Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ

Bengaluru City

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ

Public TV
Last updated: November 30, 2025 12:33 pm
Public TV
Share
1 Min Read
Hassan
SHARE

– ಎಂಜಿನಿಯರಿಂಗ್‌ ಮುಗಿಸಿ ಕೆಲಸಕ್ಕೆ ತಯಾರಿ ನಡೆಸಿದ್ದ ಅಚಲ

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್‌ (Ashika Ranganath) ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.

ಹಾಸನ (Hassan) ಮೂಲದ ಯುವತಿ ಅಚಲ (22) ನವೆಂಬರ್‌ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ (Puttanahalli Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದ್ರೆ 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

Hassan 2

ದೈಹಿಕ ಸಂಪರ್ಕಕ್ಕೆ ಒತ್ತಾಯ
ಎಂಜಿನಿಯರಿಂಗ್‌ ಮುಗಿಸಿ ಕೆಲಸಕ್ಕೆ ಸೇರುವ ತಯಾರಿಯಲ್ಲಿದ್ದ ಯುವತಿ ಅಚಲ ತನ್ನ ದೂರದ ಸಂಬಂಧಿ ಮಯಾಂಕ್‌ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಸುತ್ತಾಡುತ್ತಿದ್ದ ಮಯಾಂಕ್‌ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದ. ಡ್ರಗ್‌ ಅಡಿಕ್ಟ್‌ ಆಗಿದ್ದ ಮಯಾಂಕ್‌ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದಿದ್ದಕ್ಕೆ ದೈಹಿಕ ಹಲ್ಲೆ ನಡೆಸಿ ಮಾನಸಿಕವಾಗಿಯೂ ಕಿರುಕುಳ ಕೊಡ್ತಿದ್ದ. ಪದೇ ಪದೇ ಫೋನ್‌ ಮಾಡಿ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಚಲ ತಾಯಿ ಕಣ್ಣೀರಿಟ್ಟಿದ್ದಾರೆ.

ನಟಿ ಆಶಿಕಾ ರಂಗನಾಥ್‌ ಮಾವನ ಮಗಳೂ ಆಗಿರುವ ಅಚಲ ಎಂಜಿನಿಯರಿಂಗ್‌ ಮುಗಿಸಿ ಕೆಲಸಕ್ಕೆ ತಯಾರಿ ನಡೆಸಿದ್ದಳು. ಹೀಗಿರುವಾಗಲೇ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Crime 3

ಸದ್ಯ ಮಯಾಂಕ್ ಹಾಗೂ ಆತನ ತಾಯಿ ಮೈನಾ ವಿರುದ್ಧ ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳ ಸಾವಿಗೆ ಕಾರಣವಾದರನ್ನ ಕೂಡಲೆ ಬಂಧಿಸಿ ಎಂದು ಅಚಲ ಪೋಷಕರು ಆಗ್ರಹಿಸಿದ್ದಾರೆ.

TAGGED:Ashika RanganathbengaluruhassanHassan. Policeಆಶಿಕಾ ರಂಗನಾಥ್ಬೆಂಗಳೂರುಹಾಸನಹಾಸನ. ಪೊಲೀಸ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
2 minutes ago
HD Devegowda
Latest

ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

Public TV
By Public TV
5 minutes ago
Mandya Boy Death copy
Crime

ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Public TV
By Public TV
11 minutes ago
ಸಾಂದರ್ಭಿಕ ಚಿತ್ರ
Cricket

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ – ಎಲ್ಲಿ, ಯಾವಾಗ?

Public TV
By Public TV
57 minutes ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
1 hour ago
g parameshwara 2
Bengaluru City

ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?