Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಟಿಲ್ಲು ಸ್ಕ್ವೇರ್’ ಸಕ್ಸಸ್ ಬಳಿಕ ಮಹಿಳಾ ಪ್ರಧಾನ ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್

Public TV
Last updated: May 5, 2024 1:00 pm
Public TV
Share
1 Min Read
Anupama Parameswaran 2
SHARE

ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದಿದ್ದ ಅನುಪಮಾ ಪರಮೇಶ್ವರನ್ (Anupama Parameshwaran) ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ಹೀರೋ ಜೊತೆ ಲಿಪ್‌ಲಾಕ್ ಮಾಡುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದರು. ಈ ಚಿತ್ರದ ಸಕ್ಸಸ್ ನಂತರ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕಡೆಯಿಂದ ಅನುಪಮಾಗೆ ಬಂಪರ್ ಆಫರ್ ಸಿಕ್ಕಿದೆ.

anupama parameshwaran

ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸಲು ಅನುಪಮಾಗೆ ಅವಕಾಶ ಸಿಕ್ಕಿದೆ. ಮೇ 6ರಂದು ಸಂಜೆ 5 ಗಂಟೆಗೆ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ರಿವೀಲ್ ಮಾಡೋದಾಗಿ ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಇದನ್ನೂ ಓದಿ:ಆನ್‌ಲೈನ್ ಮೂಲಕ ವೋಟ್ ಮಾಡಿದ್ದೇನೆ ಎಂದ ಜ್ಯೋತಿಕಾ- ಟ್ರೋಲ್‌ ಆದ ಸೂರ್ಯ ಪತ್ನಿ

 

View this post on Instagram

 

A post shared by Lyca Productions (@lycaproductions)

ಮಹಿಳಾ ಪ್ರಧಾನ ಕಥೆಯಲ್ಲಿ ಅನುಪಮಾ ನಟಿಸಲಿದ್ದು, ನಟಿಯ ಕೆರಿಯರ್‌ನಲ್ಲಿ ತಿರುವು ಕೊಡಲಿದೆ ಎಂದು ಟಾಲಿವುಡ್‌ನಲ್ಲಿ ಚರ್ಚೆ ಶುರುವಾಗಿದೆ. ಈ ಚಿತ್ರದಲ್ಲಿ ಅನುಪಮಾ ಪಾತ್ರಕ್ಕೆ ತುಂಬಾನೇ ಮಹತ್ವವಿದ್ದು, ಎಂದೂ ನಟಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಎ.ಆರ್ ಜೀವ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಅನುಪಮಾ ನಟನೆಯ ‘ಪರಾಧ’ ಎಂಬ ಮಹಿಳಾ ಪ್ರಧಾನ ಸಿನಿಮಾ ಅನೌನ್ಸ್ ಆಗಿತ್ತು. ನಟಿಯ ಫಸ್ಟ್ ಲುಕ್ ಅನ್ನು ಸಮಂತಾ ರಿವೀಲ್ ಮಾಡಿದ್ದರು. ಈ ಬೆನ್ನಲ್ಲೇ ಅನುಪಮಾ ಮತ್ತೊಂದು ಮಹಿಳಾ ಪ್ರಧಾನ ಚಿತ್ರ ಒಪ್ಪಿಕೊಂಡಿದ್ದಾರೆ.

TAGGED:Anupama ParameshwaranTillu Squaretollywoodಅನುಪಮಾ ಪರಮೇಶ್ವರನ್ಟಾಲಿವುಡ್ಟಿಲ್ಲು ಸ್ಕ್ವೇರ್
Share This Article
Facebook Whatsapp Whatsapp Telegram

Cinema News

Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories
Deepika Das
`ನಮ್ಮ ಹತ್ರ ಬರೋ ಅವಶ್ಯಕತೆ ಇಲ್ಲ’ – ಪುಷ್ಪಮ್ಮನಿಗೆ ಮತ್ತೆ ಟಾಂಗ್ ಕೊಟ್ಟ ದೀಪಿಕಾ ದಾಸ್
Cinema Latest Sandalwood Top Stories
Vishnuvardhans memorial
ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Cinema Latest Sandalwood Top Stories

You Might Also Like

New york Accident
Crime

ನ್ಯೂಯಾರ್ಕ್ | 54 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ – ಭಾರತೀಯರು ಸೇರಿ ಐವರು ಸಾವು

Public TV
By Public TV
7 minutes ago
Kolhapur Clash
Crime

ಕೊಲ್ಲಾಪುರದಲ್ಲಿ ಅನ್ಯಕೋಮಿನ ಗುಂಪುಗಳ ನಡುವೆ ಘರ್ಷಣೆ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
22 minutes ago
Koppal Anjanadri Temple
Districts

ಶ್ರಾವಣ ಕೊನೆ ಶನಿವಾರ – ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

Public TV
By Public TV
42 minutes ago
Virat Kohl 3
Cricket

ಮತ್ತೆ ಕಮ್‌ಬ್ಯಾಕ್ ಮಾಡ್ತಾರಾ ವಿರಾಟ್ ಕೊಹ್ಲಿ?

Public TV
By Public TV
1 hour ago
Greater Noida woman
Latest

ವರದಕ್ಷಿಣೆ ಕಿರುಕುಳ; ಬೆಂಕಿ ಹಚ್ಚಿ ಮಹಿಳೆ ಕೊಂದ ಪತಿ, ಅತ್ತೆ-ಮಾವ

Public TV
By Public TV
1 hour ago
Teacher and her lover sentenced to death for killing husband in Bhadravathi
Court

ಶಿವಮೊಗ್ಗ | ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಶಿಕ್ಷಕಿಗೆ ಮರಣದಂಡನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?