Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ನಟಿ ಕ್ರಿಸನ್ ಪಿರೇರಾ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ನಟಿ ಕ್ರಿಸನ್ ಪಿರೇರಾ ರಿಲೀಸ್

Bollywood

ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ನಟಿ ಕ್ರಿಸನ್ ಪಿರೇರಾ ರಿಲೀಸ್

Public TV
Last updated: April 27, 2023 12:58 pm
Public TV
Share
2 Min Read
chrisann pereira 2
SHARE

ಕಳೆದ ವಾರವಷ್ಟೇ ಡ್ರಗ್ಸ್ ಕೇಸ್ ನಲ್ಲಿ ಬಂಧಿತರಾಗಿದ್ದ ಬಾಲಿವುಡ್ ನಟಿ ಕ್ರಿಸನ್ ಪಿರೇರಾ (chrisann pereira) ಬಿಡುಗಡೆ ಆಗಿದ್ದಾರೆ. ಡ್ರಗ್ಸ್ ಕೇಸ್ (Drugs Case) ಗೆ ಸಂಬಂಧಿಸಿದಂತೆ ಈ ನಟಿಯನ್ನು ಯುಎಇ ಪೊಲೀಸರು ಬಂಧಿಸಿ ಶಾರ್ಜಾ ಸೆಂಟ್ರಲ್ ಜೈಲಿಗೆ ಕಳುಹಿಸಿದ್ದರು. ಏಪ್ರಿಲ್ 1 ರಂದೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಟ್ರೋಫಿ ಒಳಗೆ ಡ್ರಗ್ಸ್ ಸಾಗಿಸುತ್ತಿದ್ದರು ಎನ್ನುವ ಕಾರಣದಿಂದಾಗಿ ಪೊಲೀಸರು ಅವರನ್ನು ಬಂಧಿಸಿದ್ದರು.

chrisann pereira 3

ಈ ಡ್ರಗ್ಸ್ ಕೇಸ್ ಕುರಿತಂತೆ ಮುಂಬೈನಲ್ಲೂ ತನಿಖೆ ನಡೆಸಿದ್ದ ಮುಂಬೈ ಪೊಲೀಸರು ಅಚ್ಚರಿಯ ಮಾಹಿತಿಯನ್ನು ಹೊರ ಹಾಕಿದ್ದರು. ಇದೊಂದು ಷಡ್ಯಂತರ, ಆ ನಟಿಯ ನೆರೆಮನೆಯಾತನ ಕುತಂತ್ರದಿಂದಾಗಿ ಅವರು ಜೈಲು ಸೇರಿದ್ದಾರೆ ಎಂದು ತಿಳಿಸಿದ್ದರು. ಈ ಸಂಬಂಧ ಪಿರೇರಾ ನೆರೆಮನೆಯಾತ ಹಾಗೂ ಬೇಕರಿ ಮಾಲೀಕನೂ ಆಗಿರುವ ಆಂಟೋನಿ ಪಾಲ್ (Antony Paul) ಮತ್ತು ಬ್ಯಾಂಕ್ ವೊಂದರ ಅಸಿಸ್ಟೆಂಟ್ ಮ್ಯಾನೇಜರ್ ರಾಜೇಶ್ ಬೋಭಟೆ (Rajesh Bobate) ಎನ್ನುವವರನ್ನು ಪೊಲೀಸರು ಬಂಧಿಸಿದ್ದರು.

chrisann pereira 4

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ ಕ್ರಿಸನ್ ಮತ್ತು ಬಂಧಿತ ಆಂಟೋನಿ ಮುಂಬೈನ ಒಂದೇ ಕಟ್ಟಡದ ನಿವಾಸಿಗಳು. ನಾಯಿ ವಿಚಾರಕ್ಕಾಗಿ ಎರಡು ಕುಟುಂಬಗಳ ನಡುವೆ ಕಿತ್ತಾಟ ನಡೆದಿದೆ. ಅಪಮಾನಗೊಂಡ ಆಂಟೋನಿ ಬುದ್ದಿ ಕಲಿಸಲೆಂದೇ ಕ್ರಿಸನ್ ಶಾರ್ಜಾ ಟಿಕೆಟ್ ಮಾಡಿಸಿ, ಟ್ರೋಫಿಯಲ್ಲಿ ಡ್ರಗ್ಸ್ ಇಟ್ಟು, ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ಹೇಳಲಾಗಿತ್ತು. ಅಲ್ಲದೇ ವಾಪಸ್ಸು ಕ್ರಿಸನ್ ಭಾರತಕ್ಕೆ ಬರಲು ನಕಲಿ ಟಿಕೆಟ್ ಕೂಡ ಮಾಡಿಸಿದ್ದ ಎಂದು ಮಾಹಿತಿ ಲಭ್ಯವಾಗಿತ್ತು. ಅದೆಲ್ಲವೂ ನಿಜವಾದ ಹಿನ್ನೆಲೆಯಲ್ಲಿ ನಟಿಯನ್ನು ಶಾರ್ಜಾ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:ನಾನು ಮಾತಾಡಿದರೆ ಸಮಂತಾ ಕಥೆ ಅಷ್ಟೆ: ಮತ್ತೆ ಗುಡುಗಿದ ಚಿಟ್ಟಿ ಬಾಬು

chrisann pereira 1

ಕ್ರಿಸನ್ ಪಿರೇರಾ ಸಿನಿಮಾ ಹಾಗೂ ವೆಬ್ ಸಿರೀಸ್ ನ ನಟಿ. ಹಾಗಾಗಿ ಶಾರ್ಜಾದಲ್ಲಿ ವೆಬ್ ಸಿರೀಸ್ ಆಡಿಷನ್ ಇದೆ ಎಂದು ಬಂಧಿತರು ಸುಳ್ಳು ಹೇಳಿದ್ದರು. ಅಲ್ಲಿಗೆ ಟ್ರೋಫಿ ತಗೆದುಕೊಂಡು ಹೋಗಲು ತಿಳಿಸಿದ್ದರು. ಆ ಟ್ರೋಫಿಯಲ್ಲಿ ಡ್ರಗ್ಸ್ ಇಟ್ಟಿದ್ದ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಶಾರ್ಜಾ ವಿಮಾನ ನಿಲ್ದಾಣಕ್ಕೆ ಕ್ರಿಸನ್ ಬರುತ್ತಿದ್ದಂತೆಯೇ ಪೊಲೀಸರು ನಟಿಯನ್ನು ಬಂಧಿಸಿದ್ದರು. ಈಗ ಪ್ರಕರಣ ಸುಖಾಂತ್ಯಗೊಂಡಿದೆ.

TAGGED:Antony Paulchrisann pereiraDrugs CaseRajesh BobateSharjahಆಂಟೋನಿ ಪಾಲ್ಕ್ರಿಸನ್ ಪಿರೇರಾಡ್ರಗ್ಸ್ ಕೇಸ್ರಾಜೇಶ್ ಬೋಭಟೆಶಾರ್ಜಾ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
20 minutes ago
Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
2 hours ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
3 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
3 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?