Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗು ಹುಟ್ಟಿದ ಒಂದೇ ತಾಸಿಗೆ ಹೆಸರಿಟ್ಟು ಸಂಭ್ರಮಿಸಿದ ನಟಿ ಬಿಪಾಶಾ ಬಸು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಗು ಹುಟ್ಟಿದ ಒಂದೇ ತಾಸಿಗೆ ಹೆಸರಿಟ್ಟು ಸಂಭ್ರಮಿಸಿದ ನಟಿ ಬಿಪಾಶಾ ಬಸು

Bollywood

ಮಗು ಹುಟ್ಟಿದ ಒಂದೇ ತಾಸಿಗೆ ಹೆಸರಿಟ್ಟು ಸಂಭ್ರಮಿಸಿದ ನಟಿ ಬಿಪಾಶಾ ಬಸು

Public TV
Last updated: November 12, 2022 5:34 pm
Public TV
Share
1 Min Read
FotoJet 3 27
SHARE

ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಚ್ಚರಿಯೆಂದರೆ ಮಗು ಹುಟ್ಟಿದ ಒಂದೇ ತಾಸಿಗೆ ತಮ್ಮ ಮಗುವಿಗೆ ಮುದ್ದಾದ ಹೆಸರಿಟ್ಟಿದ್ದಾರೆ. ತಾವು ದೇವಿಯ ಆರಾಧಕರು ಆಗಿರುವ ಕಾರಣದಿಂದಾಗಿ ತಮ್ಮ ಮಗುವಿಗೆ ಅವರು ‘ದೇವಿ’ ಎಂದು ಹೆಸರಿಟ್ಟಿದ್ದಾರೆ. ತಮ್ಮ ಮನೆಗೆ ದೇವಿಯನ್ನು ಬರಮಾಡಿಕೊಂಡಿರುವುದಾಗಿ ಅವರು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

FotoJet 54

ಬಿಪಾಶಾ ಬಸು ತಾಯಿ ಆಗುವ ಮೂಲಕ ಹೊಸ ಜವಾಬ್ದಾರಿಯತ್ತ ಹೊರಳಿದ್ದು, ಹಲವು ದಿನಗಳಿಂದ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಟಿ, ನಾಲ್ಕೈದು ಬಾರಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡು ಸಂಭ್ರಮಿಸಿದ್ದರು. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಮೊದಲ ಮಗುವಿನ ಆಗಮನಕ್ಕೆ ಕಾಯುತ್ತಿದ್ದೇನೆ ಎಂದೂ ಬರೆದುಕೊಂಡಿದ್ದರು. ಇದನ್ನೂ ಓದಿ:ಗಡಿನಾಡ ಕನ್ನಡಿಗ ಎಂದ ರೂಪೇಶ್‌ ಶೆಟ್ಟಿಗೆ ಬೆದರಿಕೆ, ದೂರು ದಾಖಲಿಸಿದ ಕುಟುಂಬದವರು

bipasha basu

ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ ಆಗಾಗ್ಗೆ ಖಾಸಗಿ ಜೀವನದ ಸಂಗತಿಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಅದರಲ್ಲೂ ಮೊದಲ ಮಗುವಿನ ಕುರಿತು ಸಾಕಷ್ಟು ಕನಸುಗಳನ್ನು ಈಗಾಗಲೇ ಹಂಚಿಕೊಂಡಿದ್ದಾರೆ. ಮಗು ಹಾರೈಕೆ, ಮಗುವಿನ ಲಾಲನೆ, ಪಾಲನೆ ಸೇರಿದಂತೆ ಹಲವು ಟಿಪ್ಸ್ ಗಳನ್ನು ಹಿರಿಯರಿಂದ ಪಡೆದುಕೊಳ್ಳುವ ಕುರಿತು ಹೇಳಿಕೊಂಡಿದ್ದರು. 30 ಏಪ್ರಿಲ್ 2016ರಲ್ಲಿ ಮದುವೆಯಾಗಿರುವ ಬಿಪಾಶಾ ಇದೇ ಆಗಸ್ಟ್ ನಲ್ಲಿ ತಾವು ಗರ್ಭಿಣಿಯಾಗಿರುವ ಸಂಗತಿಯನ್ನ ತಿಳಿಸಿದ್ದರು.

bipasha basu 1

ಬಿಪಾಶಾಗೆ ಮಗುವಾಗುತ್ತಿದ್ದಂತೆಯೇ ಅವರ ಆಪ್ತರು, ಸ್ನೇಹಿತರು ಹಾಗೂ ಸಂಬಂಧಿಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಬಿಪಾಶಾ ಇಷ್ಟಪಟ್ಟಂತೆ ಅವರಿಗೆ ಹೆಣ್ಣು ಮಗುವೇ ಆಗಿದೆ ಎಂದು ಹಲವರು ಸಂಭ್ರಮಿಸಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸದ್ಯದಲ್ಲೇ ಮಗುವಿನೊಂದಿಗೆ ಬಿಪಾಶಾ ಮನೆಗೂ ಬರಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:baby girlBipasha BasuDevikaran singh groverಕರಣ್ ಸಿಂಗ್ ಗ್ರೋವರ್ದೇವಿಬಿಪಾಶಾ ಬಸುಹೆಣ್ಣು ಮಗು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
39 seconds ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
42 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
46 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 hour ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
1 hour ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?