Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ

Bengaluru City

ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ

Public TV
Last updated: December 18, 2022 7:28 pm
Public TV
Share
2 Min Read
devoleena 1
SHARE

ನಟಿ ದೆವೊಲೀನಾ ಭಟ್ಟಾಚಾರ್ಜಿ (Devoleena) ಇತ್ತೀಚಿಗಷ್ಟೆ ದಾಂಪತ್ಯಕ್ಕೆ ಕಾಲಿಟ್ಟರು. ಜಿಮ್ ಟ್ರೈನರ್ ಶಹನವಾಜ್ ಶೇಖ್ (Shanawaz) ಜೊತೆ ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆದರೆ ದೆವೊಲೀನಾ ಮದುವೆಯಾದ ಬೆನ್ನಲ್ಲೇ ಟ್ರೋಲ್‌ಗೆ ಗುರಿಯಾದರು. ಮುಸ್ಲಿಂ ವ್ಯಕ್ತಿ ಮದುವೆಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ. ಮುಸ್ಲಿಂ ಧರ್ಮದ ವ್ಯಕ್ತಿಯನ್ನು ನಟಿ ಮದುವೆಯಾಗಿದ್ದಕ್ಕೆ ನಿಮ್ಮ ಮಕ್ಕಳು ಯಾವ ಧರ್ಮಕ್ಕೆ ಸೇರುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪೋಸ್ಟ್ ಮೂಲಕ ನಟಿ ಕೂಡ ಖಡಕ್ ಉತ್ತರ ಕೊಟ್ಟಿದ್ದಾರೆ.

devoleena

ನಾನು ಚೆನ್ನಾಗಿದ್ದೇನೆ ಅಥವಾ ಇಲ್ಲವಾ ಎಂದು ಯಾರೂ ಕೂಡ ತಲೆಕೆಡಿಸಿಕೊಳ್ಳದಿರುವಾಗ ನೀನು ನನ್ನ ಜೊತೆಗಿದ್ದಕ್ಕಾಗಿ ಧನ್ಯವಾದಗಳು ಶೋನು. ನಾನು ಬಯಸಿದ ರೀತಿಯಲ್ಲಿ ಸಿಕ್ಕಿದ್ದಕ್ಕೆ ಧನ್ಯವಾದಗಳು. ನಿನ್ನ ಕಾಳಜಿ ಮತ್ತು ಪ್ರೀತಿಗಾಗಿ ಧನ್ಯವಾದಗಳು ಎಂದು ಹೇಳುದ್ದಾರೆ. ಈ ಮೂಲಕ ತುಂಬಾ ಪ್ರೀತಿ ನೀಡುತ್ತಿರುವ ಪತಿಗೆ ಧನ್ಯವಾದ ಹೇಳುವ ಮೂಲಕ ಟ್ರೋಲಿಗೆ ಉತ್ತರ ನೀಡಿದ್ದಾರೆ. ನಟಿ ದೆವೊಲೀನಾ ಡಿ.14ಕ್ಕೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

 

View this post on Instagram

 

A post shared by Devoleena Bhattacharjee (@devoleena)

ಇನ್ನೂ ಮದುವೆ (Wedding) ಫೋಟೋ ಶೇರ್ ಮಾಡುತ್ತಿದ್ದಂತೆ ಅನೇಕರು ಟ್ರೋಲ್ ಮಾಡಿದ್ದರು. ಮುಸ್ಲಿಂ ವ್ಯಕ್ತಿ ಮದುವೆಯಾಗಿದ್ದೀರಾ, ಮುಂದೆ ನಿಮ್ಮ ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಇದಕ್ಕೆ ದೆವೊಲೀನಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: `ಯಶ್ ಇಸ್ ವಾವ್’ ಎಂದ ಶಾರುಖ್ ಖಾನ್ ರಿಯಾಕ್ಷನ್‌ಗೆ ಯಶ್ ಫ್ಯಾನ್ಸ್ ಫಿದಾ

 

View this post on Instagram

 

A post shared by Devoleena Bhattacharjee (@devoleena)

ನನ್ನ ಮಕ್ಕಳು ಹಿಂದೂ ಅಥವಾ ಮುಸ್ಲಿಂ ಎಂದು ಕೇಳುವುದಕ್ಕೆ ನೀವು ಯಾರು? ನಿಮಗೆ ನಿಜವಾಗಿಯೂ ಮಕ್ಕಳ ಬಗ್ಗೆ ಕಾಳಜಿ ಇದ್ದರೆ, ಅನೇಕ ಅನಾಥಾಶ್ರಮಗಳಿವೆ. ನೀವು ಅಲ್ಲಿಗೆ ಹೋಗಿ. ಮಗುವನ್ನು ದತ್ತು ಪಡೆಯಿರಿ ಬಳಿಕ ಹೆಸರು ಮತ್ತು ಧರ್ಮವನ್ನು ನಿರ್ಧರಿಸಿ. ನನ್ನ ಪತಿ, ನನ್ನ ಮಕ್ಕಳು, ನನ್ನ ಧರ್ಮ. ನೀವು ಯಾರು ಕೇಳೋಕೆ ಎಂದು ಮಾತನಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywooddevoleena-bhattacharjeeweddingದೆವೋಲೀನಾ ಭಟ್ಟಾಚಾರ್ಜಿಬಾಲಿವುಡ್ಶಹನವಾಜ್ ಶೇಖ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
27 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
45 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?