರನ್ಯಾ ರಾವ್ ಬಂಧನ ಆಗಿದೆ.
Advertisement
ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ DRI ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Advertisement
ಐಪಿಎಸ್ ಅಧಿಕಾರಿ ಪುತ್ರಿಯಾಗಿರುವ ರನ್ಯಾ, ಕನ್ನಡದ ‘ಮಾಣಿಕ್ಯ’ ಚಿತ್ರದ ನಾಯಕಿಯಾಗಿ ನಟಿಸಿದ್ದರು.